ವಿದ್ಯಾಮಾತ ಅಕಾಡೆಮಿಯಲ್ಲಿ ಉಚಿತ ಕಂಪ್ಯೂಟರ್ ತರಬೇತಿಯೊಂದಿಗೆ IAS, IPS, ಬ್ಯಾಂಕಿಂಗ್, KMF, ಕ್ಯಾಂಪ್ಕೋ ನೇಮಕಾತಿಯ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಪ್ರಾರಂಭ

Screenshot_20211111-061111_WhatsApp
Ad Widget

Ad Widget

Ad Widget

ಪುತ್ತೂರು :  ಬ್ಯಾಂಕಿಂಗ್, ಪೊಲೀಸ್ ನೇಮಕಾತಿಯಿಂದ ಹಿಡಿದು ಅತ್ಯುನ್ನತ  ಭಾರತೀಯ ನಾಗರಿಕ ಸೇವೆಗಳಾದ IAS, IPS, IFS, IRS  ವರೆಗಿನ ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳ ಪುತ್ತೂರಿನ ಏಕೈಕ ತರಬೇತಿ ಅಕಾಡೆಮಿಯಾಗಿರುವ ವಿದ್ಯಾಮಾತ ಅಕಾಡೆಮಿಯಲ್ಲಿ  ರಾಷ್ಟ್ರೀಕೃತ ಹಾಗೂ  ಗ್ರಾಮೀಣ ಬ್ಯಾಂಕ್, ಕೆ.ಯಂ.ಎಫ್ ಸೇರಿದಂತೆ ಎಲ್ಲಾ ಸಹಕಾರಿ ಸಂಘಗಳು, ಕ್ಯಾಂಪ್ಕೋ ನೇಮಕಾತಿ ಪರೀಕ್ಷೆ , ಸ್ಟಾಫ್ ಸೆಲೆಕ್ಷನ್ ಕಮಿಷನ್ (ಸಿಬ್ಬಂದಿ ಆಯ್ಕೆ ಆಯೋಗ), ಪೊಲೀಸ್ ಸಬ್ ಇನ್ಸ್ ಪೆಕ್ಟರ್ / ಕಾನ್ಸ್ಟೇಬಲ್ , ಪಂಚಾಯತ್ ಅಭಿವೃದ್ಧಿ ಅಧಿಕಾರಿ, ಪಂಚಾಯತ್ ಕಾರ್ಯದರ್ಶಿ (ಗ್ರೇಡ್-1 & ಗ್ರೇಡ್-2) ನೇಮಕಾತಿಗಳಿಗೆ ಸಂಬಂಧಿಸಿದ ಪರೀಕ್ಷೆಗಳ ತರಬೇತಿಯು ಪ್ರಾರಂಭಗೊಂಡಿದ್ದು, ಸದ್ಯ ಓದು ಮುಗಿಸಿರುವ / ಸದ್ಯ ಓದುತ್ತಿರುವ / ಉದ್ಯೋಗದಲ್ಲಿರುವವರು ಈ ತರಬೇತಿಯನ್ನು ಪಡೆದುಕೊಳ್ಳಬಹುದು.

Ad Widget

ವಿದ್ಯಾಮಾತದಲ್ಲಿದೆ ಉಚಿತ ಕಂಪ್ಯೂಟರ್ ತರಬೇತಿ: ಈ ತರಬೇತಿಯನ್ನು ಪಡೆದುಕೊಳ್ಳುವ ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಪೂರಕವಾಗಿ ಕಂಪ್ಯೂಟರ್ ತರಬೇತಿಯನ್ನು ಉಚಿತವಾಗಿ ವಿದ್ಯಾಮಾತ ಅಕಾಡೆಮಿಯ ಮಾತೃಸಂಸ್ಥೆಯಾದ ‘ವಿದ್ಯಾಮಾತ ಫೌಂಡೇಶನ್ ‘ನ ಸಹಯೋಗದಲ್ಲಿ ನೀಡಲಾಗುವುದು.

Ad Widget

Ad Widget

Ad Widget

ಸ್ಪರ್ಧಾತ್ಮಕ ಪರೀಕ್ಷೆಗಳ ಪ್ರವೇಶಾತಿಯಲ್ಲಿ ಗ್ರಾಮೀಣ, ಕನ್ನಡ ಮಾಧ್ಯಮ , ಬಿಪಿಎಲ್ , ಅಂತ್ಯೋದಯ ಕಾರ್ಡುದಾರರಿಗೆ ಕೇವಲ ತರಬೇತುದಾರರ ಗೌರವಧನವನ್ನಷ್ಟೇ ವಿಧಿಸಲಾಗುವುದು.

