ಮಂಗಳೂರು: ಅವಿಭಜಿತ ದ.ಕ ಜಿಲ್ಲಾ ಕಂಬಳ ಒಕ್ಕೂಟದ ನೂತನ ಪದಾಧಿಕಾರಿಗಳ ಆಯ್ಕೆಯಾಗಿದೆ.
ಅಧ್ಯಕ್ಷರಾಗಿ ಎರ್ಮಾಳ್ ರೋಹಿತ್ ಹೆಗ್ಡೆ.
ಪ್ರಧಾನ ಕಾರ್ಯದರ್ಶಿಯಾಗಿ ನಾರಾವಿ ರಕ್ಷಿತ್ ಜೈನ್ ಆಯ್ಕೆಯಾಗಿದ್ದಾರೆ.
ಕೋಶಾಧಿಕಾರಿಯಾಗಿ ಮೂಡುಬಿದಿರೆ ನ್ಯೂ ಪಡಿವಾಳ್ಸ್ ಹರ್ಷವರ್ಧನ ಪಡಿವಾಳ್
ಉಪಾಧ್ಯಕ್ಷರಾಗಿ ಪುತ್ತೂರು ಕೋಟಿ ಚೆನ್ನಯ ಜೋಡುಕರೆ ಕಂಬಳ ಸಮಿತಿ ಅಧ್ಯಕ್ಷ ಎನ್ ಚಂದ್ರಹಾಸ ಶೆಟ್ಟಿ ಪುತ್ತೂರು , ಹೊಕ್ಕಾಡಿಗೋಳಿ ರಶ್ಮಿತ್ ಶೆಟ್ಟಿ ಕೈತ್ರೋಡಿ, ಇರ್ವತ್ತೂರು ಉದಯ್ ಕೋಟ್ಯಾನ್ , ಬೆಳ್ಳಿಪ್ಪಾಡಿ ಕೈಪ ಕೇಶವ ಭಂಡಾರಿ, ಜಪ್ಪು ಮಂಕು ತೋಟ ಅನಿಲ್ ಶೆಟ್ಟಿ ಆಯ್ಕೆಯಾಗಿದ್ದಾರೆ.

ಓಟಗಾರರ ಪ್ರಮುಖರಾಗಿ ಕೊಳಕೆ ಇರ್ವತ್ತೂರು ಆನಂದ ಆಯ್ಕೆಯಾದರೆ, ಜೊತೆ ಕಾರ್ಯದರ್ಶಿಯಾಗಿ
ಸುಧೀರ್ ಕುಮಾರ್ ಆರಿಗ, ಸಿದ್ದಕಟ್ಟೆ ಪೊಡುಂಬ ಸಂದೀಪ್ ಶೆಟ್ಟಿ , ಕೌಡೂರು ಬೀಡು ಯತೀಶ್ ಭಂಡಾರಿ, ಸರಪಾಡಿ ಧನಂಜಯ ಶೆಟ್ಟಿ ಆಯ್ಕೆಯಾದರು.