ಸುಬ್ರಹ್ಮಣ್ಯ: ರೈಲ್ವೇ ಹಳಿಯಲ್ಲಿ ಬಿರುಕು- ಬಿರುಕಿನ ಮೇಲೆ ಎಕ್ಸ್‌ಪ್ರೆಸ್ ರೈಲಿನ ಒಂದು ಬೋಗಿ ಚಾಲನೆ – ಕೂಡಲೇ ನಿಲ್ಲಿಸಿ ಸಮಯಪ್ರಜ್ಞೆ ಮೆರೆದು ನೂರಾರು ಜೀವ ಉಳಿಸಿದ ಚಾಲಕ

Screenshot_20211026-094355_Thumbnail Maker
Ad Widget

Ad Widget

Ad Widget

Ad Widget

ಸುಬ್ರಹ್ಮಣ್ಯ: ಎಡಮಂಗಲ ಸಮೀಪ ರೈಲ್ವೇ ಹಳಿಯಲ್ಲಿ ಬಿರುಕು ಬಿಟ್ಟಿದ್ದು ಎಕ್ಸ್ ಪ್ರೆಸ್ ರೈಲು ಚಾಲಕನ ಸಮಯಪ್ರಜ್ಞೆಯಿಂದ ಭಾರೀ ಅವಘಡ ತಪ್ಪಿದೆ. ಈ ಘಟನೆ ಎರಡು ದಿನ ತಡವಾಗಿ ಬೆಳಕಿಗೆ ಬಂದಿದೆ.

Ad Widget

Ad Widget

Ad Widget

ಮುಂಜಾನೆ ಸಂಚರಿಸುವ ಬೆಂಗಳೂರು- ಕಾರವಾರ ಎಕ್ಸ್ ಪ್ರೆಸ್ ರೈಲು ಸುಬ್ರಹ್ಮಣ್ಯ ರೈಲ್ವೇ ನಿಲ್ದಾಣದ ನೆಟ್ಟಣದಿಂದ ಮುಂದಕ್ಕೆ ಎಡಮಂಗಲ ಸಮೀಪ ತಲುಪಿದಾಗ ಹಳಿ ಬಿರುಕು ಬಿಟ್ಟಿರುವುದು ರೈಲಿನ ಒಂದು ಬೋಗಿ ಚಲಿಸಿದ ಬಳಿಕ ಚಾಲಕನ ಗಮನಕ್ಕೆ ಬಂದಿದೆ.

Ad Widget

ಕೂಡಲೇ ಸಮಯಪ್ರಜ್ಞೆ ಮೆರೆದ ರೈಲ್ವೇ ಪೈಲೆಟ್ ರೈಲನ್ನು ನಿಯಂತ್ರಿಸಿ, ನಿಲುಗಡೆ ಮಾಡಿ ಘಟನೆಯನ್ನು ಇಲಾಖೆ ಗಮನಕ್ಕೆ ತಂದಿದ್ದಾರೆ.

Ad Widget

Ad Widget

ಬಳಿಕ ಇಲಾಖೆ ಕಾರ್ಯಾಚರಣೆ ನಡೆಸಿ ಹಳಿ ದುರಸ್ತಿ ನಡೆಸಲಾಯಿತು.ನಂತರ ರೈಲು ಸಂಚರಿಸಲು ಅವಕಾಶ ನೀಡಲಾಯಿತು.ಚಾಲಕನ ಸಮಯ ಪ್ರಜ್ಞೆಗೆ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ.

Leave a Reply

Recent Posts

ಮಹಿಳಾ ಪೊಲೀಸ್ ಪೇದೆಯನ್ನು ಹತ್ಯೆಗೈದು ನಾಪತ್ತೆಯಾಗಿದ್ದಳೆ ಎಂದು ಬಿಂಬಿಸಿದ್ದ ಸಹೋದ್ಯೋಗಿ ಎರಡು ವರ್ಷಗಳ ಬಳಿಕ ಅಂದರ್ ! ಚೈತ್ರಾ ಟಿಕೆಟ್‌ ಡೀಲ್ ನಂತೆ ನಕಲಿ ಪಾತ್ರ, ತಿರುಚಿದ ಆಡಿಯೋ, ನಕಲಿ ಕೊವೀಡ್‌ ಸರ್ಟಿಫಿಕೆಟ್‌ – ಅಬ್ಬಾಬ್ಬ ಕೊಲೆಯನ್ನು ಮುಚ್ಚಲು ಈ ಕ್ರಿಮಿನಲ್‌ ಮಾಡಿದ ಪ್ಲ್ಯಾನ್‌ ಒಂದಾ ಎರಡಾ ?

error: Content is protected !!
%d bloggers like this: