ಮಂಗಳೂರು ವಿಮಾನ ನಿಲ್ದಾಣದಲ್ಲಿ 32 ಲಕ್ಷ ಮೌಲ್ಯದ ಅಕ್ರಮ ಚಿನ್ನ ಸಾಗಟ ಪತ್ತೆ- ಓರ್ವ ವಶಕ್ಕೆ

FB_IMG_1635568726293
Ad Widget

Ad Widget

Ad Widget

ಮಂಗಳೂರು, ಅ. 29:  ಮಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಕ್ರಮ ಚಿನ್ನ ಸಾಗಾಟ ಪತ್ತೆಯಾಗಿದೆ. 32,55,330 ರೂ. ವೌಲ್ಯದ 663 ಗ್ರಾಂ ಚಿನ್ನ ವಶಕ್ಕೆ ಪಡೆದುಕೊಳ್ಳಲಾಗಿದೆ.

Ad Widget

ದುಬೈಯಿಂದ ಮಂಗಳೂರಿಗೆ ಆಗಮಿಸಿದ ಪ್ರಯಾಣಿಕ ಅಕ್ರಮವಾಗಿ ಚಿನ್ನ ಸಾಗಾಟ ನಡೆಸುತ್ತಿರುವುದು ಬೆಳಕಿಗೆ ಬಂದಿದೆ.

Ad Widget

Ad Widget


ಕಸ್ಟಮ್ಸ್ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ಚಿನ್ನವನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

Ad Widget


ಏರ್ ಇಂಡಿಯಾ ವಿಮಾನದಲ್ಲಿ ಮಂಗಳೂರು ತಲುಪಿದ ಆರೋಪಿಯನ್ನು ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದುಕೊಂಡು ಪೊಲೀಸರಿಗೆ ಹಸ್ತಾಂತರಿಸಿದ್ದಾರೆ.

Ad Widget

Ad Widget

Leave a Reply

Recent Posts

error: Content is protected !!
%d bloggers like this: