ಅಕ್ರಮವಾಗಿ ಗೋವುಗಳನ್ನು ಹಿಂಸಾತ್ಮಕ ರೀತಿಯಲ್ಲಿ ಕೇರಳಕ್ಕೆ ಸಾಗಿಸುತ್ತಿದ್ದ ವಾಹನವನ್ನು ಸಂಪ್ಯ ಗ್ರಾಮಾಂತರ ಪೊಲೀಸರು ಪತ್ತೆಹಚ್ಚಿದ್ದು, 11 ಗೋವುಗಳನ್ನು ರಕ್ಷಿಸಿದ್ದಾರೆ ಹಾಗೂ ಒರ್ವನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕಾರ್ಯಾಚರಣೆ ವೇಳೆ ಇಬ್ಬರು ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ ಎಂದು...
ಪುತ್ತೂರು: ಪುತ್ತೂರು ಸೇರಿದಂತೆ ಬೆಂಗಳೂರು, ಮಡಿಕೇರಿ, ಗೋಣಿಕೊಪ್ಪಲು ಹಾಗೂ ಬೆಳ್ತಂಗಡಿಯಲ್ಲಿ ಪ್ರಸಿದ್ಧವಾಗಿರುವ ಮುಳಿಯ ಗೋಲ್ಡ್ ಆಂಡ್ ಡೈಮಂಡ್ಸ್ ಸಂಸ್ಥೆಯ ಮಾಲಕರಾದ ಸರಾಫ್ ಮುಳಿಯ ಶ್ಯಾಮ ಭಟ್ (81ವ) ಅವರು ಅ.4ರಂದು ನಿಧನರಾದರು. ಪುತ್ತೂರಿನ ಪಾಂಗ್ಲಾಯಿಯಲ್ಲಿರುವ `ಶ್ಯಾಮಸುಲೋಚನಾ’...
ಬೆಳ್ತಂಗಡಿ: ಮಂತ್ರಾಲಯಕ್ಕೆ ತೆರಳುತ್ತಿದ್ದ ಕಾರಿಗೆ ಎದುರಿನಿಂದ ಬಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ಶಿಶಿಲ ಗ್ರಾಮದ ಮಂತಾಜೆ ನಿವಾಸಿ ದೀಪೇಶ್ (27) ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಈ ಕುರಿತು ಕಾರು ಚಾಲಕ ಶಿಶಿಲದ...
ಮಂಗಳೂರು, ಅ.4: ಸಣ್ಣ ವಿಚಾರಕ್ಕೆ ಸಹಪಾಠಿಗಳ ನಡುವೆ ನಡೆದ ಜಗಳ ವಿಕೋಪಕ್ಕೆ ತಿರುಗಿ, ಅಂತಿಮ ವರ್ಷದ ಬಿಸಿಎ ವಿದ್ಯಾರ್ಥಿಯೊಬ್ಬನ ಮೇಲೆ ಸಹಪಾಠಿ ಸೇರಿದಂತೆ ಆರು ಮಂದಿ ಚೂರಿಯಿಂದ ಹಲ್ಲೆ ನಡೆಸಿದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಪ್ರಕರಣಕ್ಕೆ...
ಪುತ್ತೂರು: ಧರ್ಮಸ್ಥಳದ ಕಾಲೇಜು ವಿದ್ಯಾರ್ಥಿನಿ ಸೌಜನ್ಯ ಪ್ರಕರಣದಲ್ಲಿ ನ್ಯಾಯಕ್ಕಾಗಿ ನಡೆದ ಹೋರಾಟದಲ್ಲಿ ಮುಂಚೂಣಿಯಲ್ಲಿ ಗುರುತಿಸಿಕೊಂಡಿದ್ದ ಹೈಕೋರ್ಟ್ ವಕೀಲ ಮೊಹಿತ್ ಕುಮಾರ್ ಅವರ ತಾಯಿ, ಕೊಳ್ತಿಗೆ ಗ್ರಾಮದ ಕುಂಡಡ್ಕ ನಿವಾಸಿ ಪಾರ್ವತಿ ಕುಂಡಡ್ಕ ಅವರು ಅಲ್ಪಕಾಲದ ಅಸ್ವಸ್ಥತೆಯಿಂದ...
ಪುತ್ತೂರು: ಕೆದಿಲ ಶಾಲೆಯ ಬಳಿ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ವಿದ್ಯುತ್ ಸ್ಪರ್ಶಿಸಿ ಪವರ್ಮ್ಯಾನ್ವೊಬ್ಬರು ಮೃತಪಟ್ಟ ಘಟನೆ ಅ.3ರಂದು ನಡೆದಿದೆ. ಮೃತರನ್ನು ಕೆಮ್ಮಾಯಿ ನಿವಾಸಿ ದಿ. ಗುಡ್ಡಪ್ಪ ಗೌಡರವರ ಪುತ್ರ ರವಿ ಗೌಡ ಎಂದು ಗುರುತಿಸಲಾಗಿದೆ. ಇವರು...
ಮಂಗಳೂರು ನಗರದ ಬರ್ಕೆ ಹಾಗೂ ಉತ್ತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಮನೆಕನ್ನ ಕಳವು ಪ್ರಕರಣಗಳಿಗೆ ಸಂಬಂಧಿಸಿ ದೆಹಲಿ ಮೂಲದ ಇಬ್ಬರು ಆರೋಪಿಗಳನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಿಂದ ಸುಮಾರು ₹18 ಲಕ್ಷ ಮೌಲ್ಯದ ಚಿನ್ನಾಭರಣ...
ಧರ್ಮಸ್ಥಳದಲ್ಲಿ ವರದಿಯಾಗಿರುವ ಅಸಹಜ ಸಾವುಗಳ ಕುರಿತು ನಡೆಯುತ್ತಿರುವ ತನಿಖೆಯಲ್ಲಿ ಹಲವು ದಾಖಲೆಗಳ ನಡುವೆ ವ್ಯತ್ಯಾಸ ಕಂಡುಬಂದಿರುವುದಾಗಿ ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌದರಿ ತಿಳಿಸಿದ್ದಾರೆ. ಹೆಚ್ಚಿನ ತನಿಖೆ ನಡೆಸಲು ಪ್ರಸ್ತುತ ರಚಿಸಲಾಗಿರುವ...