Ad Widget

ಅಮಿತಾಬ್ ಬಚ್ಚನ್ ನಿರೂಪಣೆಯ ‘ಕೌನ್ ಬನೇಗಾ ಕರೋಡ್ ಪತಿ’ ವಿಶೇಷ ಸಂಚಿಕೆಗೆ ಮಂಗಳೂರಿನ ವ್ಯಕ್ತಿಯಿಂದ ವಿರೋಧ : ಕಾರ್ಯಕ್ರಮ ಹಿಂಪಡೆದ ಸೋನಿ ಟಿವಿ

InShot_20211201_132102818
Ad Widget

Ad Widget

Ad Widget

ಮಂಗಳೂರು, ಡಿ.01: ಪ್ರಖ್ಯಾತ ಕೌನ್ ಬನೇಗಾ ಕರೋಡ್ ಪತಿ ಕಾರ್ಯಕ್ರಮದ ಮಿಡ್ ಬ್ರೈನ್ ಆಕ್ಟಿವೇಶನ್ ವಿಶೇಷ ಸಂಚಿಕೆಯನ್ನು ಸೋನಿ ಟಿವಿ ಹಿಂಪಡೆದುಕೊಂಡಿದೆ.

Ad Widget

Ad Widget

Ad Widget

Ad Widget

Ad Widget

“ಮಿಡ್‌ ಬ್ರೈನ್‌‌‌‌ ಆಕ್ಟಿವೇಶನ್‌‌ ಎಪಿಸೋಡ್‌ಗಳು ಅವೈಜ್ಞಾನಿಕವಾಗಿದ್ದು, ಇದು ಜನರಿಗೆ ತಪ್ಪು ಸಂದೇಶ ರವಾನಿಸುತ್ತದೆ” ಎಂದು ಮಂಗಳೂರಿನ ವಿಚಾರವಾದಿ ನರೇಂದ್ರ ನಾಯಕ್‌‌ ಕಾರ್ಯಕ್ರಮದ ನಿರೂಪಕ ಅಮಿತಾಬ್‌ ಬಚ್ಚನ್‌ ಅವರಿಗೆ ಪತ್ರ ಬರೆದಿದ್ದು, ಈ ಹಿನ್ನೆಲೆ ವಿಶೇಷ ಸಂಚಿಕೆಯನ್ನು ವಾಪಾಸ್‌‌ ಪಡೆಯಲಾಗಿದೆ.

Ad Widget

Ad Widget

Ad Widget

Ad Widget

Ad Widget

“ಇಂತಹ ಕಾರ್ಯಕ್ರಮಗಳು ಮನುಷ್ಯರ ಸಾಮಾನ್ಯ ತಿಳುವಳಿಕೆಯನ್ನು ಪ್ರಶ್ನಿಸಿದಂತಾಗುತ್ತದೆ. ಮೆದುಳನ್ನು ವಿಶೇಷ ಅನುಭವಗಳಿಗೆ ಜಾಗೃತಗೊಳಿಸುವ ಅರ್ಥವನ್ನು ನೀಡುವ ಈ ಸಂಚಿಕೆ ಜನರಿಗೆ ತಪ್ಪು ಸಂದೇಶವನ್ನು ರವಾನಿಸುತ್ತದೆ” ಎಂದು ನರೇಂದ್ರ ನಾಯಕ್‌ ಅವರು ಪತ್ರದಲ್ಲಿ ಉಲ್ಲೇಖಿಸಿದ್ದರು.


“ಅತೀಂದ್ರಿಯ ಶಕ್ತಿ ಒಂದು ವೇಳೆ ನಿಜಕ್ಕೂ ಎಂದಿದ್ದಲ್ಲಿ ಅದೊಂದು ಅತ್ಯದ್ಭುತ ಆವಿಷ್ಕಾರವಾಗುತ್ತಿದ್ದು, ಅದಕ್ಕೆ ನೊಬೆಲ್‌‌ ಪ್ರಶಸ್ತಿ ಕೊಡುತ್ತಿದ್ದರು” ಎಂದು ಹೇಳಿದ್ದರು.
ನರೇಂದ್ರ ನಾಯಕ್‌ ಅವರಿಗೆ ಕೌನ್‌ ಬನೇಗಾ ಕರೋಡ್‌ ಪತಿ ಕಾರ್ಯಕ್ರಮದ ಸಂಘಟಕರು ಇ-ಮೇಲ್‌‌ ಮೂಲಕ ತಾವು ಆ ವಿಶೇಷ ಸಂಚಿಕೆಯನ್ನು ಹಿಂಪಡೆದುಕೊಳ್ಳುತ್ತಿರುವುದಾಗಿ ಹೇಳಿದ್ದಾರೆ. ಇದರೊಂದಿಗೆ ಯೂಟ್ಯೂಬ್‌ ಸೇರಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಇರುವ ಕಾರ್ಯಕ್ರಮದ ತುಣುಕುಗಳನ್ನು ಹಿಂಪಡೆದಿದೆ.

Ad Widget

Ad Widget

Ad Widget

Ad Widget
Ad Widget

Leave a Reply

Recent Posts

5 guarantee | ಖಚಿತವಾದ ಪಂಚ ಯೋಜನೆಗಳು: ಬಡವರ-ಮಧ್ಯಮ ವರ್ಗದವರ ಕಲ್ಯಾಣಕ್ಕೆ ಕ್ರಾಂತಿಕಾರಕ ಮುನ್ನುಡಿ ಬರೆದ ಕಾಂಗ್ರೆಸ್ ಸರ್ಕಾರ – ಕಿಕ್ಕಿರಿದ ಪತ್ರಿಕಾಗೋಷ್ಠಿಯಲ್ಲಿ ಸಿಎಂ ಸಿದ್ದರಾಮಯ್ಯರಿಂದ ಘೋಷಣೆ : 5 ಯೋಜನೆಗಳ ಪೂರ್ತಿ ವಿವರ ಇಲ್ಲಿದೆ : ನಳಿನ್, ಸಿ.ಟಿ.ರವಿ, ಬಜರಂಗದಳದ ಪದವಿದರರಿಗೂ ನಮ್ಮ ಯೋಜನೆ ಫ್ರೀ ಎಂದು ಕಾಲೆಳೆದ ಕಾಂಗ್ರೇಸ್..!

error: Content is protected !!
%d bloggers like this: