ಪುತ್ತೂರು: ಉಡುಪಿಯ ಅಜ್ಜರಕಾಡು ಈಜುಕೊಳದಲ್ಲಿ ಉಡುಪಿಯ ಉಪೇಂದ್ರ ಪೈ ಸ್ಮಾರಕ ಕಾಲೇಜು ವತಿಯಿಂದ ನವೆಂಬರ್ 27ರಂದು ನಡೆದ ಮಂಗಳೂರು ವಿಶ್ವವಿದ್ಯಾನಿಲಯ ಅಂತರಕಾಲೇಜು ಅಕ್ವಾಟಿಕ್ ಚಾಂಪಿಯನ್ಶಿಪ್ನಲ್ಲಿ ಪುತ್ತೂರಿನ ಸೇಂಟ್ ಫಿಲೋಮಿನಾ ಕಾಲೇಜಿನ ತ್ರಿಶೂಲ್ ಮತ್ತು ಸಿಂಚನಾ ಡಿ.ಗೌಡ...
ಉಪ್ಪಿನಂಗಡಿ, ನ. 29. ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಉಪ್ಪಿನಂಗಡಿಯ ಮಠ ಎಂಬಲ್ಲಿ ಅಟೋರಿಕ್ಷಾ ಹಾಗೂ ಲಾರಿ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಡಿಕ್ಕಿಯ ರಭಸಕ್ಕೆ ಆಟೋ ರಿಕ್ಷಾ ನಜ್ಜುಗುಜ್ಜಾಗಿ ಅಟೋದಲ್ಲಿದ್ದ ಮಗು ಮೃತಪಟ್ಟು ಮೂವರು...
ಪುತ್ತೂರು: ಬಾಲವನದ ಪುತ್ತೂರು ಅಕ್ವಾಟಿಕ್ ಕ್ಲಬ್ನ ತರಬೇತುದಾರ ಪಾರ್ಥ ವಾರಣಾಶಿ ಕರ್ನಾಟಕ ಈಜು ಸಂಸ್ಥೆ ನಡೆಸಿದ 17ನೇ ರಾಷ್ಟ್ರೀಯ ಮಾಸ್ಟರ್ಸ್ ಈಜು ಚಾಂಪಿಯನ್ಶಿಪ್ನಲ್ಲಿ 6 ಪದಕಗಳನ್ನು ಗೆದ್ದು ಸಾಧನೆ ಮೆರೆದಿದ್ದಾರೆ. 2021 ರ ನ.26 ರಿಂದ...
ಪುತ್ತೂರು: ಮಾಜಿ ಶಾಸಕಿ ಶ್ರೀಮತಿ ಶಕುಂತಲಾ ಟಿ ಶೆಟ್ಟಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ ಬಿ ವಿಶ್ವನಾಥ ರೈ, ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶ್ರೀಮತಿ ಶಾಲೆಟ್ ಪಿಂಟೋ ರವರ ಶಿಫ್ಫರಾಸ್ಸಿನ ಮೇರೆಗೆ ರಾಜ್ಯ ಮಹಿಳಾ...
ಪುತ್ತೂರು: ನ 29 : ಇತಿಹಾಸ ಪ್ರಸಿದ್ಧ ಮಹತೋಭಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಾಲಯದಲ್ಲಿ ವಾರಗಳ ಕಾಲ ನಡೆಯಲಿರುವ ಅಷ್ಟಮಂಗಲ ಪ್ರಶ್ನಾ ಚಿಂತನೆ ಸೋಮವಾರ ಬೆಳಿಗ್ಗೆ ಆರಂಭವಾಯಿತು. ನಾಡಿನ ಹೆಸರಾಂತ ದೈವಜ್ಞ ಜ್ಯೋತಿಷ್ಯ ವಿದ್ವಾನ್ ವಳಕ್ಕುಂಜ...
ಬೆಂಗಳೂರು : ನ 29 : ವಿದೇಶದಲ್ಲಿ ಕೊರೊನಾ ವೈರಸ್ ನ ಹೊಸ ರೂಪಾಂತರ ತಳಿ ಪತ್ತೆಯಾದ ಬಳಿಕ ಕೆಲವೊಂದು ಮಾಧ್ಯಮಗಳು ರಾಜ್ಯದಲ್ಲಿ ಮುಂದಿನ ದಿನಗಳಲ್ಲಿ ಮತ್ತೊಂದು ಹಂತದ ಲಾಕ್ ಡೌನ್ಮಾಡಲಾಗುತ್ತದೆ ಎಂದು ವದಂತಿ ಹಬ್ಬಿಸಿದ್ದು...
ಸುಳ್ಯ, ನ.29: ಸಮಾಜದಲ್ಲಿ ಶೋಷಣೆಗಳು ಇರುವುದು ಸತ್ಯ ಸಂಗತಿ. ಅದು ಎಲ್ಲಾ ಜಾತಿಯ ಒಳಗೆ, ಧರ್ಮದ ಒಳಗೂ ಇದೆ. ಆದರೆ ಈ ಸಮಸ್ಯೆಯ ನಿವಾರಣೆಗೆ ಎಲ್ಲಾ ಸಂಪ್ರದಾಯಗಳೂ ನಿರಂತರವಾಗಿ ನೂತನವಾಗಿಸಬೇಕು ಎಂದು ಸಾಮಾಜಿಕ ಮುಖಂಡ ವಿಶ್ವೇಶ್ವರ...
ಪುತ್ತೂರು: ಬಂಟ್ವಾಳದ ಸಚ್ಚಿದಾನಂದ ಶೆಟ್ಟಿ ಮುನ್ನಾಲಾಯಿಗುತ್ತು ಮಹಾರಾಷ್ಟ್ರದ ಮೀರ್ ಭಾಯಂದರ್ ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಮಹಾರಾಷ್ಟ್ರ ಬಿಜೆಪಿ ಅಧ್ಯಕ್ಷ ಚಂದ್ರಕಾಂತ್ ಮಾರ್ಗದರ್ಶನದಲ್ಲಿ ಜಿಲ್ಲಾ ಅಧ್ಯಕ್ಷ ರವಿ ವ್ಯಾಸ್ ಸಚ್ಚಿದಾನಂದ ಶೆಟ್ಟಿ ಹೆಸರು ಘೋಷಣೆ ಮಾಡಿದರು....