Ad Widget

ಆಫ್ಲೈನ್ ತರಗತಿಗಳು ವಾರದ 4 ದಿನ ಬೆ.9 ರಿಂದ 3 ರ ವರೆಗೆ ಹಾಗೂ ಆನ್ಲೈನ್ ತರಗತಿಗಳು ರಾತ್ರಿ 7 ರಿಂದ 9 ರ ವರೆಗೆ ಲಭ್ಯವಿರುತ್ತದೆ.

Ad Widget

Ad Widget

ವಾರಾಂತ್ಯದಲ್ಲಿ ಮಾದರಿ ಪ್ರಶ್ನೆ ಪತ್ರಿಕೆ ಪರೀಕ್ಷೆಗಳು, ಉಚಿತ ಕಾರ್ಯಾಗಾರಗಳು, ದಿನನಿತ್ಯದ ಖಾಸಗಿ ಹಾಗೂ ಸರಕಾರಿ ಉದ್ಯೋಗಗಳ ಮಾಹಿತಿಗಳು ಮತ್ತು ದಿನನಿತ್ಯದ ಪ್ರಚಲಿತ ವಿದ್ಯಮಾನಗಳ PDF ಗಳನ್ನು ಉಚಿತವಾಗಿ ನೀಡಲಾಗುವುದು.

ಪ್ರವೇಶಾತಿಯನ್ನು ಪಡೆದುಕೊಂಡ ವಿದ್ಯಾರ್ಥಿಗಳಿಗೆ ಎಲ್ಲಾ ನೇಮಕಾತಿಯ ಅರ್ಜಿಗಳನ್ನು ಉಚಿತವಾಗಿ ಹಾಕಿಕೊಡಲಾಗುತ್ತದೆ ಮತ್ತು ಪರೀಕ್ಷೆಯ ಪ್ರವೇಶ ಪತ್ರ (ಹಾಲ್ ಟಿಕೆಟ್) ವರೆಗಿನ ಎಲ್ಲಾ ಮಾಹಿತಿಗಳನ್ನು ಒದಗಿಸಲಾಗುತ್ತದೆ.

ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ:
ವಿದ್ಯಾಮಾತ ಅಕಾಡೆಮಿ, ಹಿಂದೂಸ್ತಾನ್ ಕಾಂಪ್ಲೆಕ್ಸ್,ಒಂದನೇ ಮಹಡಿ,ಎಪಿಯಂಸಿ ರಸ್ತೆ, ಸಿಟಿ ಆಸ್ಪತ್ರೆ ಹತ್ತಿರ ಪುತ್ತೂರು ದ.ಕ 574201
ಫೋನ್ : 9620468869 / 8590773486 / 9148935808 ನ್ನು ಸಂಪರ್ಕಿಸಬಹುದು.

Leave a Reply

Recent Posts

ಮಹಿಳಾ ಪೊಲೀಸ್ ಪೇದೆಯನ್ನು ಹತ್ಯೆಗೈದು ನಾಪತ್ತೆಯಾಗಿದ್ದಳೆ ಎಂದು ಬಿಂಬಿಸಿದ್ದ ಸಹೋದ್ಯೋಗಿ ಎರಡು ವರ್ಷಗಳ ಬಳಿಕ ಅಂದರ್ ! ಚೈತ್ರಾ ಟಿಕೆಟ್‌ ಡೀಲ್ ನಂತೆ ನಕಲಿ ಪಾತ್ರ, ತಿರುಚಿದ ಆಡಿಯೋ, ನಕಲಿ ಕೊವೀಡ್‌ ಸರ್ಟಿಫಿಕೆಟ್‌ – ಅಬ್ಬಾಬ್ಬ ಕೊಲೆಯನ್ನು ಮುಚ್ಚಲು ಈ ಕ್ರಿಮಿನಲ್‌ ಮಾಡಿದ ಪ್ಲ್ಯಾನ್‌ ಒಂದಾ ಎರಡಾ ?

error: Content is protected !!
%d bloggers like this: