Ad Widget

ನೆಲ್ಯಾಡಿ ಮಹಿಳೆ ಆತ್ಮಹತ್ಯೆ – ಘಟನೆ ತಿಳಿದು ಪತಿಯೂ ಆತ್ಮಹತ್ಯೆಗೆ ಯತ್ನ

IMG-20211018-WA0015
Ad Widget

Ad Widget

Ad Widget

ನೆಲ್ಯಾಡಿ: ಕೊಕ್ಕಡ ಗ್ರಾಮದ ಪುತ್ಯೆಯ ಮಹಿಳೆಯೋರ್ವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು ಈ ವಿಚಾರ ತಿಳಿದು ಆಕೆಯ ಪತಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಅ. 18 ರಂದು ಮಧ್ಯಾಹ್ನ ನಡೆದಿದೆ.

Ad Widget

Ad Widget

Ad Widget

Ad Widget

Ad Widget

ಕೊಕ್ಕಡ ಸಮೀಪದ ಪುತ್ಯೆ ನಿವಾಸಿ ರಾಜೇಶ್ ಎಂಬವರ ಪತ್ನಿ ರಶ್ಮಿತಾ(28ವ.) ಆತ್ಮಹತ್ಯೆ ಮಾಡಿಕೊಂಡವರು. ಮಧ್ಯಾಹ್ನ ಮನೆಯಲ್ಲಿ ಯಾರು ಇಲ್ಲದ ವೇಳೆ ಮನೆಯ ಕೋಣೆಯೊಂದರಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

Ad Widget

Ad Widget

Ad Widget

Ad Widget

Ad Widget

ಸುದ್ದಿ ತಿಳಿದು ಮನೆಗೆ ಬಂದ ಆಕೆಯ ಪತಿ ರಾಜೇಶ್ ಆತ್ಮಹತ್ಯೆಗೆ ಮುಂದಾಗಿದ್ದು ಸ್ಥಳೀಯರು ಅವರನ್ನು ರಕ್ಷಿಸಿದ್ದಾರೆ ಎಂದು ಹೇಳಲಾಗಿದೆ.
ಧರ್ಮಸ್ಥಳ ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸುತ್ತಿದ್ದಾರೆ.

Ad Widget

Leave a Reply

Recent Posts

5 guarantee | ಖಚಿತವಾದ ಪಂಚ ಯೋಜನೆಗಳು: ಬಡವರ-ಮಧ್ಯಮ ವರ್ಗದವರ ಕಲ್ಯಾಣಕ್ಕೆ ಕ್ರಾಂತಿಕಾರಕ ಮುನ್ನುಡಿ ಬರೆದ ಕಾಂಗ್ರೆಸ್ ಸರ್ಕಾರ – ಕಿಕ್ಕಿರಿದ ಪತ್ರಿಕಾಗೋಷ್ಠಿಯಲ್ಲಿ ಸಿಎಂ ಸಿದ್ದರಾಮಯ್ಯರಿಂದ ಘೋಷಣೆ : 5 ಯೋಜನೆಗಳ ಪೂರ್ತಿ ವಿವರ ಇಲ್ಲಿದೆ : ನಳಿನ್, ಸಿ.ಟಿ.ರವಿ, ಬಜರಂಗದಳದ ಪದವಿದರರಿಗೂ ನಮ್ಮ ಯೋಜನೆ ಫ್ರೀ ಎಂದು ಕಾಲೆಳೆದ ಕಾಂಗ್ರೇಸ್..!

error: Content is protected !!
%d bloggers like this: