Ad Widget

ದೇವರ ಪೂಜೆಗೆ ಹೂವು ಕೊಯ್ಯಲು ಹೋದ ಬಂಟ್ವಾಳದ ಯುವತಿ ಕೆರೆಗೆ ಬಿದ್ದು ಮೃತ್ಯು

IMG-20211126-WA0067
Ad Widget

Ad Widget

Ad Widget

ಬಂಟ್ವಾಳ: ಹೂ ಕೀಳಲು ಹೋದ ಯುವತಿ ಅಕಸ್ಮಿಕವಾಗಿ ಕಾಲು ಜಾರಿ ಕೆರೆಗೆ ಬಿದ್ದು ಮೃತಪಟ್ಟ ಘಟನೆ ಬಂಟ್ವಾಳ ತಾಲೂಕಿನ ಕಾರಾಜೆ ಎಂಬಲ್ಲಿ ನಡೆದಿದೆ.

Ad Widget

Ad Widget

Ad Widget

Ad Widget

ಬಂಟ್ವಾಳ ತಾಲೂಕಿನ ಸಜೀಪ ಮೂಡ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಾರಾಜೆ ನಿವಾಸಿ ಲಿಂಗಪ್ಪ ಮೂಲ್ಯರ ಪುತ್ರಿ ರಶ್ಮಿತ (24) ಮೃತ ಪಟ್ಟ ಯುವತಿ.

Ad Widget

Ad Widget

Ad Widget

Ad Widget

ರಶ್ಮಿತ ಬೆಳಿಗ್ಗೆ ದೇವರಿಗೆ ಪೂಜೆ ಗಾಗಿ ಹೂ ಕೊಯ್ಯಲು ಹೋಗಿದ್ದ ವೇಳೆ ಕಾಲು ಜಾರಿ ಕೆರೆಗೆ ಬಿದ್ದು ಮೃತಪಟ್ಟ ಬಗ್ಗೆ ಬಂಟ್ವಾಳ ನಗರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Ad Widget

Leave a Reply

Recent Posts

ಕಾಂಗ್ರೆಸ್‌ ಪ್ರಣಾಳಿಕೆಯಲ್ಲಿ ಘೋಷಿಸಿರುವ 4 ಗ್ಯಾರಂಟಿ ಯೋಜನೆಗಳಿಗೆ ಸಿಗುತ್ತಿರುವ ಸ್ಪಂದನೆಯಿಂದ ಕಂಗೆಟ್ಟಿರುವ ಬಿಜೆಪಿ, ಉರಿ ನಂಜೇಗೌಡರಂತಹ ಕಾಲ್ಪನಿಕ ವಿಚಾರಗಳ ಮೂಲಕ ಜನರ ದಾರಿ ತಪ್ಪಿಸಲು ಯತ್ನಿಸುತ್ತಿದೆ : ಅಮಳ ರಾಮಚಂದ್ರ  

error: Content is protected !!
%d bloggers like this: