ಯೆಮನ್ನ ತೈಝ್ ಪ್ರಾಂತ್ಯದ ಮಾವಿಯಾ ಜಂಕ್ಷನ್ನಲ್ಲಿರುವ ಮಾರುಕಟ್ಟೆ ಮೇಲೆ ಭಾನುವಾರ ನಡೆದ ದಾಳಿಯಲ್ಲಿ ಮಕ್ಕಳು ಸೇರಿದಂತೆ ಏಳು ಮಂದಿ ಮೃತಪಟ್ಟಿದ್ದು, 40 ಮಂದಿ ಗಾಯಗೊಂಡಿದ್ದಾರೆ ಎಂದು ಹೌದಿ ನಿಯಂತ್ರಿತ ಆರೋಗ್ಯ ಸಚಿವಾಲಯ ತಿಳಿಸಿದೆ. ತೈಝ್ (ಯೆಮನ್):...
ವಿದೇಶದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಸಾರ್ವಜನಿಕರಿಗೆ ಮೋಸ ಮಾಡಲು ಯತ್ನಿಸಿದ ಆರೋಪದ ಮೇಲೆ ಪಂಪ್ವೆಲ್ನ ಖಾಸಗಿ ಸಂಸ್ಥೆಯೊಂದರ ವಿರುದ್ಧ ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಂಗಳೂರು: ವಿದೇಶದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಸಾರ್ವಜನಿಕರಿಗೆ...
ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣದ 14ನೇ ಆರೋಪಿ ಪ್ರದೂಷ್ ಇಂದು ಮಾಫಿ ಸಾಕ್ಷಿಯಾಗಿ ಹೇಳಿಕೆ ದಾಖಲಿಸಲಿದ್ದಾನೆ. ಬೆಂಗಳೂರಿನ 59ನೇ ಸೆಷನ್ಸ್ ಕೋರ್ಟ್ ಹಾಲ್ನಲ್ಲಿ ನಡೆಯಲಿರುವ ವಿಚಾರಣೆಯಲ್ಲಿ ಕೊಲೆ ನಡೆದ ರೀತಿಯ ಬಗ್ಗೆ ಹಾಗೂ ಘಟನಾ ಸ್ಥಳದಲ್ಲಿದ್ದವರ...
ಮೂಲತ್ವ ಫೌಂಡೇಶನ್ ಟ್ರಸ್ಟ್ ಮಂಗಳೂರು ಇದರ ವತಿಯಿಂದ ನೀಡಲಾಗುವ 12ನೇ ‘ಮೂಲತ್ವ ವಿಶ್ವ ಪ್ರಶಸ್ತಿ 2026”ಪ್ರಶಸ್ತಿಯನ್ನು ‘ಸ್ಕಾಲರ್ಶಿಪ್ ಮಾಸ್ಟರ್’ ಎಂದೇ ಖ್ಯಾತರಾದ ಬಂಟ್ವಾಳ ತಾಲೂಕಿನ ಕರ್ಪೆ ಗ್ರಾಮದ ನಿವೃತ್ತ ಮುಖ್ಯ ಶಿಕ್ಷಕ ನಾರಾಯಣ ನಾಯಕ್ ಅವರಿಗೆ...
ಅಕ್ಟೋಬರ್ 2ರಂದು ಗಾಂಧಿ ಜಯಂತಿ ಅಂಗವಾಗಿ ಮಂಗಳೂರಿನಲ್ಲಿ ನಡೆಯಲಿರುವ ‘ಸದ್ಭಾವನಾ ನಡಿಗೆ’ ಕಾರ್ಯಕ್ರಮದಲ್ಲಿ ಭಾಗವಹಿಸುವ ಕುರಿತು ಪುತ್ತೂರು ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಸಮಿತಿ, ಪುತ್ತೂರು ಬ್ಲಾಕ್ ಯುವ ಕಾಂಗ್ರೆಸ್ ಹಾಗೂ ವಿಟ್ಲ-ಉಪ್ಪಿನಂಗಡಿ ಬ್ಲಾಕ್ ಯುವ...
ಮಂಗಳೂರು ವಿಶ್ವವಿದ್ಯಾನಿಲಯದ ವಾಣಿಜ್ಯ ವಿಭಾಗದ ಸಂಶೋಧನಾ ವಿದ್ಯಾರ್ಥಿ ಹಾಗೂ ಅಕ್ಷಯ ಸಮೂಹ ಶಿಕ್ಷಣ ಸಂಸ್ಥೆಯ ಆಡಳಿತಾಧಿಕಾರಿ ಅರ್ಪಿತ್ ಟಿ. ಎ. ಅವರು ಪಿಎಚ್.ಡಿ ಪದವಿಯನ್ನು ಯಶಸ್ವಿಯಾಗಿ ಪಡೆದಿದ್ದಾರೆ. ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯದ ವಾಣಿಜ್ಯ ವಿಭಾಗದ ಸಂಶೋಧನಾ...
ಸಂಪರ್ಕ ರಸ್ತೆ ಗೊಂದಲ ಪ್ರಾಣ ಹಾನಿಗೆ ಕಾರಣ ? ಸಾರ್ವಜನಿಕರ ಆಕ್ರೋಶ ಮಾಣಿ: ಹಳೀರ ಬಳಿ ಫ್ಲೈಓವರ್ ಆರಂಭವಾಗುವ ರಸ್ತೆಯಲ್ಲಿ ಸೋಮವಾರ ಬೆಳಿಗ್ಗೆ ಆಲ್ಟೋ ಕಾರು ಹಾಗೂ ಟೆಂಪೊ ಪಿಕಪ್ ವಾಹನದ ನಡುವೆ ಸಂಭವಿಸಿದ ಅಪಘಾತದಲ್ಲಿ...
ಬಂಟ್ವಾಳ, ಸೆ.27: ಬಂಟ್ವಾಳ ನಗರ ಠಾಣಾ ವ್ಯಾಪ್ತಿಯ ಬಿ.ಸಿ.ರೋಡ್ನಲ್ಲಿ ಸೆ.28ರಂದು ಹಿಂದೂ ಪರ ಸಂಘಟನೆಗಳು ಆಯೋಜಿಸಿರುವ ‘ಬಿ.ಸಿ.ರೋಡ್ ಚಲೋ’ ಪ್ರತಿಭಟನಾ ಕಾರ್ಯಕ್ರಮದ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಇಲಾಖೆ ಬಿಗಿ ಬಂದೋಬಸ್ತ್ ಕೈಗೊಂಡಿದೆ....