Ad Widget

Big Breaking : ಪುತ್ತೂರು : ಡಿಸೈರ್ ಕಾರು – ದ್ವಿಚಕ್ರ ವಾಹನ ಡಿಕ್ಕಿ – ಸವಾರ ಮೃತ್ಯು

Ad Widget

Ad Widget

Ad Widget

ಪುತ್ತೂರು – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಪುತ್ತೂರು ತಾಲೂಕಿನ ನರಿಮೊಗರು ಗ್ರಾಮದ ಕೊಡನೀರು ಎಂಬಲ್ಲಿ ನಡೆದ ರಸ್ತೆ ಅಪಘಾತದಲ್ಲಿ ದ್ವಿ ಚಕ್ರ ವಾಹನ ಸವಾರ ಮೃತಪಟ್ಟ ಘಟನೆ ನ .1 ರಂದು ನಡೆದಿದೆ.

Ad Widget

Ad Widget

Ad Widget

Ad Widget

Ad Widget

ಪೆರಮೊಗರಿನ ಕೋಳಿ ಅಂಗಡಿಯ ಸೋಮಶೇಖರ್ ರೈ ಮೃತಪಟ್ಟವರು.ಇವರು ಮೂಲತ: ಸವಣೂರು ಪುಣ್ಚಪ್ಪಾಡಿ ನಿವಾಸಿಯಾಗಿದ್ದು ಸದ್ಯ ಪೆರಮೊಗರಿನಲ್ಲಿ ವಾಸವಾಗಿದ್ದರು . ಇವರಿಗೆ ಪುಣ್ಚಪ್ಪಾಡಿಯಲ್ಲಿ ತೋಟವಿದ್ದು ಅಲ್ಲಿ ಕೆಲಸ ಮಾಡಿಸಿ ವಾಪಸ್ಸು ಪೆರಮೊಗರುವಿಗೆ ವಾಪಸ್ಸಾಗುತಿದ್ದ ವೇಳೆ ದುರ್ಘಟನೆ ನಡೆದಿದೆ ಎಂದು ತಿಳಿದು ಬಂದಿದೆ.

Ad Widget

Ad Widget

Ad Widget

Ad Widget

Ad Widget

ಮಾರುತಿ ಡಿಸೈರ್ ಕಾರು ಹಾಗೂ ಅಕ್ಟಿವಾ ವಾಹನಗಳ ನಡುವೆ ಅಪಘಾತ ಸಂಭವಿಸಿದೆ. ಈ ವೇಳೆ ಅಕ್ಟಿವಾ ಸವಾರ ಗಂಭೀರವಾಗಿ ಗಾಯಗೊಂಡಿದ್ದು ,ಕೂಡಲೇ ಸ್ಥಳೀಯರ ನೆರವಿನಿಂದ ಅರುಣ್ ಕುಮಾರ್ ಪುತ್ತಿಲರವರು ತಮ್ಮ ಕಾರಿನಲ್ಲಿ ಗಾಯಾಳುವನ್ನು ಪುತ್ತೂರು ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ.

ಮಾರ್ಗ ಮಧ್ಯೆ ಮುಕ್ವೆ ಬಳಿ ಕಾರಿನಿಂದ ಗಾಯಾಳುವನ್ನು ಅಂಬ್ಯುಲೆನ್ಸ್ ಗೆ ಶಿಪ್ಟ್ ಮಾಡಿ ಆಸ್ಪತ್ರೆಗೆ ರವಾನಿಸಲಾಗಿದೆ.

Ad Widget

Ad Widget

Ad Widget

Ad Widget

ಆದರೇ ಆಸ್ಪತ್ರೆ ತಲುಪುತ್ತಲೇ ಗಾಯಾಳು ಮೃತಪಟ್ಟಿರುವುದಾಗಿ ತಿಳಿದು ಬಂದಿದೆ. ಅಪಘಾತ ನಡೆದ ಸ್ಥಳಕ್ಕೆ ಪುತ್ತೂರು ಸಂಚಾರಿ ಠಾಣೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

Ad Widget

Leave a Reply

Recent Posts

5 guarantee | ಖಚಿತವಾದ ಪಂಚ ಯೋಜನೆಗಳು: ಬಡವರ-ಮಧ್ಯಮ ವರ್ಗದವರ ಕಲ್ಯಾಣಕ್ಕೆ ಕ್ರಾಂತಿಕಾರಕ ಮುನ್ನುಡಿ ಬರೆದ ಕಾಂಗ್ರೆಸ್ ಸರ್ಕಾರ – ಕಿಕ್ಕಿರಿದ ಪತ್ರಿಕಾಗೋಷ್ಠಿಯಲ್ಲಿ ಸಿಎಂ ಸಿದ್ದರಾಮಯ್ಯರಿಂದ ಘೋಷಣೆ : 5 ಯೋಜನೆಗಳ ಪೂರ್ತಿ ವಿವರ ಇಲ್ಲಿದೆ : ನಳಿನ್, ಸಿ.ಟಿ.ರವಿ, ಬಜರಂಗದಳದ ಪದವಿದರರಿಗೂ ನಮ್ಮ ಯೋಜನೆ ಫ್ರೀ ಎಂದು ಕಾಲೆಳೆದ ಕಾಂಗ್ರೇಸ್..!

error: Content is protected !!
%d bloggers like this: