Ad Widget

ರಾಷ್ಟ್ರ ಮಟ್ಟದ ಹಿರಿಯರ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಬಾಳಿಲ ಸುಭಾಶ್ಚಂದ್ರ ರೈ

subhash-3
Ad Widget

Ad Widget

ಬೆಳ್ಳಾರೆ, ನ.19: ಇತ್ತೀಚೆಗೆ ಮಹಾರಾಷ್ಟ್ರದ ನಾಸಿಕ್ ನಲ್ಲಿ ನಡೆದ ರಾಷ್ಟ್ರ ಮಟ್ಟದ ಹಿರಿಯರ ಕ್ರೀಡಾಕೂಟದಲ್ಲಿ ಬಾಳಿಲ ಸುಭಾಶ್ಚಂದ್ರ ರೈ ತೋಟರವರಿಗೆ ಚಿನ್ನದ ಪದಕ ಲಭಿಸಿದೆ.

Ad Widget

Ad Widget

Ad Widget

Ad Widget

ನವೆಂಬರ್ ತಿಂಗಳ 12ರಿಂದ 14ರ ವರೆಗೆ ನಡೆದ ಮಾಸ್ಟರ್ಸ್ ಅಥ್ಲೆಟಿಕ್ಸ್ (ಹಿರಿಯರ ಕ್ರೀಡಕೂಟ) ನಲ್ಲಿ 100 ಮೀ. ಓಟದಲ್ಲಿ ಪ್ರಥಮ ಸ್ಥಾನದೊಂದಿಗೆ ಚಿನ್ನದ ಪದಕ ಗೆದ್ದರೆ, 100 ಮೀ.‌ ಅಡೆತಡೆ ಓಟದಲ್ಲಿ ತೃತೀಯ ಸ್ಥಾನದೊಂದಿಗೆ ಕಂಚಿನ ಪದಕ ಪಡೆದುಕೊಂಡಿದ್ದಾರೆ.

Ad Widget

Ad Widget

Ad Widget

Ad Widget

ವೃತ್ತಿಯಲ್ಲಿ ಕೃಷಿಕರಾಗಿರುವ ರೈಗಳು ಸುಳ್ಯ ತಾಲೂಕು ಬಂಟರ ಯಾನೆ ನಾಡವರ ಸಂಘದ ಪ್ರಧಾನ ಕಾರ್ಯದರ್ಶಿಯಾಗಿ ಮತ್ತು ಕಳಂಜ ಬಾಳಿಲ ಪ್ರಾ.ಕೃ.ಪ.ಸ.ಸಂಘದ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

Ad Widget

Ad Widget
Ad Widget

Leave a Reply

Recent Posts

error: Content is protected !!
%d bloggers like this: