ತಮಿಳಗ ವೆಟ್ರಿ ಕಳಗಂ (ಟಿವಿಕೆ) ಮುಖ್ಯಸ್ಥ ವಿಜಯ್ ಅವರು ಪಕ್ಷದ 15 ಹೊಸ ಉಪ ಪ್ರಧಾನ ಕಾರ್ಯದರ್ಶಿಗಳನ್ನು ನೇಮಕ ಮಾಡಿದ್ದಾರೆ. ಇವರಲ್ಲಿ ಎಐಎಡಿಎಂಕೆಯ 11 ಮಂದಿ ಮಾಜಿ ಸಚಿವರು ಸೇರಿದ್ದಾರೆ. ಚೆನ್ನೈ, ಸೆ.26: ತಮಿಳಗ ವೆಟ್ರಿ...
ಸಂತ ಫಿಲೋಮಿನಾ ಕಾಲೇಜು (ಸ್ವಾಯತ್ತ), ಪುತ್ತೂರಿನ ಸಸ್ಯಶಾಸ್ತ್ರ ವಿಭಾಗ ಹಾಗೂ ಇಕೋ ಕ್ಲಬ್ನ ವತಿಯಿಂದ ಅಣಬೆ ಕೃಷಿ ತಂತ್ರಜ್ಞಾನ ಕುರಿತ ಪ್ರಾಯೋಗಿಕ ಕಾರ್ಯಾಗಾರವು ಕಾಲೇಜಿನ ಸ್ಪಂದನ ಸೆಮಿನಾರ್ ಹಾಲ್ನಲ್ಲಿ ಸೆ.24ರಂದು ನಡೆಯಿತು. ಪುತ್ತೂರು, ಸೆ.24: ಸಂತ...
ಮಂಗಳೂರು ವಿಶ್ವವಿದ್ಯಾನಿಲಯ ಸಂಯೋಜಿತ ಸಂತ ಫಿಲೋಮಿನಾ ಕಾಲೇಜು (ಸ್ವಾಯತ್ತ), ಪುತ್ತೂರಿನ ರಾಷ್ಟ್ರೀಯ ಸೇವಾ ಯೋಜನೆ (ಎನ್ಎಸ್ಎಸ್) ಘಟಕದ ವತಿಯಿಂದ ಎನ್ಎಸ್ಎಸ್ ದಿನಾಚರಣೆ ಹಾಗೂ ವಾರ್ಷಿಕ ‘ಫಿಲೋ ಸೇವಾಮೃತ–2026’ ಕಾಲೇಜಿನ ಎಸ್ಜೆಎಂ ಸಭಾಂಗಣದಲ್ಲಿ ನಡೆಯಿತು. ಪುತ್ತೂರು: ಮಂಗಳೂರು...
ಆಭರಣ ಮತ್ತು ವಾಚ್ ಕ್ಷೇತ್ರದ ಪ್ರಮುಖ ಉದ್ಯಮ ವೇದಿಕೆಯಾದ JewelZ – Business Exchange on Jewellery & Watches 2026 ಕಾರ್ಯಕ್ರಮದಲ್ಲಿ ಪುತ್ತೂರಿನ ಪ್ರತಿಷ್ಠಿತ ಡಿ. ಶಿವ ಭಟ್ ಜ್ಯುವೆಲ್ಲರ್ಸ್ ಸಂಸ್ಥೆಗೆ ‘Best Regional...
ಸಮಗ್ರ ಬುಡಕಟ್ಟು ಅಭಿವೃದ್ಧಿ ಯೋಜನೆ (ITDP) ಅಡಿಯಲ್ಲಿ ಅಳಿವಿನಂಚಿನಲ್ಲಿರುವ ಮೂಲನಿವಾಸಿ (PVTG) ಸಮುದಾಯಗಳಿಗೆ ನೀಡಲಾಗುತ್ತಿದ್ದ ಪೌಷ್ಟಿಕ ಆಹಾರ ಕಿಟ್ಗಳ ಪೂರೈಕೆ ಕಳೆದ ಹಲವು ತಿಂಗಳಿಂದ ಸ್ಥಗಿತಗೊಂಡಿರುವ ಹಿನ್ನೆಲೆಯಲ್ಲಿ, ತಕ್ಷಣವೇ ಆಹಾರ ಕಿಟ್ ವಿತರಣೆಯನ್ನು ಪುನಾರಂಭಿಸುವಂತೆ ಕರ್ನಾಟಕ...
ವಿಜಯಸಾಮ್ರಾಟ್ ಚಾರಿಟೇಬಲ್ ಟ್ರಸ್ಟ್ (ರಿ.) ಪುತ್ತೂರು ಇದರ ಆಶ್ರಯದಲ್ಲಿ ಅಕ್ಟೋಬರ್ 17ರಂದು ಪುತ್ತೂರು ಮಹಾತೋಭಾರ ಶ್ರೀ ಮಹಾಲಿಂಗೇಶ್ವರ ದೇವಾಲಯದ ದೇವರಮಾರು ಗದ್ದೆಯಲ್ಲಿ ನಡೆಯಲಿರುವ ‘ಪುತ್ತೂರುದ ಪಿಲಿಗೊಬ್ಬು ಆವೃತ್ತಿ-4’ ಕಾರ್ಯಕ್ರಮದ ಚಪ್ಪರ ಮುಹೂರ್ತವು ಧಾರ್ಮಿಕ ವಿಧಿವಿಧಾನಗಳೊಂದಿಗೆ ನೆರವೇರಿತು....
ವಿದ್ಯಾಭಾರತಿ ಉಚ್ಚ ಶಿಕ್ಷಾ ಸಂಸ್ಥಾನ ಅಖಿಲ ಭಾರತೀಯ ಶಿಕ್ಷಾ ಸಂಸ್ಥಾನ್ ವಿದ್ಯಾಭಾರತಿ, ಕರ್ನಾಟಕ ಇದರ ವತಿಯಿಂದ ವಂದೇ ಮಾತರಂ ರಾಷ್ಟ್ರೀಯ ಗೀತೆಯ 150ನೇ ವರ್ಷಾಚರಣೆಯ ಅಂಗವಾಗಿ ವಿವೇಕಾನಂದ ಪದವಿಪೂರ್ವ ವಿದ್ಯಾಲಯದ ವೈದೇಹಿ ಸಭಾಂಗಣದಲ್ಲಿ ‘ನಮಾಮಿ ಭಾರತಂʼ...
ವಿವೇಕಾನಂದ ಪಾಲಿಟೆಕ್ನಿಕ್ನಲ್ಲಿ ವಿದ್ಯಾಭಾರತಿ ಶಿಕ್ಷಣ ಸಂಸ್ಥಾನ, ಅಖಿಲ ಭಾರತೀಯ ಶಿಕ್ಷಣ ಸಂಸ್ಥಾನ, ಹಾಗೂ ವಿದ್ಯಾಭಾರತಿ ಕರ್ನಾಟಕದ ಆಶ್ರಯದಲ್ಲಿ “ವಂದೇ ಮಾತರಂ” 150ನೇ ವರ್ಷಾಚರಣೆಯ ಪ್ರಯುಕ್ತ ವಿಶೇಷ ದೇಶಭಕ್ತಿ ಗಾಯನ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಪುತ್ತೂರು: ವಿವೇಕಾನಂದ ಪಾಲಿಟೆಕ್ನಿಕ್ನಲ್ಲಿ...