ಪುತ್ತೂರು: ವಾಸವಿಲ್ಲದ ಮನೆಯೊಂದಕ್ಕೆ ಬೆಂಕಿ ಬಿದ್ದು ಸುಮಾರು ₹10 ಲಕ್ಷ ಮೌಲ್ಯದ ಸೊತ್ತು ಹಾನಿಯಾಗಿರುವ ಘಟನೆ ಪುತ್ತೂರಿನಲ್ಲಿ ಬೆಳಕಿಗೆ ಬಂದಿದೆ. ಇದೇ ವೇಳೆ ಮನೆಯಲ್ಲಿದ್ದ ವಿದ್ಯುತ್ ತಂತಿ, ಸೀಲಿಂಗ್ ಫ್ಯಾನ್ ಸೇರಿದಂತೆ ಸುಮಾರು ₹30 ಸಾವಿರ...
ಸೌಜನ್ಯಾ ಪ್ರಕರಣದ ಮರುತನಿಖೆಗಾಗಿ ಸುಪ್ರೀಂ ಕೋರ್ಟ್ ಆದೇಶದಂತೆ ವಿಶೇಷ ತನಿಖಾ ತಂಡ (ಎಸ್ಐಟಿ) ರಚಿಸಲಾಗಿದೆ. ಆದರೆ ಈ ತನಿಖೆಯಿಂದ ಪ್ರಕರಣ ತಾರ್ಕಿಕ ಅಂತ್ಯ ಕಾಣುವುದು ಸಾಧ್ಯವಿಲ್ಲ ಎಂದು ಹೈಕೋರ್ಟ್ ವಕೀಲ ಅಮೃತೇಶ್ ಅಭಿಪ್ರಾಯಪಟ್ಟಿದ್ದಾರೆ. ಸಂತೋಷ್ ರಾವ್...
ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ಧ ಪುಣ್ಯಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯಕ್ಕೆ ಸರ್ಪಸಂಸ್ಕಾರ ಸೇವೆಗಾಗಿ ಆಗಮಿಸಿದ್ದ ತುಮಕೂರು ಜಿಲ್ಲೆಯ ಯಾತ್ರಾರ್ಥಿಯೊಬ್ಬರ ಮೃತದೇಹ ಮಂಗಳವಾರ ಬೆಳಗ್ಗೆ ಕುಮಾರಧಾರ ನದಿಯಲ್ಲಿ ಪತ್ತೆಯಾಗಿದೆ. ಮೃತರನ್ನು ತುಮಕೂರು ಜಿಲ್ಲೆಯ ತುರುವೇಕೆರೆ ನಿವಾಸಿ ದೇವೇಗೌಡ ಎಂದು...
ದಕ್ಷಿಣ ಕನ್ನಡ ಜಿಲ್ಲೆಯನ್ನು ‘ಮಂಗಳೂರು ಜಿಲ್ಲೆ’ ಎಂದು ಮರುನಾಮಕರಣ ಮಾಡಲು ರಾಜ್ಯ ಸರ್ಕಾರ ಉದ್ದೇಶಿಸಿದ್ದು, ಈ ಕುರಿತು ಸಾರ್ವಜನಿಕರಿಂದ ಸಲಹೆ ಹಾಗೂ ಅಭಿಪ್ರಾಯಗಳನ್ನು ಆಹ್ವಾನಿಸಿದೆ. ಅಧಿಸೂಚನೆ ರಾಜ್ಯ ಪತ್ರದಲ್ಲಿ ಪ್ರಕಟಗೊಂಡ ದಿನಾಂಕದಿಂದ 30 ದಿನಗಳೊಳಗೆ ಸಾರ್ವಜನಿಕರು...
ಕಾಂಗ್ರೆಸ್ ಸೇರ್ಪಡೆಯ ಕುರಿತು ಇನ್ನೂ ಯಾವುದೇ ಅಂತಿಮ ನಿರ್ಧಾರ ಕೈಗೊಂಡಿಲ್ಲ. ಆದರೆ 2028ರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದು ಖಚಿತ ಎಂದು ಉಡುಪಿ ಮಾಜಿ ಶಾಸಕ ರಘುಪತಿ ಭಟ್ ತಿಳಿಸಿದ್ದಾರೆ. ಮಂಗಳೂರು: ಕಾಂಗ್ರೆಸ್ ಸೇರ್ಪಡೆಯ ಕುರಿತು ಇನ್ನೂ...
ಹೃದಯ, ಕ್ಯಾನ್ಸರ್ ಹಾಗೂ ನರಸಂಬಂಧಿ ಕಾಯಿಲೆಗಳಿಗೆ ಒಂದೇ ಆವರಣದಲ್ಲಿ ಉನ್ನತ ಚಿಕಿತ್ಸೆ ಒದಗಿಸುವ ಉದ್ದೇಶದಿಂದ ಪುತ್ತೂರಿನಲ್ಲಿ ಜಯದೇವ ಹೃದ್ರೋಗ ಆಸ್ಪತ್ರೆ, ಕಿದ್ವಾಯಿ ಸ್ಮಾರಕ ಕ್ಯಾನ್ಸರ್ ಆಸ್ಪತ್ರೆ ಹಾಗೂ ನಿಮ್ಹಾನ್ಸ್ನ ಘಟಕಗಳನ್ನು ಸ್ಥಾಪಿಸಲು ಜನಾಂದೋಲನ ಆರಂಭವಾಗಿದೆ. ಪುತ್ತೂರು...
ಸಂತ ಫಿಲೋಮಿನಾ ಕಾಲೇಜು (ಸ್ವಾಯತ್ತ), ಪುತ್ತೂರಿನ ಬಿಸಿನೆಸ್ ಅಡ್ಮಿನಿಸ್ಟ್ರೇಷನ್ ಮತ್ತು ಪ್ರೊಫೆಷನಲ್ ಸ್ಟಡೀಸ್ ವಿಭಾಗ ಹಾಗೂ ಮ್ಯಾನೇಜ್ಮೆಂಟ್ ಅಸೋಸಿಯೇಷನ್ ವತಿಯಿಂದ ‘ಫುಡೀಪ್ರಿನಿಯರ್–ಟೇಸ್ಟ್ ದಿ ಫ್ಯೂಚರ್’ ಎಂಬ ವಿಶಿಷ್ಟ ಉದ್ಯಮಶೀಲತಾ ಕಾರ್ಯಕ್ರಮವನ್ನು ಅ. 6 ರಂದು ಎಸ್ಜೆಎಂ...
ಶಾಲಾ ಶಿಕ್ಷಣ ಇಲಾಖೆ, ಪದವಿಪೂರ್ವ ವಿಭಾಗ ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆಯು ಪದವಿಪೂರ್ವ ಕಾಲೇಜು, ತುಂಬೆ ಇಲ್ಲಿ ನಡೆಯಿತು. ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿ ಪದಕಗಳನ್ನು ಪಡೆದುಕೊಂಡಿರುತ್ತಾರೆ. ಶಾಲಾ ಶಿಕ್ಷಣ ಇಲಾಖೆ, ಪದವಿಪೂರ್ವ ವಿಭಾಗ...