Connect with us

ರಾಜಕೀಯ

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಗೆ ಡೆಂಗ್ಯೂ ದೃಡ: ಸುಳ್ಳು ಸುದ್ದಿ ಪ್ರಚಾರ ಮಾಡಬೇಡಿ ಎಂದ ಪೊಲೀಸರು

Ad Widget

Ad Widget

Ad Widget

Ad Widget Ad Widget

ನವದೆಹಲಿ, ಅ.16 : ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಅವರಿಗೆ ಡೆಂಗ್ಯೂ ಜ್ವರ ಇರುವುದು ಪತ್ತೆಯಾಗಿರುವುದಾಗಿ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆಯ (ಏಮ್ಸ್) ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ.
 
ಮನಮೋಹನ್ ಸಿಂಗ್ ಅವರಿಗೆ ಬುಧವಾರ ಸಂಜೆ ಜ್ವರದ ಕಾರಣ ಏಮ್ಸ್ ಗೆ ದಾಖಲಿಸಲಾಗಿದೆ.
ಈ ಕುರಿತು ಮಾಹಿತಿ ನೀಡಿರುವ ಏಮ್ಸ್ ಅಧಿಕಾರಿ, “ಮನಮೋಹನ್ ಸಿಂಗ್ ಅವರ ಆರೋಗ್ಯ ಸ್ಥಿತಿ ಕ್ರಮೇಣ ಸುಧಾರಿಸುತ್ತಿದ್ದು, ಅವರ ಪ್ಲೇಟ್‌ಲೆಟ್‌ಗಳು ಹೆಚ್ಚುತ್ತಿವೆ ಮತ್ತು ಈಗ ಅಪಾಯದಿಂದ ಹೊರಬಂದಿದ್ದಾರೆ” ಎಂದರು.

Ad Widget

Ad Widget

Ad Widget

Ad Widget

Ad Widget

ಇನ್ನು ಕೊರೊನಾದ ಎರಡನೇ ಅಲೆಯ ಸಮಯದಲ್ಲಿ, ಸಿಂಗ್ ಅವರಿಗೆ ಸೋಂಕು ದೃಢಪಟ್ಟು ಏಮ್ಸ್‌ಗೆ ದಾಖಲಾಗಿದ್ದರು. ಕಳೆದ ವರ್ಷ ಮೇ ತಿಂಗಳಲ್ಲಿ ಎದೆ ನೋವಿನಿಂದ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು.

Ad Widget

Ad Widget

ಮನಮೋಹನ್ ಸಿಂಗ್ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ನಿಧನರಾಗಿದ್ದಾರೆ ಎಂದು ಪ್ರಚಾರ ಆಗುತ್ತಿರುವ ವರದಿ ಸತ್ಯಕ್ಕೆ ದೂರವಾಗಿದ್ದು ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ. 

Ad Widget

Ad Widget
Click to comment

Leave a Reply

ರಾಜಕೀಯ

ಐದು ವರ್ಷದಲ್ಲಿ ಏನು ಅಭಿವೃದ್ಧಿಯಾಗಿದೆ ಎಂದು ನೋಡಿ ವೋಟ್ ಹಾಕುತ್ತೇನೆ – ಉಡುಪಿಯಲ್ಲಿ ಖ್ಯಾತ ನಟ ರಕ್ಷಿತ್ ಶೆಟ್ಟಿ

Ad Widget

Ad Widget

Ad Widget

Ad Widget Ad Widget

ಉಡುಪಿ : ಉಡುಪಿಯಲ್ಲಿ ನಟ ರಕ್ಷಿತ್ ಶೆಟ್ಟಿ ಮತದಾನ ಮಾಡಿ ಮಾಧ್ಯಮಗಳಿಗೆ ಹೇಳಿಕೆ ಕೊಟ್ಟಿದ್ದಾರೆ.

Ad Widget

Ad Widget

Ad Widget

Ad Widget

Ad Widget

ಐದು ವರ್ಷದಲ್ಲಿ ಏನು ಅಭಿವೃದ್ಧಿಯಾಗಿದೆ ಎಂದು ನೋಡಿ ವೋಟ್ ಹಾಕುತ್ತೇನೆ ಎಂದು ಖ್ಯಾತ ನಟ ಹೇಳಿದ್ದಾರೆ.

