Ad Widget

Big breaking: ಪುತ್ತೂರು ಸರ್ಕಾರಿ ಕಾಲೇಜು ಗಲಾಟೆ ಪ್ರಕರಣ ಐವರು ವಿದ್ಯಾರ್ಥಿಗಳು ಪೊಲೀಸ್ ವಶಕ್ಕೆ- ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು ಠಾಣೆಯೆದುರು ಜಮಾವಣೆ

InShot_20211126_184656431
Ad Widget

Ad Widget

Ad Widget

ಕೊಂಬೆಟ್ಟು ಜ್ಯೂನಿಯರ್ ಕಾಲೇಜ್ ವಿದ್ಯಾರ್ಥಿಗಳ ಹೊಡೆದಾಟ ಪ್ರಕರಣ : ನಾಲ್ವರು ವಿದ್ಯಾರ್ಥಿಗಳು ಪೊಲೀಸ್ ವಶಕ್ಕೆ ಆರೋಪ – ಹಿಂದೂ ಸಂಘಟನೆ ಕಾರ್ಯಕರ್ತರು ಠಾಣೆಯೆದುರು ಜಮಾವಣೆ
ಇತ್ತೀಚೆಗೆ ಪುತ್ತೂರಿನ ಕೊಂಬೆಟ್ಟು ಜ್ಯೂನಿಯರ್ ಕಾಲೇಜ್ ನಲ್ಲಿ ಭಿನ್ನ ಕೋಮಿಗೆ ಸೇರಿದ ಎರಡು ವಿದ್ಯಾರ್ಥಿಗಳ ತಂಡದ ನಡುವೆ ಎರಡು ಬಾರಿ ಹೊಡೆದಾಟ ಹಾಗೂ ಒಂದು ಬಾರಿ ಚೂರಿ ಇರಿತ ಘಟನೆ ನಡೆದಿದ್ದು, ಈ ಪ್ರಕರಣದಲ್ಲಿ ಒಂದು ಕೋಮಿಗೆ ಸೇರಿದ ನಾಲ್ವರು ವಿದ್ಯಾರ್ಥಿಗಳನ್ನು ಪುತ್ತೂರು ಮಹಿಳಾ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ಆರೋಪಿಸಿ ಹಿಂದೂ ಜಾಗರಣೆ ವೇದಿಕೆ ಕಾರ್ಯಕರ್ತರು ಠಾಣೆಗೆ ಮುತ್ತಿಗೆ ಹಾಕಿದ ಘಟನೆ ನ 26 ರಂದು ಸಂಜೆ ನಡೆದಿದೆ.

Ad Widget

Ad Widget

Ad Widget

Ad Widget

Ad Widget

ಹಿಂದೂ ವಿದ್ಯಾರ್ಥಿನಿಯ ಜೊತೆ ಅನ್ಯ ಧರ್ಮೀಯ ವಿದ್ಯಾರ್ಥಿ ಮಾತನಾಡಿದ ವಿಚಾರವಾಗಿ ಪಿಯು ಕಾಲೇಜಿನ ಕೆಲವು ವಿದ್ಯಾರ್ಥಿಗಳು ಪರಸ್ಪರ ಬಡಿದಾಡಿಕೊಂಡಿದ್ದರು. ಎರಡು ದಿನದ ಬಳಿಕ ಹಲ್ಲೆ ಚೂರಿ ಇರಿತದಂತಹ ಅಹಿತಕರ ಘಟನೆಗಳು ಪುತ್ತೂರಿನ ಕೊಂಬೆಟ್ಟು ಜೂನಿಯರ್ ಕಾಲೇಜಿನ ಸಮೀಪ ನಡೆದಿತ್ತು.

Ad Widget

Ad Widget

Ad Widget

Ad Widget

Ad Widget


ಈ ಗಲಾಟೆಯನ್ನು ಖಂಡಿಸಿ ವಿದ್ಯಾರ್ಥಿ ಸಂಘಟನೆಗಳಾದ ಎಬಿವಿಪಿ ಹಾಗೂ ಸಿಎಫ್ಐ ಪ್ರತಿಭಟನೆ ನಡೆಸಿತು. ಚೂರಿ ಇರಿದ ವಿದ್ಯಾರ್ಥಿಗಳನ್ನು ಹಾಗೂ ಹಿಂದೂ ನಾಯಕರನ್ನು ಬಂಧಿಸಬೇಕೆಂದು ಸಿಎಫ್ಐ ಹಾಗೂ ಮುಸ್ಲಿಂ ಯೂನಿಯನ್ ನ ಪದಾಧಿಕಾರಿಗಳು ಪೊಲೀಸ್ ಇಲಾಖೆಯನ್ನು ಒತ್ತಾಯಿಸಿದರು.


ಇದೀಗ ಈ ಗಲಾಟೆಗೆ ಸಂಬಂಧಿಸಿದಂತೆ ಇತ್ತಂಡಗಳಿಂದ ಐವರು ವಿದ್ಯಾರ್ಥಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದು ಬಂದಿದ್ದು ಹಿಂದೂ ಸಂಘಟನೆ ಕಾರ್ಯಕರ್ತರು ನೂರಾರು ಸಂಖ್ಯೆಯಲ್ಲಿ ಠಾಣೆಯೆದುರು ಜಮಾಯಿಸಿದ್ದಾರೆ .

Ad Widget

Ad Widget

Ad Widget

Ad Widget

Ad Widget

Leave a Reply

Recent Posts

5 guarantee | ಖಚಿತವಾದ ಪಂಚ ಯೋಜನೆಗಳು: ಬಡವರ-ಮಧ್ಯಮ ವರ್ಗದವರ ಕಲ್ಯಾಣಕ್ಕೆ ಕ್ರಾಂತಿಕಾರಕ ಮುನ್ನುಡಿ ಬರೆದ ಕಾಂಗ್ರೆಸ್ ಸರ್ಕಾರ – ಕಿಕ್ಕಿರಿದ ಪತ್ರಿಕಾಗೋಷ್ಠಿಯಲ್ಲಿ ಸಿಎಂ ಸಿದ್ದರಾಮಯ್ಯರಿಂದ ಘೋಷಣೆ : 5 ಯೋಜನೆಗಳ ಪೂರ್ತಿ ವಿವರ ಇಲ್ಲಿದೆ : ನಳಿನ್, ಸಿ.ಟಿ.ರವಿ, ಬಜರಂಗದಳದ ಪದವಿದರರಿಗೂ ನಮ್ಮ ಯೋಜನೆ ಫ್ರೀ ಎಂದು ಕಾಲೆಳೆದ ಕಾಂಗ್ರೇಸ್..!

error: Content is protected !!
%d bloggers like this: