Ad Widget

ಡಿ.ಕೆ.ಶಿ ಆಪ್ತ ಉಡುಪಿ ಮೂಲದ ಉದ್ಯಮಿ ಯು.ಬಿ ಶೆಟ್ಟಿ ಮನೆಗೆ ಐಟಿ ದಾಳಿ

InShot_20211028_172348952
Ad Widget

Ad Widget

Ad Widget

ಧಾರವಾಡ, ಅ.28 : ಡಿ.ಕೆ. ಶಿವಕುಮಾರ್‌ ಅವರ ಆಪ್ತ, ಉಡುಪಿ ಮೂಲದ ಉದ್ಯಮಿ ಯು.ಬಿ.ಶೆಟ್ಟಿ ಮನೆ ಮೇಲೆ ಆದಾಯ ತೆರಿಗೆ ಅಧಿಕಾರಿಗಳು ಗುರುವಾರ ದಾಳಿ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

Ad Widget

Ad Widget

Ad Widget

Ad Widget

ಯು.ಬಿ.ಶೆಟ್ಟಿ ಅವರು ಉಡುಪಿಯ ಬೈಂದೂರಿನ ಉಪ್ಪುಂದದವರಾಗಿದ್ದು, ಉಡುಪಿ ಜಿಲ್ಲೆಯ ಬೈಂದೂರಿನಲ್ಲಿ ಶಿಕ್ಷಣ ಸಂಸ್ಥೆ ಹೊಂದಿದ್ದು, ಇವರ ಆದಾಯ ಮೂಲ ಕುರಿತು ಅಧಿಕಾರಿಗಳು ಶೋಧ ಕಾರ್ಯ ಮುಂದುವರಿಸಿದ್ದಾರೆ.

Ad Widget

Ad Widget

Ad Widget

Ad Widget


ಇನ್ನು ಗೋವಾದಿಂದ ಬಂದಿರುವ ಐಟಿ ತಂಡ ಇದರಲ್ಲಿ ಪಾಲ್ಗೊಂಡಿದೆ. ಆದರೆ ಯು.ಬಿ.ಶೆಟ್ಟಿ ಈ ಸಂದರ್ಭದಲ್ಲಿ ಮನೆಯಲ್ಲಿ ಇರಲಿಲ್ಲ ಎನ್ನಲಾಗಿದೆ.

ಒಟ್ಟು 9 ಮಂದಿ ಅಧಿಕಾರಿಗಳ ತಂಡದಿಂದ ದಾಳಿ ನಡೆದಿದೆ. ಹುಟ್ಟು ಶ್ರೀಮಂತರಾಗಿರುವ ಯುಬಿ ಶೆಟ್ಟಿ, ಬೈಂದೂರು ತಾಲೂಕಿನಲ್ಲಿ ಕಳೆದ ವರ್ಷ ಎರಡು ಶಾಲೆ ಖರೀದಿ ಮಾಡಿದ್ದಾರೆ. ಹೆಚ್ ಎಮ್ ಎಮ್ ಎಸ್ ಆಂಗ್ಲ ಮಾಧ್ಯಮ ಶಾಲೆ‌ ಹಾಗೂ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ ಜೊತೆಗೆ ಒಂದು ಶಾಲೆ ದತ್ತು ಪಡೆದಿದ್ದು, ಗುತ್ತಿಗೆ ವ್ಯವಹಾರದ ಜೊತೆ ಶಿಕ್ಷಣ ರಂಗದಲ್ಲಿ ತೊಡಗಿಸಿಕೊಂಡಿದ್ದಾರೆ.

Ad Widget

Ad Widget

ದಾಳಿ ಬಗ್ಗೆ ಕಾಂಗ್ರೆಸ್ ಮುಖಂಡ ರಾಬರ್ಟ್ ದದ್ದಾಪುರಿ ಮಾತನಾಡಿ, ಡಿ.ಕೆ.ಶಿವಕುಮಾರ್ ಅವರ ಆಪ್ತರಾಗಿರುವ ಶೆಟ್ಟಿ ಮನೆ ಮೇಲೆ ರಾಜಕೀಯ ದುರುದ್ದೇಶದಿಂದ ದಾಳಿ ನಡೆಸಲಾಗಿದೆ ಎಂದು ಆರೋಪಿಸಿದ್ದಾರೆ.

ರಾಬರ್ಟ್ ರದ್ದಾಪುರಿಯನ್ನೂ ತನಿಖೆಗೆ ಶೆಟ್ಟಿ  ಮನೆಗೆ ಬರುವಂತೆ ಐಟಿ ಅಧಿಕಾರಿಗಳು ಆದೇಶಿಸಿದ್ದಾರೆ. 

Ad Widget

Leave a Reply

Recent Posts

ಕಾಂಗ್ರೆಸ್‌ ಪ್ರಣಾಳಿಕೆಯಲ್ಲಿ ಘೋಷಿಸಿರುವ 4 ಗ್ಯಾರಂಟಿ ಯೋಜನೆಗಳಿಗೆ ಸಿಗುತ್ತಿರುವ ಸ್ಪಂದನೆಯಿಂದ ಕಂಗೆಟ್ಟಿರುವ ಬಿಜೆಪಿ, ಉರಿ ನಂಜೇಗೌಡರಂತಹ ಕಾಲ್ಪನಿಕ ವಿಚಾರಗಳ ಮೂಲಕ ಜನರ ದಾರಿ ತಪ್ಪಿಸಲು ಯತ್ನಿಸುತ್ತಿದೆ : ಅಮಳ ರಾಮಚಂದ್ರ  

error: Content is protected !!
%d bloggers like this: