ಪುತ್ತೂರು ತಾಲೂಕು ಧರ್ಮಾಭ್ಯುದಯ – ಧರ್ಮ ಶಿಕ್ಷಣ ಸಮಿತಿ ವತಿಯಿಂದ ಶೃಂಗೇರಿ ಶ್ರೀ ಶಾರದಾಂಬಾ ದೇವಸ್ಥಾನ ಹಾಗೂ ಶ್ರೀ ಶಾರದಾ ಪೀಠಕ್ಕೆ ಸನಿವಾರ ಭೇಟಿ ನೀಡಲಾಯಿತು. ಪುತ್ತೂರು : ತಾಲೂಕು ಧರ್ಮಾಭ್ಯುದಯ – ಧರ್ಮ ಶಿಕ್ಷಣ...
ಕಸ್ತೂರಿರಂಗನ್ ವರದಿಯ ಅಧಿಸೂಚನೆಗೆ ಸಂಬಂಧಿಸಿದಂತೆ ಗ್ರಾಮಸ್ಥರಿಂದ ಆಕ್ಷೇಪಣೆ ಹಾಗೂ ಸಲಹೆಗಳನ್ನು ಪಡೆಯಲು ಬೆಳ್ತಂಗಡಿಯ ಶಿರ್ಲಾಲು ಗ್ರಾಮ ಪಂಚಾಯತ್ನಲ್ಲಿ ವಿಶೇಷ ಗ್ರಾಮಸಭೆ ಕರೆಯಲಾಗಿತ್ತು. ಆದರೆ ಅಧಿಕಾರಿಗಳು ಸಭೆಗೆ ಹಾಜರಾಗದ ಹಿನ್ನೆಲೆಯಲ್ಲಿ ಆಕ್ರೋಶ ವ್ಯಕ್ತವಾಗಿದೆ. ಬೆಳ್ತಂಗಡಿ: ಕಸ್ತೂರಿರಂಗನ್ ವರದಿಯ...
ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ನೂತನ ಆಡಳಿತ ಮಂಡಳಿಯ ಪದಗ್ರಹಣ ಸಮಾರಂಭವು ಕಾಲೇಜಿನಲ್ಲಿ ನಡೆಯಿತು. ಪುತ್ತೂರು: ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ನೂತನ ಆಡಳಿತ ಮಂಡಳಿಯ ಪದಗ್ರಹಣ...
ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ (ಸ್ವಾಯತ್ತ) ಮಹಾವಿದ್ಯಾಲಯ, ಇಲ್ಲಿನ ಮತದಾರರ ಸಾಕ್ಷರತಾ ಸಂಘ, ರೋವರ್ಸ್ ಮತ್ತು ರೇಂಜರ್ಸ್ ಘಟಕ, ಎನ್ಸಿಸಿ ಹಾಗೂ ಐಕ್ಯೂಎಸಿ ಘಟಕಗಳ ಸಂಯುಕ್ತ ಆಶ್ರಯದಲ್ಲಿ ಯುವ ಮತದಾರರ ವಿಶೇಷ ನೋಂದಣಿ ಅಭಿಯಾನ...
ನವರಾತ್ರಿ ಹಬ್ಬದ ಸಂಭ್ರಮಕ್ಕೆ ಸಜ್ಜಾಗುತ್ತಿರುವ ಪುತ್ತೂರಿನ ಜನತೆಗೆ ಈ ಬಾರಿ ಶಾಪಿಂಗ್ನಲ್ಲೂ ವಿಶೇಷ ಅವಕಾಶ! ವೈವಿಧ್ಯಮಯ ಸೀರೆಗಳು, ಫ್ಯಾಷನ್ ಉಡುಪುಗಳು, ಆಭರಣಗಳು, ಗೃಹಾಲಂಕಾರಿಕ ವಸ್ತುಗಳು ಸೇರಿದಂತೆ ಹಬ್ಬದ ಶಾಪಿಂಗ್ಗೆ ಬೇಕಾಗುವ ಹಲವು ಉತ್ಪನ್ನಗಳೊಂದಿಗೆ ‘ವೈಭವಂ ಫ್ಯಾಷನ್...
ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳ ಸಮೀಪ 2012ರಲ್ಲಿ ನಡೆದಿದ್ದ ಕಾಲೇಜು ವಿದ್ಯಾರ್ಥಿನಿ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಮತ್ತೆ ಮರುಜೀವ ಬಂದಿದೆ. ಪ್ರಕರಣದ ಮರುತನಿಖೆಗೆ ಸುಪ್ರೀಂ ಕೋರ್ಟ್ ಸೋಮವಾರ ಅನುಮತಿ ನೀಡಿದ್ದು, ಹೊಸ ವಿಶೇಷ...
ಮಧ್ಯಪ್ರದೇಶದಾದ್ಯಂತ ಪೆಟ್ರೋಲ್ ಬಂಕ್ಗಳಲ್ಲಿ ಅಕ್ಟೋಬರ್ 15ರಿಂದ ₹2,000ಕ್ಕಿಂತ ಹೆಚ್ಚಿನ ಮೊತ್ತದ UPI ಪಾವತಿಗಳನ್ನು ಸ್ವೀಕರಿಸದಿರಲು ಡೀಲರ್ಗಳು ನಿರ್ಧರಿಸಿದ್ದಾರೆ. ಭೋಪಾಲ್: ಮಧ್ಯಪ್ರದೇಶದಾದ್ಯಂತ ಪೆಟ್ರೋಲ್ ಬಂಕ್ಗಳಲ್ಲಿ ಅಕ್ಟೋಬರ್ 15ರಿಂದ ₹2,000ಕ್ಕಿಂತ ಹೆಚ್ಚಿನ ಮೊತ್ತದ UPI ಪಾವತಿಗಳನ್ನು ಸ್ವೀಕರಿಸದಿರಲು ಡೀಲರ್ಗಳು...
ಸಂತ ಫಿಲೋಮಿನಾ ಕಾಲೇಜು (ಸ್ವಾಯತ್ತ), , ಪುತ್ತೂರು ಚುನಾವಣಾ ಸಾಕ್ಷರತಾ ಸಂಘ ಹಾಗೂ ಗ್ರಾಹಕ ವೇದಿಕೆಯ ಆಶ್ರಯದಲ್ಲಿ ‘ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ ಅಭಿಯಾನ’ ಕಾರ್ಯಕ್ರಮವು ಶುಕ್ರವಾರ ಕಾಲೇಜಿನ ಸ್ಪಂದನ ಸೆಮಿನಾರ್ ಹಾಲ್ನಲ್ಲಿ ನಡೆಯಿತು. ಪುತ್ತೂರು...