Ad Widget

ಪುತ್ತೂರು : ಬೆಳ್ಳಂಬೆಳಗ್ಗೆ ಕೋಳಿ ಸಾಗಾಟದ ಲಾರಿ ವಿದ್ಯುತ್ ಹೆಚ್.ಟಿ ಲೈನಿಗೆ ಡಿಕ್ಕಿಯಾಗಿ ಪಲ್ಟಿ – ಹೆದ್ದಾರಿ ಪೂರ್ತಿ ಕೋಳಿಗಳ ರಾಶಿ

20211017_063427
Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget

ಪುತ್ತೂರು: ಬೆಳ್ಳಂಬೆಳಗ್ಗೆ ಕೋಳಿ ಸಾಗಾಟದ ಲಾರಿಯೊಂದು ಹೆಚ್.ಟಿ ವಿದ್ಯುತ್ ಲೈನಿಗೆ ಡಿಕ್ಕಿಯಾಗಿ ಪಲ್ಟಿಯಾದ ಘಟನೆ ಪುತ್ತೂರಿನ ಬೈಪಾಸ್ ನಲ್ಲಿ ಅ.17ರಂದು ನಡೆದಿದೆ.

Ad Widget

Ad Widget

Ad Widget

Ad Widget

Ad Widget

ಪುತ್ತೂರಿನ ಬೈಪಾಸ್ ನ ತೆಂಕಿಲದ ಬೈಪಾಸ್ ಕ್ರಾಸ್ ಬಳಿ ಅಪಘಾತ ನಡೆದಿದ್ದು, ಅಪಘಾತದಿಂದ ನೂರಾರು ಕೋಳಿಗಳು ಮೃತಪಟ್ಟಿವೆ.

ಮೈಸೂರು ಕಡೆಯಿಂದ ಮಂಗಳೂರು ಕಡೆಗೆ ಕೋಳಿಗಳನ್ನು ತುಂಬಿಸಿಕೊಂಡು ಬರುತಿದ್ದ ಲಾರಿ ತೆಂಕಿಲ-ಬಪ್ಪಳಿಗೆ ಕ್ರಾಸ್ ಬಳಿ ಲಾರಿ ಹೆಚ್.ಟಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ಪಲ್ಟಿಯಾಗಿದೆ.

Ad Widget

Ad Widget

Ad Widget

Ad Widget

ಲಾರಿಯಲ್ಲಿದ್ದ ಕೆಲವು ಕೋಳಿಗಳು ಮೃತಪಟ್ಟಿದ್ದು, ಜೀವಂತ ಕೋಳಿಗಳೆಲ್ಲ ರಸ್ತೆಯಲ್ಲಿ ತುಂಬಿ ಹೋಗಿತ್ತು.

ಹೆಚ್ ಟಿ ವಿದ್ಯುತ್ ಕಂಬ ಮುರಿದ ಕಾರಣ ಪುತ್ತೂರಿನ ಹಲವೆಡೆ ವಿದ್ಯುತ್ ವ್ಯತ್ಯಯ ಉಂಟಾಗಿದೆ. ಪುತ್ತೂರು ಮೆಸ್ಕಾಂ ಸಿಬ್ಬಂದಿಗಳು ಹಾಗೂ ಟ್ರಾಫಿಕ್ ಪೊಲೀಸರು ಅಪಘಾತ ನಡೆದ ಸ್ಥಳಕ್ಕೆ ಆಗಮಿಸಿದ್ದಾರೆ.

ಅಪಘಾತದಿಂದ ಲಾರಿ ಚಾಲಕನಿಗೆ ಗಾಯವಾಗಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.

Ad Widget

Leave a Reply

Recent Posts

5 guarantee | ಖಚಿತವಾದ ಪಂಚ ಯೋಜನೆಗಳು: ಬಡವರ-ಮಧ್ಯಮ ವರ್ಗದವರ ಕಲ್ಯಾಣಕ್ಕೆ ಕ್ರಾಂತಿಕಾರಕ ಮುನ್ನುಡಿ ಬರೆದ ಕಾಂಗ್ರೆಸ್ ಸರ್ಕಾರ – ಕಿಕ್ಕಿರಿದ ಪತ್ರಿಕಾಗೋಷ್ಠಿಯಲ್ಲಿ ಸಿಎಂ ಸಿದ್ದರಾಮಯ್ಯರಿಂದ ಘೋಷಣೆ : 5 ಯೋಜನೆಗಳ ಪೂರ್ತಿ ವಿವರ ಇಲ್ಲಿದೆ : ನಳಿನ್, ಸಿ.ಟಿ.ರವಿ, ಬಜರಂಗದಳದ ಪದವಿದರರಿಗೂ ನಮ್ಮ ಯೋಜನೆ ಫ್ರೀ ಎಂದು ಕಾಲೆಳೆದ ಕಾಂಗ್ರೇಸ್..!

error: Content is protected !!
%d bloggers like this: