ಆಲಂಕಾರು ಗ್ರಾಮದ ಆಚಾರಿಕೊಟ್ಟ್ಯದಲ್ಲಿ ಕಪ್ಪು ಬಣ್ಣದ ಮಹೀಂದ್ರಾ ಥಾರ್ ವಾಹನವು ಬೈಕ್ಗೆ ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ಸೆ.25ರ ರಾತ್ರಿ ನಡೆದಿದೆ. ಮೃತರನ್ನು ಆಲಂಕಾರು ನಾಡ್ತಿಲ ನಿವಾಸಿ ಲೋಕೇಶ್ ನಾಡ್ತಿಲ...
ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗೂಂಡಾ ಕಾಯ್ದೆಯಡಿ ಬಂಧಿಸಲ್ಪಟ್ಟಿರುವ ಆರು ಮಂದಿ ಆರೋಪಿಗಳ ವಿರುದ್ಧ ಈ ಹಿಂದೆ ದಾಖಲಾಗಿದ್ದ ಪ್ರಕರಣಗಳ ವಿವರಗಳನ್ನು ಪೊಲೀಸ್ ಇಲಾಖೆ ಶುಕ್ರವಾರ ಬಿಡುಗಡೆ ಮಾಡಿದೆ. ಮಂಗಳೂರು: ಕೊಳತ್ತಮಜಲು ಅಬ್ದುಲ್...
ದಕ್ಷಿಣ ದಿಲ್ಲಿಯ ಆಸ್ಥಾ ಕುಂಜ್ ಉದ್ಯಾನವನದಲ್ಲಿ ಪೊಲೀಸರಂತೆ ವೇಷ ಧರಿಸಿದ್ದ ಮೂವರು ವ್ಯಕ್ತಿಗಳು 17 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಸೋಮವಾರ ಸಂಜೆ ನಡೆದ ಘಟನೆಗೆ ಸಂಬಂಧಿಸಿದಂತೆ ಬಾಲಕಿ...
ಸಾಮಾಜಿಕ ಜಾಲತಾಣಗಳಲ್ಲಿ ಮನೆಯಲ್ಲಿರುವ ಚಿನ್ನಾಭರಣ ಹಾಗೂ ನಗದು ಹಣವನ್ನು ಪ್ರದರ್ಶಿಸಿ ವಿಡಿಯೋ ಹಂಚಿಕೊಳ್ಳುತ್ತಿದ್ದ ಯೂಟ್ಯೂಬರ್ ಒಬ್ಬರ ಮನೆಯಲ್ಲಿ ಸುಮಾರು ₹1 ಕೋಟಿ ಮೌಲ್ಯದ ಚಿನ್ನಾಭರಣ ಕಳವಾಗಿರುವ ಘಟನೆ ಕನ್ಯಾಕುಮಾರಿ ಜಿಲ್ಲೆಯಲ್ಲಿ ವರದಿಯಾಗಿದೆ. ನಾಗರ್ಕೋಯಿಲ್: ಸಾಮಾಜಿಕ ಜಾಲತಾಣಗಳಲ್ಲಿ...
ರಾಜ್ಯ ಪೊಲೀಸ್ ಇಲಾಖೆಯ ಸಿವಿಲ್ ಪೊಲೀಸ್ ಕಾನ್ಸ್ಟೆಬಲ್ (ಆರ್ಪಿಸಿ ಮತ್ತು ಕೆಕೆ) ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದ ದೇಹದಾರ್ಢ್ಯ ಪರೀಕ್ಷೆ (ಪಿಎಸ್ಟಿ) ಹಾಗೂ ಸಹಿಷ್ಣುತೆ ಪರೀಕ್ಷೆ (ಇಟಿ) ಸೆ.28ರಿಂದ ಆರಂಭವಾಗಲಿದೆ. ಪೊಲೀಸ್ ನೇಮಕಾತಿ ವಿಭಾಗವು ವಲಯವಾರು ವೇಳಾಪಟ್ಟಿಯನ್ನು...
ಪತ್ನಿಯನ್ನು ಕೊಲೆ ಮಾಡಿ ಮೃತದೇಹವನ್ನು ಖಾಲಿ ನಿವೇಶನದಲ್ಲಿ ಎಸೆದು ಪರಾರಿಯಾಗಿದ್ದ ಆರೋಪಿಯನ್ನು ಸಂಪಿಗೆಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಮಹಿಳೆಯ ಮೃತದೇಹದ ಮೇಲಿದ್ದ ಬಟ್ಟೆಯ ‘ಬಾರ್ಕೋಡ್’ ಆಧರಿಸಿ ಪೊಲೀಸರು ತನಿಖೆ ನಡೆಸಿದ್ದು, ಕೊಲೆ ಪ್ರಕರಣದ ರಹಸ್ಯ ಬಯಲಾಗಿದೆ....
ಬಾಯಾರು ಕುಟುಂಬ ಆರೋಗ್ಯ ಕೇಂದ್ರದಿಂದ 15 ವರ್ಷದ ಬಾಲಕನಿಗೆ ಅವಧಿ ಮೀರಿದ ಆ್ಯಂಟಿಬಯಾಟಿಕ್ ಮಾತ್ರೆ ನೀಡಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಸಂಬಂಧ ಬಾಲಕನ ಕುಟುಂಬಸ್ಥರು ಜಿಲ್ಲಾ ವೈದ್ಯಾಧಿಕಾರಿಗೆ ದೂರು ನೀಡಿದ್ದಾರೆ. ಕಾಸರಗೋಡು, ಸೆ.25: ಬಾಯಾರು...
ಮಂಗಳೂರಿನ ವೆನ್ಲಾಕ್ ಜಿಲ್ಲಾಸ್ಪತ್ರೆಯ ಹಾಸಿಗೆ ಸಾಮರ್ಥ್ಯವನ್ನು ಹೆಚ್ಚುವರಿ 400 ಹಾಸಿಗೆಗಳಿಗೆ ಮೇಲ್ದರ್ಜೆಗೇರಿಸಲು ರಾಜ್ಯ ಸರ್ಕಾರ ಅನುಮೋದನೆ ನೀಡಿದೆ. ಸೆ.18ರಂದು ಮಂಗಳೂರಿನಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆಯ ನಿರ್ಣಯದ ಅನ್ವಯ ಈ ಸಂಬಂಧ ಆದೇಶ ಹೊರಡಿಸಲಾಗಿದೆ....