Ad Widget

Ad Widget

ಮುಂದಿನ ಐದು ವರ್ಷ ಯಾವ ನಾಯಕ ಅಧಿಕಾರಕ್ಕೆ ಬರಬೇಕು ಎಂದು ಓಟ್ ಮಾಡ್ತೇನೆ. ಯೋಚನೆ ಮಾಡಿ ರಾಜಕೀಯ ತಿಳಿದವರ ಜೊತೆ ತರ್ಕ ಮಾಡಿ ಮತ ಹಾಕುತ್ತೇನೆ ಎಂದದು

Ad Widget

Ad Widget

ಯಾವಾಗಲೂ ನಾನು ಒಂದು ನಿರ್ಧಾರಕ್ಕೆ ಬಂದು ಮತ ಹಾಕುತ್ತೇನೆ. ದೇಶವನ್ನು ಚೆನ್ನಾಗಿ ನಡೆಸಿಕೊಂಡು ಹೋಗುವ ನಾಯಕ ಅಧಿಕಾರಕ್ಕೆ ಬರಬೇಕು. ನೆನ್ನೆ ರಾತ್ರಿ ಬೆಂಗಳೂರಿಂದ ಹೊರಟು ಉಡುಪಿಗೆ ಬಂದಿದ್ದೇನೆ. ನಾನು ಬೆಂಗಳೂರು ಸೇರಿ 18 ವರ್ಷ ಆಯ್ತು . ಪ್ರತಿ ಬಾರಿ ವೋಟಿಗೆ ನಾನು ಉಡುಪಿಗೆ ಬರುತ್ತೇನೆ

Ad Widget

Ad Widget

ವೋಟು ನಮ್ಮ ಹಕ್ಕು ನಮ್ಮ ಜವಾಬ್ದಾರಿ. ವೋಟ್ ಗೋಸ್ಕರ ಬೆಂಗಳೂರಿಂದ ಊರಿಗೆ ಬರುವುದು ಖುಷಿ ..ನನ್ನ ಊರು ನನ್ನ ದೇಶ ನಮ್ಮ ಜವಾಬ್ದಾರಿ ಏನೋ ಖುಷಿ ಇದೆ ಎಂದರು.

Continue Reading

ಅಂತರ ರಾಜ್ಯ

Ajit Pawar’s wife-25 ಸಾವಿರ ಕೋಟಿ ಅವ್ಯವಹಾರ : ಅಜಿತ್ ಪವಾರ್ ಪತ್ನಿಗೆ ಕ್ಲೀನ್ ಚಿಟ್

Ad Widget

Ad Widget

Ad Widget

Ad Widget Ad Widget

ಮುಂಬಯಿ: ಮಹಾರಾಷ್ಟ್ರ ರಾಜ್ಯ ಸಹಕಾರ ಬ್ಯಾಂಕ್‌ನಲ್ಲಿ (ಎಂಎಸಿಬಿ) ನಡೆದಿರುವ 25 ಸಾವಿರ ಕೋಟಿ ರೂ. ಮೊತ್ತದ ಅವ್ಯವಹಾರ ಪ್ರಕರಣದಲ್ಲಿ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಅವರನ್ನು ಮುಂಬಯಿ ಪೊಲೀಸರು ದೋಷಮುಕ್ತಗೊಳಿಸಿದ್ದಾರೆ.

Ad Widget

Ad Widget

Ad Widget

Ad Widget

Ad Widget

ಬಾರಾಮತಿ ಲೋಕಸಭೆ ಕ್ಷೇತ್ರದ ಎನ್‌ಡಿಎ ಅಭ್ಯರ್ಥಿಯಾಗಿರುವ ಸುನೇತ್ರಾ ಅವರಿಗೆ ಪೊಲೀಸರಿಂದ ಕ್ಲೀನ್‌ ಚಿಟ್ ಸಿಕ್ಕಿರುವುದು ಚುನಾವಣೆ ಹೊತ್ತಲ್ಲಿ ರಿಲೀಫ್ ತಂದಿದೆ.

Ad Widget

Ad Widget

25 ಸಾವಿರ ಕೋಟಿ ರೂ. ಅವ್ಯವಹಾರದ ಪ್ರಕರಣದ ತನಿಖೆ ಕೈಗೊಂಡಿದ್ದ ಮುಂಬಯಿ ಪೊಲೀಸ್ ಇಲಾಖೆಯ ಆರ್ಥಿಕ ಅಪರಾಧಗಳ ವಿಭಾಗವು ಪ್ರಕರಣವನ್ನು ಮುಕ್ತಾಯಗೊಳಿಸಿ ಕಳೆದ ಜನವರಿಯಲ್ಲಿ ವರದಿ ಸಲ್ಲಿಸಿತ್ತು.

Ad Widget

Ad Widget

‘ಅಜಿತ್ ಪವಾರ್ ಅವರ ನಂಟು ಹೊಂದಿರುವ ಜರಂಡೇಶ್ವರ ಸಕ್ಕರೆ ಕಾರ್ಖಾನೆಗೆ ಸಾಲ ಅಥವಾ ಮಾರಾಟಕ್ಕೆ ಅನುಮತಿ ನೀಡಿದ ಪ್ರಕ್ರಿಯೆಯಲ್ಲಿ ಎಂಎಸ್‌ಬಿ ಬ್ಯಾಂಕಿಗೆ ಯಾವುದೇ ರೀತಿಯ ನಷ್ಟ ಉಂಟಾಗಿಲ್ಲ. ಹಣಕಾಸು ವ್ಯವಹಾರದಲ್ಲಿ ಯಾವುದೇ ಕ್ರಿಮಿನಲ್ ಅಪರಾಧ ನಡೆದಿಲ್ಲ, ” ಎಂದು ಪೊಲೀಸ್ ಇಲಾಖೆಯ ಆರ್ಥಿಕ ಅಪರಾಧಗಳ ವಿಭಾಗವು ತನ್ನ ವರದಿಯಲ್ಲಿ ತಿಳಿಸಿದೆ.

Ad Widget

Ad Widget
Continue Reading

ಅಂತರ ರಾಜ್ಯ

BJP leader-ನರೇಂದ್ರ ಮೋದಿ ಮುಸ್ಲಿಂಮರ ವಿರುದ್ಧ ನೀಡಿದ್ದ ಹೇಳಿಕೆಯನ್ನು ಖಂಡಿಸಿದ ಬಿಜೆಪಿ ಮುಖಂಡ ಪಕ್ಷದಿಂದ ವಜಾ

Ad Widget

Ad Widget

Ad Widget

Ad Widget Ad Widget

ಜೈಪುರ: ಇತ್ತೀಚೆಗೆ ರಾಜಸ್ಥಾನದ ಚುನಾವಣಾ Rallyಯಲ್ಲಿ ಪ್ರಧಾನಿ ಮೋದಿ ಅವರು ದೇಶದ ಮುಸ್ಲಿಮರನ್ನು ನುಸುಳುಕೋರರಿಗೆ ಹೋಲಿಸಿ ನೀಡಿದ್ದ ಹೇಳಿಕೆಯನ್ನು ಖಂಡಿಸಿದ್ದ ಬಿಕಾನೇರ್ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಜಿಲ್ಲಾಧ್ಯಕ್ಷ ಉಸ್ಮಾನ್ ಘನಿ ಅವರನ್ನು ಬುಧವಾರ ಪಕ್ಷದಿಂದ ಉಚ್ಚಾಟಿಸಲಾಗಿದೆ.

Ad Widget

Ad Widget

Ad Widget

Ad Widget

Ad Widget

ಇತ್ತೀಚೆಗೆ ಘನಿ ಅವರು ದಿಲ್ಲಿಯಲ್ಲಿ ವಾಹಿನಿಯೊಂದಕ್ಕೆ ಪ್ರತಿಕ್ರಿಯೆ ನೀಡಿದ್ದರು. ಆಗ ಅವರು, “ರಾಜಸ್ಥಾನದಲ್ಲಿ ಬಿಜೆಪಿಯು ಮೂರಾಲ್ಕು ಸ್ಥಾನಗಳನ್ನು ಕಳೆದುಕೊಳ್ಳಲಿದೆ,” ಎಂದಿದ್ದರು. ಅಲ್ಲದೇ ಮುಸ್ಲಿಮರ ಕುರಿತು ಪ್ರಧಾನಿ ನೀಡಿದ್ದ ಹೇಳಿಕೆಯನ್ನು ಖಂಡಿಸಿದ್ದರು.

Ad Widget

Ad Widget
Continue Reading

Trending

error: Content is protected !!

Discover more from Nikhara News

Subscribe now to keep reading and get access to the full archive.

Continue reading

Discover more from Nikhara News

Subscribe now to keep reading and get access to the full archive.

Continue reading