Ad Widget

ಪಂಜಾಬ್: ಪೆಟ್ರೋಲ್ ಬೆಲೆ 16ರೂ ಇಳಿಕೆ – ದೇಶದಲ್ಲೇ ಅತೀ ಹೆಚ್ಚು ಇಳಿಕೆ ಕಂಡ ಮೊದಲ ರಾಜ್ಯ

20211115_170945
Ad Widget

Ad Widget

Ad Widget

ನವದೆಹಲಿ: ಕಾಂಗ್ರೆಸ್ ಆಡಳಿತವಿರುವ ಪಂಜಾಬ್ ನಲ್ಲಿ ಸ್ಥಳೀಯ ಮಾರಾಟ ತೆರಿಗೆ ಅಥವಾ ವ್ಯಾಟ್ ಅನ್ನು ಕಡಿತಗೊಳಿಸಿದ ನಂತರ ಪೆಟ್ರೋಲ್ ಬೆಲೆ ದೇಶದಲ್ಲೇ ಅತಿ ಹೆಚ್ಚು ಇಳಿಕೆ ಕಂಡಿದೆ.

Ad Widget

Ad Widget

Ad Widget

Ad Widget

Ad Widget

ಕೇಂದ್ರ ಸರ್ಕಾರ ಪೆಟ್ರೋಲ್ ಮೇಲಿನ ಅಬಕಾರಿ ಸುಂಕವನ್ನು ಲೀಟರ್‌ಗೆ 5 ರೂಪಾಯಿ ಮತ್ತು ಡೀಸೆಲ್ ಮೇಲೆ 10 ರೂಪಾಯಿ ಕಡಿಮೆ ಮಾಡಿದ ನಂತರ, 25 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ಸಹ ವ್ಯಾಟ್ ಕಡಿಮೆ ಮಾಡಲುವ ಮೂಲಕ ಜನರಿಗೆ ಮತ್ತಷ್ಟು ರಿಲೀಫ್ ನೀಡಿವೆ.

Ad Widget

Ad Widget

Ad Widget

Ad Widget

Ad Widget

ಅಬಕಾರಿ ಸುಂಕ ಮತ್ತು ವ್ಯಾಟ್ ಕಡಿತದ ಸಂಯೋಜಿತ ಪರಿಣಾಮವಾಗಿ ಪಂಜಾಬ್ ನಲ್ಲಿ ಪೆಟ್ರೋಲ್ ಬೆಲೆ ಲೀಟರ್‌ಗೆ 16.02 ರೂಪಾಯಿ ಮತ್ತು ಡೀಸೆಲ್ ಬೆಲೆ 19.61 ರೂಪಾಯಿ ಕಡಿಮೆಯಾಗಿದೆ.

ಮುಂದಿನ ವರ್ಷ ವಿಧಾನಸಭೆ ಚುನಾವಣೆ ಎದುರಿಸಲಿರುವ ಪಂಜಾಬ್ ನಲ್ಲಿ ಪೆಟ್ರೋಲ್ ಬೆಲೆಯಲ್ಲಿ ಲೀಟರ್‌ಗೆ 16.02 ರೂಪಾಯಿ ಕಡಿತ ಮಾಡಲಾಗಿದೆ.

Ad Widget

Ad Widget

Ad Widget

Ad Widget

ಗ್ರಹ ಬಳಕೆಯ ವಿದ್ಯುತ್ ದರವನ್ನು ಭಾರಿ ಪ್ರಮಾಣದಲ್ಲಿ ಇಳಿಸಿ ಇತ್ತೀಚೆಗೆ ಪಂಜಾಬ್ ಚೆನ್ನಿ ನೇತೃತ್ವದ ಸರ್ಕಾರ ಸುದ್ದಿಯಾಗಿತ್ತು.

ಕೇಂದ್ರಾಡಳಿತ ಪ್ರದೇಶ ಲಡಾಖ್‌ನಲ್ಲಿ ಲೀಟರ್‌ಗೆ 13.43 ರೂ. ಮತ್ತು ಕರ್ನಾಟಕ (ರೂ 13.35) ನಂತರದ ಸ್ಥಾನದಲ್ಲಿದೆ.

Ad Widget

Leave a Reply

Recent Posts

5 guarantee | ಖಚಿತವಾದ ಪಂಚ ಯೋಜನೆಗಳು: ಬಡವರ-ಮಧ್ಯಮ ವರ್ಗದವರ ಕಲ್ಯಾಣಕ್ಕೆ ಕ್ರಾಂತಿಕಾರಕ ಮುನ್ನುಡಿ ಬರೆದ ಕಾಂಗ್ರೆಸ್ ಸರ್ಕಾರ – ಕಿಕ್ಕಿರಿದ ಪತ್ರಿಕಾಗೋಷ್ಠಿಯಲ್ಲಿ ಸಿಎಂ ಸಿದ್ದರಾಮಯ್ಯರಿಂದ ಘೋಷಣೆ : 5 ಯೋಜನೆಗಳ ಪೂರ್ತಿ ವಿವರ ಇಲ್ಲಿದೆ : ನಳಿನ್, ಸಿ.ಟಿ.ರವಿ, ಬಜರಂಗದಳದ ಪದವಿದರರಿಗೂ ನಮ್ಮ ಯೋಜನೆ ಫ್ರೀ ಎಂದು ಕಾಲೆಳೆದ ಕಾಂಗ್ರೇಸ್..!

error: Content is protected !!
%d bloggers like this: