Ad Widget

ಮಂಗಳೂರು : ಸಹೋದ್ಯೋಗಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ- ದ.ಕ. ಜಿಲ್ಲಾ ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕ ಮೊಹಮ್ಮದ್ ಫಾರೂಕ್ ಬಂಧನ

InShot_20211014_135648479
Ad Widget

Ad Widget

Ad Widget

ಮಂಗಳೂರು, ಅ.14: ದಕ್ಷಿಣ ಕನ್ನಡ ಜಿಲ್ಲಾ ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕನ ವಿರುದ್ದ ತನ್ನ ಸಹೋದ್ಯೋಗಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇರೆಗೆ ಪ್ರಕರಣ ದಾಖಲಾಗಿದ್ದು ಆರೋಪಿಯನ್ನು ಅ 13 ರಂದು ಪೊಲೀಸರು ಬಂಧಿಸಿದ್ದಾರೆ.

Ad Widget

Ad Widget

Ad Widget

Ad Widget

ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ಮೊಹಮ್ಮದ್ ಫಾರೂಕ್ (45) ಬಂಧಿತ. ಮುಸ್ಲಿಂ ಸಮುದಾಯಕ್ಕೆ ಸೇರಿದ 19 ವರ್ಷದ ಸಂತ್ರಸ್ತ ಯುವತಿ ಮಂಗಳೂರಿನ ಪಾಂಡೇಶ್ವರದಲ್ಲಿರುವ ಜಿಲ್ಲಾ ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮದ ಕಚೇರಿಯಲ್ಲಿ ಗುತ್ತಿಗೆ ಅಧಾರದಲ್ಲಿ ಉದ್ಯೋಗಿಯಾಗಿದ್ದಳು.

Ad Widget

Ad Widget

Ad Widget

Ad Widget

ಇತ್ತೀಚೆಗೆ ಅಲ್ಲಿ ಕೆಲಸ ತೊರೆದಿರುವ ಆಕೆ ಎರಡು ದಿನಗಳ ಹಿಂದೆ ಆರೋಪಿಯ ವಿರುದ್ದ ಪಾಂಡೇಶ್ವರ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ಆರೋಪಿ ಮಹಮ್ಮದ್ ವಾಟ್ಸಪ್ ನಲ್ಲಿ ಅಶ್ಲೀಲ ಚಿತ್ರಗಳನ್ನು ಕಳುಹಿಸಿದ್ದಾನೆ. ನನ್ನ ನಗ್ನ ಚಿತ್ರಗಳನ್ನೂ ಕಳುಹಿಸುವಂತೆಯೂ ಒತ್ತಾಯಿಸಿದ್ದ. ಅಲ್ಲದೇ ಕೆಲಸದ ವೇಳೆ ಕಛೇರಿಯಲ್ಲಿ ಮೈ ಮುಟ್ಟಿ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

Ad Widget

Ad Widget

ಮೊಹಮ್ಮದ್ ಫಾರೂಕ್ ನನ್ನು ವಿರುದ್ಧ 354 ಎ, 364 ಡಿ ಮತ್ತು 506 ಸೆಕ್ಷನಡಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಬುಧವಾರ ರಾತ್ರಿ ಆತನನ್ನು ಬಂಧಿಸಿದ್ದಾರೆ.

Ad Widget

Leave a Reply

Recent Posts

ಕಾಂಗ್ರೆಸ್‌ ಪ್ರಣಾಳಿಕೆಯಲ್ಲಿ ಘೋಷಿಸಿರುವ 4 ಗ್ಯಾರಂಟಿ ಯೋಜನೆಗಳಿಗೆ ಸಿಗುತ್ತಿರುವ ಸ್ಪಂದನೆಯಿಂದ ಕಂಗೆಟ್ಟಿರುವ ಬಿಜೆಪಿ, ಉರಿ ನಂಜೇಗೌಡರಂತಹ ಕಾಲ್ಪನಿಕ ವಿಚಾರಗಳ ಮೂಲಕ ಜನರ ದಾರಿ ತಪ್ಪಿಸಲು ಯತ್ನಿಸುತ್ತಿದೆ : ಅಮಳ ರಾಮಚಂದ್ರ  

error: Content is protected !!
%d bloggers like this: