Ad Widget

ಎಂಎಲ್ಸಿ ಚುನಾವಣೆ ಹಿನ್ನೆಲೆ; ಸ್ವರ್ಗದಲ್ಲಿ ಕೇರಳ ಕರ್ನಾಟಕ ಅಬಕಾರಿ ಇಲಾಖೆಯಿಂದ ಜಂಟಿ ತಪಾಸಣೆ

Swarga-2
Ad Widget

Ad Widget

Ad Widget

ಕಾಸರಗೋಡು : ನ 28 :ಕರ್ನಾಟಕದಲ್ಲಿ ವಿಧಾನ ಪರಿಷತ್‌ ಚುನಾವಣಾ ಸ್ಪರ್ಧಾ ಕಣ ನಿಕ್ಕಿಯಾಗಿದೆ. ಡಿ . 10 ರಂದು ಈ ಚುನಾವಣೆ ನಡೆಯಲಿದ್ದು , ಕಣದಲ್ಲಿ ಉಳಿದಿರುವ ಅಭ್ಯರ್ಥಿಗಳು ಮತ ಬೇಟೆ ಆರಂಭಿಸಿದ್ದಾರೆ

Ad Widget

Ad Widget

Ad Widget

Ad Widget

Ad Widget

ಈ ಹಿನ್ನೆಲೆಯಲ್ಲಿ ಪುತ್ತೂರು ಉಪವಿಭಾಗ ಅಬಕಾರಿದಳ ಉಪ ಅಧೀಕ್ಷಕ ಶಿವಪ್ರಸಾದ್ ಮತ್ತು ಕಾಸರಗೋಡು ಅಬಕಾರಿದಳ ಸರ್ಕಲ್ ಇನ್ಸ್ಪೆಕ್ಟರ್ ಟೋನಿ ಎಸ್ ಐಸಾಕ್ ನೇತೃತ್ವದಲ್ಲಿ ಕರ್ನಾಟಕ ಮತ್ತು ಕೇರಳ ರಾಜ್ಯ ಅಬಕಾರಿ ಇಲಾಖೆ ಸಿಬ್ಬಂದಿಗಳು ಶುಕ್ರವಾರ ಸಂಜೆ ಉಭಯ ರಾಜ್ಯ ಗಡಿ ಸ್ವರ್ಗದಲ್ಲಿ ಜಂಟಿ ತಪಾಸಣೆ ನಡೆಸಿದರು.

Ad Widget

Ad Widget

Ad Widget

Ad Widget

Ad Widget

ಉಭಯ ರಾಜ್ಯ ಗಡಿ ದಾಟುವ ವಾಹನಗಳ ತಪಾಸಣೆ ನಡೆಸಲಾಗಿದ್ದು ಇದೊಂದು ಮಾಮೂಲಿ ತಪಾಸಣೆ ಹಾಗೂ ಜಂಟಿ ತಪಾಸಣೆ ಮುಂದುವರಿಯಲಿದೆ ಎಂದು ಪುತ್ತೂರು ಉಪವಿಭಾಗ ಅಬಕಾರಿದಳ ಉಪ ಅಧೀಕ್ಷಕ ಶಿವಪ್ರಸಾದ್ ತಿಳಿಸಿದ್ದಾರೆ.

Ad Widget

Ad Widget

Ad Widget

Ad Widget
Ad Widget

Leave a Reply

Recent Posts

5 guarantee | ಖಚಿತವಾದ ಪಂಚ ಯೋಜನೆಗಳು: ಬಡವರ-ಮಧ್ಯಮ ವರ್ಗದವರ ಕಲ್ಯಾಣಕ್ಕೆ ಕ್ರಾಂತಿಕಾರಕ ಮುನ್ನುಡಿ ಬರೆದ ಕಾಂಗ್ರೆಸ್ ಸರ್ಕಾರ – ಕಿಕ್ಕಿರಿದ ಪತ್ರಿಕಾಗೋಷ್ಠಿಯಲ್ಲಿ ಸಿಎಂ ಸಿದ್ದರಾಮಯ್ಯರಿಂದ ಘೋಷಣೆ : 5 ಯೋಜನೆಗಳ ಪೂರ್ತಿ ವಿವರ ಇಲ್ಲಿದೆ : ನಳಿನ್, ಸಿ.ಟಿ.ರವಿ, ಬಜರಂಗದಳದ ಪದವಿದರರಿಗೂ ನಮ್ಮ ಯೋಜನೆ ಫ್ರೀ ಎಂದು ಕಾಲೆಳೆದ ಕಾಂಗ್ರೇಸ್..!

error: Content is protected !!
%d bloggers like this: