Ad Widget

BIG BREAKING: ಕಾಂಗ್ರೇಸ್ಸಿಗರಿಗೆ ಬಹಿರಂಗ ಕೊಲೆ ಬೆದರಿಕೆ ಒಡ್ಡಿದ SDPI ಜಿಲ್ಲಾಧ್ಯಕ್ಷ – SDPI ಸೇರಬೇಕಾದರೆ ಆಸ್ಪತ್ರೆಗೆ, ಜೈಲಿಗೆ, ಸ್ಮಶಾನಕ್ಕೆ ಹೋಗಲು ಸಿದ್ದರಾಗಿರಬೇಕು - ವೈರಲ್ VIDEO

Screenshot_20211121-140347_Gallery
Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget

ಮಂಗಳೂರು: ಕಾಂಗ್ರೆಸ್ಸಿಗರಿಗೆ ಬಹಿರಂಗ ಕೊಲೆ ಬೆದರಿಕೆಯನ್ನು  ಎಸ್ ಡಿಪಿಐ ಜಿಲ್ಲಾಧ್ಯಕ್ಷ ಒಡ್ಡಿದ್ದಾನೆ.

Ad Widget

Ad Widget

Ad Widget

Ad Widget

Ad Widget

‘ಕಾಂಗ್ರೇಸ್‍ನವರನ್ನು  ಆಸ್ಪತ್ರೆಗೆ ಕಳುಹಿಸಲೂ ಗೊತ್ತಿದೆ, ಖಬರಿಸ್ತಾನಕ್ಕೆ ಕಳುಹಿಸಲೂ ಗೊತ್ತಿದೆ’ ಎಂದಿದ್ದಾರೆ.

ಮಂಗಳೂರಿನ ಉಳ್ಳಾಲದಲ್ಲಿ ಎಸ್ ಡಿಪಿಐ ಸಭೆಯಲ್ಲಿ  ಜಿಲ್ಲಾಧ್ಯಕ್ಷ ಅಬೂಬಕ್ಕರ್ ಕುಳಾಯಿ ಬಹಿರಂಗ ಬೆದರಿಕೆ ಒಡ್ಡಿದಾರೆ. ಎಸ್ ಡಿಪಿಐ ಮುಖಂಡನ ಭಾಷಣ ಸಾಮಾಜಿಕ ತಾಣಗಳಲ್ಲಿ ವೈರಲ್ ಆಗಿದೆ .

Ad Widget

Ad Widget

Ad Widget

Ad Widget

ಕಾಂಗ್ರೆಸ್ ಪಕ್ಷದವರು ನಿರಾಶ ಭಾವನೆಗೆ ಹೋಗಿರೋದನ್ನ ಗಮನಿಸ್ತಿದ್ದೇವೆ

ಕಳೆದ ಹತ್ತು ವರ್ಷಗಳಲ್ಲಿ ಮಂಗಳೂರು ಕ್ಷೇತ್ರದಲ್ಲಿ ನಮ್ಮ ಎಸ್ ಡಿಪಿಐ ಪ್ರತಿನಿಧಿಗಳು ಬೆಳೆಯುತ್ತಿದ್ದಾರೆ. ಇದನ್ನ ಕಂಡು ಅವರಿಗೆ ಸಹಿಸಲಿಕ್ಕೆ ಸಾಧ್ಯವಾಗುತ್ತಿಲ್ಲ.

SDPI ನಾಯಕನ ವೈರಲ್ ಭಾಷಣ:

ಯಾರೋ ಕಾಂಜಿಪೀಂಜಿ ಗಾಂಜಾದವರನ್ನ ಬಿಟ್ಟು ನಮ್ಮ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸ್ತಿದ್ದಾರೆ.

ಇಷ್ಟರವರೆಗೆ ನಾವು ತಲೆ ತಗ್ಗಿಸಿದ್ದೇವೆ, ಆದರೆ ನಮಗೆ ಎರಡು M ಇದೆಇದರಲ್ಲಿ ಒಂದು ಮ್ಯಾನ್ ಪವರ್, ಇನ್ನೊಂದು ಮಸಲ್ ಪವರ್.

ಇನ್ನೆಲ್ಲಿಯಾದರೂ ನಮ್ಮ ‌ಪಕ್ಷದ ಕಾರ್ಯಕರ್ತರನ್ನ ಮುಟ್ಟಿದರೆ ಒಂದು M ಯೂಸ್ ಮಾಡ್ತೇವೆ

ಎಸ್ ಡಿಪಿಐಗೆ ಸೇರೋದಾದ್ರೆ ಆಸ್ಪತ್ರೆ ಮಲಗೋಕೆ, ಜೈಲಿಗೆ ಹೋಗೋಕೆ, ಖಬರಿಸ್ತಾನ ಸೇರೋಕೂ ಸಿದ್ದರಿರಬೇಕು ಎನ್ನುವ ಮಾತನ್ನು ಆಡಿದ್ದಾರೆ.

SDPI ನಾಯಕನ ವೈರಲ್ ಭಾಷಣ:

ಯುವ ಜನತೆ ನೋಡಲೇಬೇಕಾದ ವೀಡಿಯೋ: ಯುವ ಜನರಲ್ಲೇ ಹೆಚ್ಚುತ್ತಿರುವ ಹೃದಯಾಘಾತಕ್ಕೆ ಕಾರಣಗಳೇನು? ಲಕ್ಷಣಗಳು ಕಂಡುಬಂದಾಗ ಕೈಗೊಳ್ಳಬೇಕಾದ ಮುಂಜಾಗರೂಕತೆಗಳು: ಪುತ್ತೂರಿನ ಖ್ಯಾತ ವೈದ್ಯ ಡಾ.ಸುರೇಶ್ ಪುತ್ತೂರಾಯ

ಹಾಗಂತ ನಿಮ್ಮ ದಬ್ಬಾಳಿಕೆ, ದೌರ್ಜನ್ಯಕ್ಕೆ ನಾವು ಬಗ್ಗುವವರಲ್ಲ. ನಿಮ್ಮನ್ನ ಆಸ್ಪತ್ರೆಗೆ ಕಳುಹಿಸೋಕೂ ಗೊತ್ತಿದೆ, ಖಬರಿಸ್ತಾನ ಕಳುಹಿಸೋಕು ಗೊತ್ತಿದೆ ಎಂದಿದ್ದಾರೆ. 

Ad Widget

Leave a Reply

Recent Posts

5 guarantee | ಖಚಿತವಾದ ಪಂಚ ಯೋಜನೆಗಳು: ಬಡವರ-ಮಧ್ಯಮ ವರ್ಗದವರ ಕಲ್ಯಾಣಕ್ಕೆ ಕ್ರಾಂತಿಕಾರಕ ಮುನ್ನುಡಿ ಬರೆದ ಕಾಂಗ್ರೆಸ್ ಸರ್ಕಾರ – ಕಿಕ್ಕಿರಿದ ಪತ್ರಿಕಾಗೋಷ್ಠಿಯಲ್ಲಿ ಸಿಎಂ ಸಿದ್ದರಾಮಯ್ಯರಿಂದ ಘೋಷಣೆ : 5 ಯೋಜನೆಗಳ ಪೂರ್ತಿ ವಿವರ ಇಲ್ಲಿದೆ : ನಳಿನ್, ಸಿ.ಟಿ.ರವಿ, ಬಜರಂಗದಳದ ಪದವಿದರರಿಗೂ ನಮ್ಮ ಯೋಜನೆ ಫ್ರೀ ಎಂದು ಕಾಲೆಳೆದ ಕಾಂಗ್ರೇಸ್..!

error: Content is protected !!
%d bloggers like this: