Ad Widget

Breaking News: ಪುತ್ತೂರು : ಅಪ್ರಾಪ್ತೆಗೆ ಲೈಂಗಿಕ ಕಿರುಕುಳ – ಅಂಬೇಡ್ಕರ್ ಆಪತ್ಭಾಂಧವ ಟ್ರಸ್ಟ್ ನ ಅಧ್ಯಕ್ಷ ರಾಜು ಹೊಸ್ಮಠ ವಿರುದ್ದ ಪೊಕ್ಸೋ ಪ್ರಕರಣ ದಾಖಲು

pocso
Ad Widget

Ad Widget

Ad Widget

ಪುತ್ತೂರು: ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಅಂಬೇಡ್ಕರ್‌ ಆಪತ್ಭಾಂಧವ ಟ್ರಸ್ಟ್‌ ನ ಅಧ್ಯಕ್ಷನ ವಿರುದ್ದ ನ .7ರಂದು  ಪೊಕ್ಸೋ ಪ್ರಕರಣ ದಾಖಲಾಗಿದೆ. ರಾಜು ಹೊಸ್ಮಠ ಆರೋಪಿಯಾಗಿದ್ದು ಈತನ  ವಿರುದ್ದ ಪುತ್ತೂರಿನ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Ad Widget

Ad Widget

Ad Widget

Ad Widget

Ad Widget

ಮೂಲತ: ಕೌಡಿಚ್ಚಾರ್‌ ನಿವಾಸಿ ಸದ್ಯ ಪುತ್ತೂರು ನಗರಸಭೆ ವ್ಯಾಪ್ತಿಯಲ್ಲಿ ಸಂತ್ರಸ್ತೆಯ ಕುಟುಂಬವೂ ವಾಸಿಸುತಿದೆ. ಸಂತ್ರಸ್ತೆಗೆ ಆರೋಪಿಯ ಪರಿಚಯವೂ  2019 ರಲ್ಲಿ ಆಗಿತ್ತು ಎಂದು ಹೇಳಲಾಗಿದೆ.  ಆರೋಪಿಯೂ ಮದುವೆಯಾಗುವುದಾಗಿ ನಂಬಿಸಿ ಸಂತ್ರಸ್ತೆಗೆ ಆತನ ಕಚೇರಿಯಲ್ಲಿ  ಲೈಂಗಿಕ ಕಿರುಕುಳ ನೀಡಿರುವುದಾಗಿ ಆರೋಪಿಸಲಾಗಿದೆ.  

Ad Widget

Ad Widget

Ad Widget

Ad Widget

Ad Widget

 ಈ ಬಗ್ಗೆ ಸಂತ್ರಸ್ತೆಯ ದೂರಿನಂತೆ ಪುತ್ತೂರು ಮಹಿಳಾ ಪೊಲೀಸ್‌ ಠಾಣೆಯಲ್ಲಿ ಪೋಕ್ಸೋ ಕಾಯ್ದೆ 2012 ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಸದ್ಯ ಆರೋಪಿಯೂ ತಲೆ ಮರೆಸಿಕೊಂಡಿದ್ದಾನೆ ಎಂದು ತಿಳಿದು ಬಂದಿದೆ.

Ad Widget

Leave a Reply

Recent Posts

5 guarantee | ಖಚಿತವಾದ ಪಂಚ ಯೋಜನೆಗಳು: ಬಡವರ-ಮಧ್ಯಮ ವರ್ಗದವರ ಕಲ್ಯಾಣಕ್ಕೆ ಕ್ರಾಂತಿಕಾರಕ ಮುನ್ನುಡಿ ಬರೆದ ಕಾಂಗ್ರೆಸ್ ಸರ್ಕಾರ – ಕಿಕ್ಕಿರಿದ ಪತ್ರಿಕಾಗೋಷ್ಠಿಯಲ್ಲಿ ಸಿಎಂ ಸಿದ್ದರಾಮಯ್ಯರಿಂದ ಘೋಷಣೆ : 5 ಯೋಜನೆಗಳ ಪೂರ್ತಿ ವಿವರ ಇಲ್ಲಿದೆ : ನಳಿನ್, ಸಿ.ಟಿ.ರವಿ, ಬಜರಂಗದಳದ ಪದವಿದರರಿಗೂ ನಮ್ಮ ಯೋಜನೆ ಫ್ರೀ ಎಂದು ಕಾಲೆಳೆದ ಕಾಂಗ್ರೇಸ್..!

error: Content is protected !!
%d bloggers like this: