Ad Widget

Big Breaking : ಕುಂಬ್ರ : ಕಾಂಗ್ರೇಸ್ – ಎಸ್ಡಿಪಿಐ ಕಾರ್ಯಕರ್ತರ ಮಧ್ಯೆ ಹೊಡೆದಾಟ

hodedata
Ad Widget

Ad Widget

Ad Widget

 ಕುಂಬ್ರ ಪೇಟೆಯಲ್ಲಿ ಒಂದೇ ಸಮುದಾಯಕ್ಕೆ ಸೇರಿದ ಇತ್ತಂಡಗಳು  ಹೊಡೆದಾಡಿಕೊಂಡಿದ್ದು,  ಸಂಪ್ಯ ಠಾಣಾ ಪೊಲೀಸರು ಆಗಮಿಸಿ  ಚದುರಿಸಿದ ಘಟನೆ ಅ 22 ರಂದು ಸಂಜೆ ನಡೆದಿದೆ. ಹೊಡೆದಾಡಿಕೊಂಡವರು ಕಾಂಗ್ರೇಸ್‌ ಹಾಗೂ ಎಸ್ಡಿಪಿಐ ಪಕ್ಷದ ಕುಂಬ್ರ ಪರಿಸರದ ಕಾರ್ಯಕರ್ತರು ಎಂದು ತಿಳಿದು ಬಂದಿದೆ.

Ad Widget

Ad Widget

Ad Widget

Ad Widget

Ad Widget

 ಅ 20ರಂದು ಎರಡು ತಂಡಗಳ ನಡುವೆ ಹೊಡೆದಾಟ ನಡೆದು ಬೆಳ್ಳಾರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಬಗ್ಗೆ ಕುಂಬ್ರದ ವಾಟ್ಸಾಪ್‌ ಗ್ರೂಪಿನಲ್ಲಿ ಇಂದು ಬೆಳಿಗ್ಗೆಯಿಂದಲೇ ಎರಡು ಗುಂಪುಗಳ ನಡುವೆ ಬಿಸಿಬಿಸಿ ಚರ್ಚೆ ನಡೆದಿತ್ತು ಎನ್ನಲಾಗಿದೆ. ಇಂದು ಮಧ್ಯಾಹ್ನ ಈ ಚರ್ಚೆ ತಾರಕಕ್ಕೇರಿತ್ತು, ಇದರ  ಮುಂದಿನ ಬೆಳವಣಿಗೆಯಾಗಿ ಈ ಎರಡು ತಂಡಗಳ ಮಧ್ಯೆ ಹೊಡೆದಾಟ ನಡೆದಿದೆ ಎನ್ನಲಾಗಿದೆ.

Ad Widget

Ad Widget

Ad Widget

Ad Widget

Ad Widget

ಹೊಡೆದಾಟದ ಸುದ್ದಿ ತಿಳಿಯುತ್ತಾಲೇ ಸ್ಥಳಕ್ಕೆ ಆಗಮಿಸಿದ ಸಂಪ್ಯ ಠಾಣೆ ಪೊಲೀಸರು ಎರಡು ಪಕ್ಷದ ಕಾರ್ಯಕರ್ತರನ್ನು ಅಲ್ಲಿಂದ ಚದುರಿಸಿದ್ದಾರೆ. ಇವರ ಪೈಕಿ ಇತ್ತಂಡಗಳ ಒಂದಷ್ಟು ಜನರನ್ನು ಪೊಲೀಸರು ಠಾಣೆಗೆ ಕರೆದುಕೊಂಡು ಬಂದು ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ. ಇವೆರೆಗೆ ಯಾರೂ ದೂರು ಕೊಡದ ಹಿನ್ನಲೆಯಲ್ಲಿ ಯಾರ ವಿರುದ್ದವೂ ಪ್ರಕರಣ ದಾಖಲಾಗಿಲ್ಲ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.    

ಇದನ್ನೂ ಓದಿ : ಬೆಳ್ಳಾರೆ ಮಸೀದಿಯಲ್ಲಿ ಇತ್ತಂಡಗಳ ಮಧ್ಯೆ ಹೊಡೆದಾಟ – ಮೂವರು ಪುತ್ತೂರು ಆಸ್ಪತ್ರೆಗೆ ದಾಖಲು

Ad Widget

Ad Widget

Ad Widget

Ad Widget
Ad Widget

Leave a Reply

Recent Posts

5 guarantee | ಖಚಿತವಾದ ಪಂಚ ಯೋಜನೆಗಳು: ಬಡವರ-ಮಧ್ಯಮ ವರ್ಗದವರ ಕಲ್ಯಾಣಕ್ಕೆ ಕ್ರಾಂತಿಕಾರಕ ಮುನ್ನುಡಿ ಬರೆದ ಕಾಂಗ್ರೆಸ್ ಸರ್ಕಾರ – ಕಿಕ್ಕಿರಿದ ಪತ್ರಿಕಾಗೋಷ್ಠಿಯಲ್ಲಿ ಸಿಎಂ ಸಿದ್ದರಾಮಯ್ಯರಿಂದ ಘೋಷಣೆ : 5 ಯೋಜನೆಗಳ ಪೂರ್ತಿ ವಿವರ ಇಲ್ಲಿದೆ : ನಳಿನ್, ಸಿ.ಟಿ.ರವಿ, ಬಜರಂಗದಳದ ಪದವಿದರರಿಗೂ ನಮ್ಮ ಯೋಜನೆ ಫ್ರೀ ಎಂದು ಕಾಲೆಳೆದ ಕಾಂಗ್ರೇಸ್..!

error: Content is protected !!
%d bloggers like this: