ಬೆಳ್ತಂಗಡಿ : ಅಕ್ರಮ ಮಟ್ಕಾ ಅಡ್ಡೆಗೆ ದಾಳಿ; ಓರ್ವನ ಬಂಧನ, ಮತ್ತೊರ್ವ ಪರಾರಿ

IMG-20211127-WA0206
Ad Widget

Ad Widget

Ad Widget

ಬೆಳ್ತಂಗಡಿ, ನ 27 : ಮಟ್ಕಾ ಅಡ್ಡೆಗೆ ದಾಳಿ ನಡೆಸಿ ಓರ್ವನನ್ನು ಬಂಧಿಸಿದ‌ ಘಟನೆ ಬಂಟ್ವಾಳ ತಾಲೂಕಿನ ಪಾಂಡವರಕಲ್ಲು ಎಂಬಲ್ಲಿ ನಡೆದಿದೆ. ದಾಳಿ ವೇಳೆ ಅಂಗಡಿ ಮಾಲಕ ವಿಶ್ವನಾಥ್ ಮತ್ತು ಏಜೆಂಟ್ ಶ್ರೀಧರ್ ಎಂಬವರನ್ನು ಬಂಧಿಸಿದ್ದು, ಯೋಗೀಶ್ ಎಂಬಾತ ಪರಾರಿಯಾಗಿದ್ದಾನೆ.

Ad Widget

ಪುಂಜಾಲಕಟ್ಟೆ ಪೊಲೀಸ್ ಠಾಣಾ ವ್ಯಾಪ್ತಿಯ ಬಂಟ್ವಾಳ ತಾಲೂಕಿನ ಪಾಂಡವರಕಲ್ಲು ಜಂಕ್ಷನ್‌ ನಲ್ಲಿರುವ ವಿಶ್ವನಾಥ್ ಮಾಲಕತ್ವದ ಅಂಗಡಿಯೊಳಗೆ ಹಲವು ಸಮಯಗಳಿಂದ ಅಕ್ರಮವಾಗಿ ಮಟ್ಕಾ ಅಡ್ಡೆ ನಡೆಯುತ್ತಿತ್ತು.

Ad Widget

Ad Widget

Ad Widget

ಈ ಬಗ್ಗೆ ವ್ಯಾಪಾಕ ದೂರು ಬಂದ ಹಿನ್ನಲೆಯಲ್ಲಿ ಬಂಟ್ವಾಳ ಎಎಸ್ಪಿ ಹಿಮಾಂಶು ರಾಜಪೂತ್ ಮತ್ತು ತಂಡ ಇಂದು ಸಂಜೆ ವೇಳೆ ದಾಳಿ ಮಾಡಿದ್ದಾರೆ.

Ad Widget

ದಾಳಿಯಲ್ಲಿ 4,500/- ಹಣ, ಮೂರು ಮೊಬೈಲ್ ಫೋನ್ ವಶಪಡಿಸಿಕೊಳ್ಳಲಾಗಿದೆ‌. ಪ್ರಕರಣವನ್ನು ಪುಂಜಾಲಕಟ್ಟೆ ಪೊಲೀಸ್ ಠಾಣೆಗೆ ಹಸ್ತಾಂತರಿಸಿದ್ದಾರೆ. ಪರಾರಿಯಾದ ಯೋಗೀಶ್ ನ ಪತ್ತೆಗಾಗಿ ಬಲೆ ಬೀಸಲಾಗಿದೆ.

Ad Widget

Ad Widget

Leave a Reply

Recent Posts

ಮಹಿಳಾ ಪೊಲೀಸ್ ಪೇದೆಯನ್ನು ಹತ್ಯೆಗೈದು ನಾಪತ್ತೆಯಾಗಿದ್ದಳೆ ಎಂದು ಬಿಂಬಿಸಿದ್ದ ಸಹೋದ್ಯೋಗಿ ಎರಡು ವರ್ಷಗಳ ಬಳಿಕ ಅಂದರ್ ! ಚೈತ್ರಾ ಟಿಕೆಟ್‌ ಡೀಲ್ ನಂತೆ ನಕಲಿ ಪಾತ್ರ, ತಿರುಚಿದ ಆಡಿಯೋ, ನಕಲಿ ಕೊವೀಡ್‌ ಸರ್ಟಿಫಿಕೆಟ್‌ – ಅಬ್ಬಾಬ್ಬ ಕೊಲೆಯನ್ನು ಮುಚ್ಚಲು ಈ ಕ್ರಿಮಿನಲ್‌ ಮಾಡಿದ ಪ್ಲ್ಯಾನ್‌ ಒಂದಾ ಎರಡಾ ?

error: Content is protected !!
%d bloggers like this: