Ad Widget

ಮುಂದಿನ ಚುನಾವಣೆಯಲ್ಲಿ ನರೇಂದ್ರ ಮೋದಿ ಹೇಳಿಕೊಟ್ಟಿರುವ ಪಾಠಗಳನ್ನು ನೆನಪಿನಲ್ಲಿಟ್ಟುಕೊಂಡು ಮತದಾನ ಮಾಡಿ : ಕಾಂಗ್ರೇಸ್ ನಾಯಕ ಸಿದ್ದರಾಮಯ್ಯ

88124795f8fba79c3737eaa8ee8bf84e
Ad Widget

Ad Widget

Ad Widget

ಬೆಂಗಳೂರು: ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರಗಳು ಪೆಟ್ರೋಲ್ ಹಾಗೂ ಡಿಸೇಲ್ ಬೆಲೆ ಇಳಿಕೆ ಮಾಡಿದರ ಬಗ್ಗೆ ಪ್ರತಿಪಕ್ಷಗಳು ಬಿಜೆಪಿ ಉಪಚುನಾವಣೆ ಸೋಲಿನಿಂದ ಪಾಠ ಕಲಿತಿದ್ದಾರೆ ಎಂದು ವ್ಯಂಗವಾಡಿದ ಬೆನ್ನಲ್ಲೇ ಕಾಂಗ್ರೇಸ್‍ ನಾಯಕ ಸಿದ್ದರಾಮಯ್ಯ ಬಿಜೆಪಿ ಚುನಾವಣೆಯಲ್ಲಿ ಸೋತರೆ ಬೆಲೆಏರಿಕೆ ಕಡಿಮೆ ಮಾಡ್ತಾದೇ.. ಮೋದಿ ಹೇಳಿ ಕೊಟ್ಟಿರುವ ಪಾಠವನ್ನು ಮತದಾರ ನೆನಪಿನಲ್ಲಿಕೊಟ್ಟುಕೊಂಡು ಮತದಾನ ಮಾಡಬೇಕು ಎಂದು ವ್ಯಂಗವಾಡಿದ್ದಾರೆ.

Ad Widget

Ad Widget

Ad Widget

Ad Widget

Ad Widget

ಅವರು ತನ್ನ ಪೇಸ್ಬುಕಲ್ಲಿ ಹೀಗೆ ಬರೆದುಕೊಂಡಿದ್ದಾರೆ:
ಯುಪಿಎ ಕಾಲದಲ್ಲಿ ಕಚ್ಚಾ ತೈಲ ಬೆಲೆ ಬ್ಯಾರಲ್‌ಗೆ 125 ಡಾಲರ್ ಇದ್ದಾಗ ಪೆಟ್ರೋಲ್ ಬೆಲೆ 65 ರೂಪಾಯಿಗಳಾಗಿತ್ತು.
ಬಿಜೆಪಿ ಸರ್ಕಾರದಲ್ಲಿ ಕಚ್ಚಾ ತೈಲ ಬೆಲೆ ಬ್ಯಾರಲ್‌‌ಗೆ 82 ಡಾಲರ್ ಇದ್ದಾಗ ಪೆಟ್ರೋಲ್ ಬೆಲೆ 100 ರೂಪಾಯಿಗೆ ಇಳಿಸಿದ್ದು ಮಹಾನ್ ಸಾಧನೆ.

Ad Widget

Ad Widget

Ad Widget

Ad Widget

Ad Widget

ಚುನಾವಣೆಯಲ್ಲಿ ಮತದಾರರು ಬಿಜೆಪಿ ಸೋಲಿಸಿದರೆ ಪೆಟ್ರೋಲ್ –ಡೀಸೆಲ್ ಬೆಲೆ ಇಳಿಯುತ್ತದೆ ಎನ್ನುವ ಪಾಠವನ್ನು ಹೇಳಿಕೊಟ್ಟ ನರೇಂದ್ರ ಮೋದಿ ಅವರಿಗೆ ಧನ್ಯವಾದಗಳು.
ಇದು ಪ್ರಧಾನಿಗಳು ನೀಡಿದ ದೀಪಾವಳಿ ಕೊಡುಗೆ ಅಲ್ಲ, ಇದು ದೇಶದಾದ್ಯಂತ ನಡೆದ ಉಪಚುನಾವಣೆಗಳ ಕೊಡುಗೆ.

ಅಡುಗೆ ಅನಿಲ ಬೆಲೆ ಸಾವಿರ ರೂಪಾಯಿ ತಲುಪಿದೆ, ಆಹಾರ ಧಾನ್ಯ, ಖಾದ್ಯತೈಲದ ಬೆಲೆ ಏರುತ್ತಲೇ ಇದೆ.
ಈ ಬೆಲೆಗಳು ಕೂಡಾ ಇಳಿಯಬೇಕಾದರೆ
ಬಿಜೆಪಿಯನ್ನು ಇನ್ನಷ್ಟು ಚುನಾವಣೆಗಳಲ್ಲಿ ಮತದಾರರು
ಸೋಲಿಸುತ್ತಲೇ ಇರಬೇಕು.

Ad Widget

Ad Widget

Ad Widget

Ad Widget

ಸದ್ಯದಲ್ಲಿಯೇ ನಮ್ಮ ರಾಜ್ಯದಲ್ಲಿ ತಾಲೂಕು ಮತ್ತು ಜಿಲ್ಲಾ ಪಂಚಾಯತ್ ಗಳಿಗೆ ಹಾಗೂ ಬೆಂಗಳೂರು ಮಹಾನಗರಪಾಲಿಕೆಗೆ ಚುನಾವಣೆಗಳು ನಡೆಯಲಿವೆ.
ನರೇಂದ್ರ ಮೋದಿ ಅವರು ಹೇಳಿಕೊಟ್ಟಿರುವ ಪಾಠವನ್ನು ಮತದಾರರು ನೆನಪಲ್ಲಿಟ್ಟುಕೊಂಡು ಮತದಾನ ನಡೆಸಬೇಕು ಎಂದು ಸಿದ್ದರಾಮಯ್ಯ ಚುನಾವಣೆಯಲ್ಲಿ ಸೋತ ಮರುದಿನ ತೈಲ ಬೆಲೆ ಇಳಿಕೆ ಮಾಡಿದ ಬಿಜೆಪಿ ಬಗ್ಗೆ ವ್ಯಂಗವಾಡಿದ್ದಾರೆ.

Ad Widget

Leave a Reply

Recent Posts

5 guarantee | ಖಚಿತವಾದ ಪಂಚ ಯೋಜನೆಗಳು: ಬಡವರ-ಮಧ್ಯಮ ವರ್ಗದವರ ಕಲ್ಯಾಣಕ್ಕೆ ಕ್ರಾಂತಿಕಾರಕ ಮುನ್ನುಡಿ ಬರೆದ ಕಾಂಗ್ರೆಸ್ ಸರ್ಕಾರ – ಕಿಕ್ಕಿರಿದ ಪತ್ರಿಕಾಗೋಷ್ಠಿಯಲ್ಲಿ ಸಿಎಂ ಸಿದ್ದರಾಮಯ್ಯರಿಂದ ಘೋಷಣೆ : 5 ಯೋಜನೆಗಳ ಪೂರ್ತಿ ವಿವರ ಇಲ್ಲಿದೆ : ನಳಿನ್, ಸಿ.ಟಿ.ರವಿ, ಬಜರಂಗದಳದ ಪದವಿದರರಿಗೂ ನಮ್ಮ ಯೋಜನೆ ಫ್ರೀ ಎಂದು ಕಾಲೆಳೆದ ಕಾಂಗ್ರೇಸ್..!

error: Content is protected !!
%d bloggers like this: