Ad Widget

ಬೆಳ್ತಂಗಡಿ: ಮೆದುಳಿನ ರಕ್ತಸ್ರಾವ ಖಾಯಿಲೆಗೆ 30ರ ಹರೆಯದ ಶಿಕ್ಷಕಿ ಬಲಿ

pavitra
Ad Widget

Ad Widget

Ad Widget

ಮಂಗಳೂರು : ಬೆಳ್ತಂಗಡಿ ತಾಲೂಕಿನ ಪಿಲ್ಯ ಗ್ರಾಮದ ನಿವಾಸಿ, ಶಿಕ್ಷಕಿ ಪವಿತ್ರಾ ಕುಮಾರಿ(30) ಯವರು ಮೆದುಳಿನ ರಕ್ತಸ್ರಾವ ಖಾಯಿಲೆಗೆ ತುತ್ತಾಗಿ  ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಇತ್ತಿಚೆಗೆ ನಿಧನರಾಗಿದ್ದಾರೆ.

Ad Widget

Ad Widget

Ad Widget

Ad Widget

ಮೃತ ಪವಿತ್ರಾ ಕುಮಾರಿಯವರು ಮಂಗಳೂರಿನ ಮಾಂಡೋವಿ ಮೋಟಾರ್ಸ್ ಟ್ರೂ ವಾಲ್ಯೂ ಸಂಸ್ಥೆಯ ವ್ಯವಸ್ಥಾಪಕ ಅಕ್ಷಯ್ ಕುಮಾರ್ ಅವರ ಪತ್ನಿ ಇವರು ಪಿಲ್ಯ ಗುಡ್ ಪ್ಯೂಚರ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಿಕ್ಷಕಿಯಾಗಿಯೂ ಕರ್ತವ್ಯ ನಿರ್ವಹಿಸಿದ್ದರು.

Ad Widget

Ad Widget

Ad Widget

Ad Widget

ಮೆದುಳಿನ ರಕ್ತಸ್ರಾವ ಖಾಯಿಲೆಗೆ ತುತ್ತಾದ ಇವರಿಗೆ  2 ವರ್ಷಗಳ ಹಿಂದೆ ಶಸ್ತ್ರಚಿಕಿತ್ಸೆ ನಡೆಸಲಾಗಿತ್ತು. ಬಳಿಕವೂ ನಿರಂತರ ಚಿಕಿತ್ಸೆ ಮುಂದುವರಿದಿತ್ತು. ಆದರೆ ಇತ್ತೀಚೆಗೆ ಕಾಯಿಲೆ ಉಲ್ಬಣಗೊಂಡಿದ್ದು ಚಿಕಿತ್ಸೆಗೆ ಸ್ಪಂದಿಸದೆ ಕೊನೆಯುಸಿರೆಳೆದಿದ್ದಾರೆ.

Ad Widget

Leave a Reply

Recent Posts

error: Content is protected !!
%d bloggers like this: