Ad Widget

ನ.10 ರಂದು ಮುಳಿಯ ಜ್ಯುವೆಲ್ಸ್ ಆಭರಣ ಸಂಸ್ಥೆಯಿಂದ ʼಕನ್ನಡ ಭಾವಗೀತಾಭಿನಯʼ ಖ್ಯಾತಿಯ ಶ್ರೀಮತಿ ಮಾನಸಿ ಸುಧೀರ್ ಇವರಿಂದ “ಕನ್ನಡ ಬದುಕು ಬಂಗಾರ” ವಿಶೇಷ ಕಾರ್ಯಕ್ರಮ

Muliya

ಪುತ್ತೂರು : ನ. 9: ಈ ಕನ್ನಡದ ಮಣ್ಣಿನ, ಕನ್ನಡ ನಾಡಿನ ಹೆಮ್ಮೆಯ ಆಭರಣ ಸಂಸ್ಥೆ ಮುಳಿಯ ಜ್ಯುವೆಲ್ಸ್ ಈ ಬಾರಿಯ ಕನ್ನಡ ರಾಜ್ಯೋತ್ಸವದ ಅಂಗವಾಗಿ  ನ.10 ರಂದು ವಿಶೇಷ ಕಾರ್ಯಕ್ರಮವೊಂದನ್ನು ಆಯೋಜಿಸಿದೆ.

Ad Widget

Ad Widget

Ad Widget

Ad Widget

  ಕನ್ನಡದ ಕಂಪನ್ನು ಎಲ್ಲೆಡೆ ಪಸರಿಸುವ ಉದ್ದೇಶದಿಂದ  ಕನ್ನಡ ʼ ಭಾವಗೀತಾಭಿನಯʼ ಹೆಗ್ಗಳಿಕೆಯ ಶ್ರೀಮತಿ ಮಾನಸಿ ಸುಧೀರ್ ಇವರಿಂದ “ಕನ್ನಡ ಬದುಕು ಬಂಗಾರ” ಎಂಬ ವಿಶೇಷ ಕಾರ್ಯಕ್ರಮವನ್ನು ಮುಳಿಯ ಜ್ಯುವೆಲ್ಸ್ ಆಯೋಜಿಸುತ್ತಿದೆ. ಇದರ ಮುಖಾಂತರ “ಬೆಳೆಸೋಣ ನಮ್ಮತನ” ಎಂಬ ಸಂದೇಶವನ್ನು ಸಂಸ್ಥೆಯು ಸಾರಲಿದೆ.

Ad Widget

Ad Widget

Ad Widget

Ad Widget

ಈ ಕಾರ್ಯಕ್ರಮವು ನವೆಂಬರ್ 10ರಂದು ಬೆಳಿಗ್ಗೆ 10:30ರಿಂದ ನಡೆಯಲಿದೆ. ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಕನ್ನಡ ಸಾಹಿತ್ಯ ಪರಿಷತ್ತು ಪುತ್ತೂರಿನ ನಿಕಟಪೂರ್ವಾಧ್ಯಕ್ಷ ಆಗಿರುವ ಶ್ರೀ ಬಿ ಐತ್ತಪ್ಪ ನಾಯ್ಕ್ ಆಗಮಿಸಲಿದ್ದಾರೆ. ಈ ಕನ್ನಡತನದ ಕಾರ್ಯಕ್ರಮದಲ್ಲಿ ಭಾಗವಹಿಸಲು ಸಾರ್ವಜನಿಕರಿಗೆ ಮುಕ್ತ ಅವಕಾಶವನ್ನು ನೀಡಲಾಗಿದೆ.

ಮುಳಿಯ ಚಿನ್ನೋತ್ಸವದ ಸಂದರ್ಭದಲ್ಲಿ ನಡೆಯುವ ಈ ಕಾರ್ಯಕ್ರಮದ ಬಗ್ಗೆ ಮಾತನಾಡಿದ ಸಂಸ್ಥೆಯ ಚೇರ್‍ಮೇನ್‍ರವರಾದ ಮುಳಿಯ ಕೇಶವ ಪ್ರಸಾದ್ ರವರು “ಕನ್ನಡತನದ ಸಾಂಸ್ಕøತಿಕ ಪರಂಪರೆಯುಳ್ಳ ನಾಡಿನ ಹೆಮ್ಮೆಯ ಆಭರಣ ಉದ್ಯಮ ಸಂಸ್ಥೆ ಮುಳಿಯ ಜ್ಯುವೆಲ್ಸ್.  ಸಾಹಿತ್ಯ, ಸಂಸ್ಕøತಿಯೂ ನಮ್ಮ ಮನೆತನದ ಬದುಕು-ಭಾವವಾಗಿದೆ. ಹೀಗಾಗಿ ಈ ಬಗೆಯ ಕಾರ್ಯಕ್ರಮ ಎಂದು ಹೇಳಿದರು

Ad Widget

Ad Widget
Ad Widget

Leave a Reply

Recent Posts

ಯುವಕರಿಗೆ ಉದ್ಯೋಗ ಸೃಷಿಸಿಲು ಇಂಡಸ್ಟ್ರೀಯಲ್ ಏರಿಯಾಕ್ಕೆ 100 ಎಕ್ರೆ ಜಾಗ ಗುರುತಿಸಲಾಗಿದೆ : ಮಠಂದೂರು | ಮುಂದಿನ ಬಾರಿ ತ್ರಿಬಲ್‌ ಇಂಜಿನ್‌ ಸರಕಾರ ಕೆಲಸ ಮಾಡಬೇಕು : ಡಾ| ಎಂ.ಕೆ .ಪ್ರಸಾದ್‌ | ವಾಹನ ಜಾಥ ನೋಡಿ ಕಾಂಗ್ರೆಸ್ಸಿಗರಿಗೆ ನಡುಕ ಹುಟ್ಟಿದೆ : ಸಹಜ್‌ ರೈ

error: Content is protected !!
%d bloggers like this: