ಸುಳ್ಯ : ಕ್ಯಾಶ್ಯೂ ಫ್ಯಾಕ್ಟರಿಯ ಗೋಡೆ ಕುಸಿದು ವ್ಯಾಪಾರಿ ಸಾವು

2
Ad Widget

Ad Widget

Ad Widget

ಸುಳ್ಯ : ನ 5 : ಹಳೇ ಕಟ್ಟಡದ ಗೋಡೆ ಮಗುಚಿ ಬಿದ್ದ ವ್ಯಾಪಾರಿಯೊಬ್ಬರು ಮೃತಪಟ್ಟ ಧಾರುಣ ಘಟನೆ ಅ .5 ರಂದು ಬೆಳಿಗ್ಗೆ  ಸುಳ್ಯದ ಗಾಂಧಿನಗರದಲ್ಲಿ ನಡೆದಿದೆ. ಮಲ್ನಾಡು ಕ್ಯಾಶ್ಯೂ ಫ್ಯಾಕ್ಟರಿಯ ಹಳೆ ಕಟ್ಟಡದ ಗೋಡೆ ಕುಸಿದು ಬಿದ್ದು ಈ ದುರಂತ ಸಂಭವಿಸಿದೆ.

Ad Widget

ಅಬ್ದುಲ್ ಖಾದರ್ (ಅಂದುಕಾರ್)ರವರು ಮೃತಪಟ್ಟ ವ್ಯಾಪಾರಿ. ಇವರು ಕಳೆದ ಹಲವಾರು ವರ್ಷಗಳಿಂದ  ಸುಳ್ಯದ ಎಪಿಎಂಸಿ ಬಳಿ ಗುಜಿರಿ ವ್ಯಾಪಾರ ಮೃತರು ಪತ್ನಿ ಹಾಗೂ ಇಬ್ಬರು ಪುತ್ರಿಯರನ್ನು ಆಗಲಿದ್ದಾರೆ

Ad Widget

Ad Widget

Ad Widget

ಅಬ್ದುಲ್ ಖಾದರ್ ರವರು ಹಳೆ ಕಟ್ಟಡದ ಕಬ್ಬಿಣ ಸಾಮಾಗ್ರಿಗಳನ್ನು ಖರೀದಿಸಿ ಮಾರಾಟ ಮಾಡುವ ವ್ಯಾಪಾರ ಮಾಡುತಿದ್ದು ಅದರಂತೆ ಕಳೆದ ವರ್ಷದಿಂದ ವ್ಯವಹಾರ ಸ್ಥಗಿತಗೊಳಿಸಿರುವ ಮಲ್ನಾಡು ಕ್ಯಾಶ್ಯೂ ಫ್ಯಾಕ್ಟರಿಯಲ್ಲಿದ್ದ ಕಬ್ಬಿಣ ಸಾಮಾಗ್ರಿಗಳನ್ನು ಸಂಗ್ರಹಿಸಿವ ವೇಳೆ ದುರ್ಘಟನೆ ನಡೆದಿದೆ ಎಂದು ತಿಳಿದು ಬಂದಿದೆ.

Ad Widget

   ಅಬ್ದುಲ್ ಖಾದರ್‌ರವರು ತಮ್ಮ ಕೆಲಸದಾಳುಗಳ ಜೊತೆ ಇಂ ಶುಕ್ರವಾರ  ಬೆಳಿಗ್ಗೆ ಗೋಡೆಯ ಮೇಲ್ಭಾಗದಲ್ಲಿದ್ದ ಕಬ್ಬಿಣದ ಟ್ರಸ್‌ನ್ನು ಹಗ್ಗ ಹಾಕಿ ಎಳೆಯುತ್ತಿರುವಾಗ ಗೋಡೆಯು ಮಗುಚಿ ಅಬ್ದುಲ್ ಖಾದರ್‌ರವರ ಮೇಲೆ ಬಿದ್ದುದರಿಂದ ಅವರು ಸ್ಥಳದಲ್ಲೇ ಮೃತಪಟ್ಟರೆಂದು ತಿಳಿದುಬಂದಿದೆ.

Ad Widget

Ad Widget

ಸುಳ್ಯ ಪೊಲೀಸರು ಸ್ಥಳಕ್ಕೆ ಆಗಮಿಸಿ ಮಹಜರು ನಡೆಸಿ ಮೃತದೇಹವನ್ನು  ಮರಣೋತ್ತರ ಪರೀಕ್ಷೆಗಾಗಿ  ಸುಳ್ಯ ಸರಕಾರಿ ಆಸ್ಪತ್ರೆಗೆ ತೆಗೆದುಕೊಂಡು ಹೋಗಲಾಗಿದೆ.

Leave a Reply

Recent Posts

ದೇಶದಲ್ಲಿ ಹಿಂದೂಗಳ ಶಕ್ತಿ ಹೇಗಿರಬೇಕೆಂದರೆ ಸರ್ಕಾರ ಹಿಂದೂಗಳ ಹೇಳಿಕೆಯಂತೆ ನಡೆಯಬೇಕು..! : ದೇವಸ್ಥಾನಗಳನ್ನು ಸರಕಾರಿಕರಣಗೊಳಿಸಿದಂತೆ ಮಸೀದಿಗಳನ್ನು ಏಕೆ ಮಾಡುವುದಿಲ್ಲ..? ಮಂದಿರ ಸಂಸ್ಕೃತಿ ರಕ್ಷಣೆ ಸಭೆಯಲ್ಲಿ ಚರ್ಚೆ – ಮುಂಬೈಯ ಶ್ರೀ ಸಿದ್ಧಿ ವಿನಾಯಕ ದೇವಸ್ಥಾನದಲ್ಲಿನ ಭ್ರಷ್ಟಾಚಾರ ಬೆಳಕಿಗೆ ತಂದಿರುವ ಸುಪ್ರಸಿದ್ಧ ಸರ್ಜನ್ ರ ಪುಸ್ತಕ ಬಿಡುಗಡೆ

error: Content is protected !!
%d bloggers like this: