Ad Widget

ಡಾ| ರತ್ನಾಕರ್ ರಂಗಿನಾಟ ಪ್ರಕರಣ – ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿರುವ ಪ್ರಕರಣಕ್ಕೂ ವೆನ್ಲಾಕ್ ಆಸ್ಪತ್ರೆಗೂ, ಅಲ್ಲಿನ ಅಧಿಕಾರಿ ಹಾಗೂ ಸಿಬ್ಬಂದಿಗಳಿಗೂ ಸಂಬಂಧವಿಲ್ಲ : ವೆನ್ಲಾಕ್ ಆಸ್ಪತ್ರೆಯ ಅಧೀಕ್ಷಕರ ಸ್ಪಷ್ಟನೆ

Ad Widget

Ad Widget

Ad Widget

ಮಂಗಳೂರು : ನ 26 : ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಯವರ ಅಡಿಯಲ್ಲಿ ಕಾರ್ಯನಿರ್ವಹಿಸುವ  ಜಿಲ್ಲಾ ಕಾರ್ಯಕ್ರಮಾಧಿಕಾರಿ ಹಾಗೂ ಡಾ| ರತ್ನಾಕರ್ ರವರ ರಂಗಿನಾಟಕ್ಕೂ ದ.ಕ. ಜಿಲ್ಲಾ ಆಸ್ಪತ್ರೆ ವೆನ್‌ಲಾಕ್ ಆಸ್ಪತ್ರೆಗೂ ಅಲ್ಲಿನಸಿಬ್ಬಂದಿಗಳಿಗೂ ಸಂಬಂಧವಿಲ್ಲ ಎನ್ನುವ ಸ್ಪಷ್ಟನೆಯ ಪ್ರಕಟನೆಯನ್ನು ವೆನ್‌ಲಾಕ್‌ ಆಸ್ಪತ್ರೆ ಅಧೀಕ್ಷಕರು ಹೊರಡಿಸಿದ್ದಾರೆ

Ad Widget

Ad Widget

Ad Widget

Ad Widget

Ad Widget

ಪ್ರಕಟಣೆಯ ಪೂರ್ಣಪಾಠ ಇಂತಿದೆ :

Ad Widget

Ad Widget

Ad Widget

Ad Widget

Ad Widget

“ ಇಂದು ಟಿವಿ ಹಾಗೂ ದೃಶ್ಯ ಮಾಧ್ಯಮಗಳಲ್ಲಿ ಡಾ. ರತ್ನಾಕರ್, ಜಿಲ್ಲಾ ಕಾರ್ಯಕ್ರಮಾಧಿಕಾರಿ ಇವರ ಕುರಿತು ವರದಿಗಳು ಪ್ರಚಾರವಾಗುತ್ತಿದ್ದು, ಸದ್ರಿ ಅಧಿಕಾರಿ ಹಾಗೂ ಮಹಿಳಾ ಸಿಬ್ಬಂದಿಗಳು, ವೆನ್‌ಲಾಕ್ ಆಸ್ಪತ್ರೆಯ ಸಿಬ್ಬಂದಿಗಳೆಂದು ವರದಿಯಾಗುತ್ತಿದೆ.

ಸದ್ರಿ ಅಧಿಕಾರಿಯು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಯವರ ಅಡಿಯಲ್ಲಿ ಕಾರ್ಯನಿರ್ವಹಿಸುವ ಓರ್ವ ಜಿಲ್ಲಾ ಕಾರ್ಯಕ್ರಮಾಧಿಕಾರಿಯಾಗಿದ್ದು, ಹಾಗೂ ಸದ್ರಿ ವರದಿಯಲ್ಲಿ ಹೇಳುತ್ತಿರುವ ಮಹಿಳಾ ಸಿಬ್ಬಂದಿಗಳು ಸದ್ರಿ ಅಧಿಕಾರಿಯ ಕಚೇರಿಯಲ್ಲಿ ಕಾರ್ಯ ನಿರ್ವಹಿಸುವ ಸಿಬ್ಬಂದಿಗಳಾಗಿರುತ್ತಾರೆ.

Ad Widget

Ad Widget

Ad Widget

Ad Widget

ಸದ್ರಿ ಅಧಿಕಾರಿ ಮತ್ತು ಸಿಬ್ಬಂದಿಗಳು ವೆನ್‌ಲಾಕ್ ಜಿಲ್ಲಾ ಆಸ್ಪತ್ರೆಯ ಅಧಿಕಾರಿ ಸಿಬ್ಬಂದಿಗಳಲ್ಲ. ಸದ್ರಿ ಅಧಿಕಾರಿ ಹಾಗೂ ಮಹಿಳಾ ಸಿಬ್ಬಂದಿಗಳಲ್ಲ. ಸದ್ರಿ ಅಧಿಕಾರಿ ಹಾಗೂ ಸಿಬ್ಬಂದಿಗಳು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಯವರ ಅಧೀನದ ಸಿಬ್ಬಂದಿಗಳಾಗಿದ್ದು, ದೃಶ್ಯ ಮಾಧ್ಯಮಗಳಲ್ಲಿ ವೆನ್‌ಲಾಕ್ ಜಿಲ್ಲಾ ಆಸ್ಪತ್ರೆಯ ವೈದ್ಯಾಧಿಕಾರಿ ಹಾಗೂ ಮಹಿಳಾ ಸಿಬ್ಬಂದಿಗಳೆಂದು ತಪ್ಪು ಮಾಹಿತಿ ಪ್ರಚಾರವಾಗುತ್ತಿದ್ದು, ವರದಿಯನ್ನು ಸರಿಪಡಿಸುವಂತೆ ಮಾಧ್ಯಮಗಳಿಗೆ ಸೂಚಿಸುವಂತೆ ಕೋರಲಾಗಿದೆ. ಅಲ್ಲದೆ ಈ ಬಗ್ಗೆ ಸೃಷ್ಟಿಕರಣವನ್ನು ಕೂಡ ಮಾಧ್ಯಮಗಳು ನೀಡುವಂತೆ ಕೋರಲಾಗಿದೆ ಎಂದು ವೆನ್‌ಲಾಕ್‌ ಆಸ್ಪತ್ರೆ ಅಧೀಕ್ಷಕರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Ad Widget

Leave a Reply

Recent Posts

5 guarantee | ಖಚಿತವಾದ ಪಂಚ ಯೋಜನೆಗಳು: ಬಡವರ-ಮಧ್ಯಮ ವರ್ಗದವರ ಕಲ್ಯಾಣಕ್ಕೆ ಕ್ರಾಂತಿಕಾರಕ ಮುನ್ನುಡಿ ಬರೆದ ಕಾಂಗ್ರೆಸ್ ಸರ್ಕಾರ – ಕಿಕ್ಕಿರಿದ ಪತ್ರಿಕಾಗೋಷ್ಠಿಯಲ್ಲಿ ಸಿಎಂ ಸಿದ್ದರಾಮಯ್ಯರಿಂದ ಘೋಷಣೆ : 5 ಯೋಜನೆಗಳ ಪೂರ್ತಿ ವಿವರ ಇಲ್ಲಿದೆ : ನಳಿನ್, ಸಿ.ಟಿ.ರವಿ, ಬಜರಂಗದಳದ ಪದವಿದರರಿಗೂ ನಮ್ಮ ಯೋಜನೆ ಫ್ರೀ ಎಂದು ಕಾಲೆಳೆದ ಕಾಂಗ್ರೇಸ್..!

error: Content is protected !!
%d bloggers like this: