ಡಿ : 3 : ಪುತ್ತೂರಿನ ಕಂದಾಯ ಇಲಾಖೆಯಲ್ಲಿ ಉದ್ಯೋಗಿಯಾಗಿ ಪ್ರಸ್ತುತ ನಿವೃತ್ತ ಜೀವನ ನಡೆಸುತ್ತಿದ್ದ ಶಾಂಭವಿ (76 ವ ) ಇಂದು ಬೆಳಿಗ್ಗೆ ನಿಧನ ಹೊಂದಿದ್ದಾರೆ. ಮೃತರು.
ಪತಿ ಗೋಪಾಲ ರಾವ್. ಮಗ ಸಂತೋಷ್ ಕುಮಾರ್, ಮಗಳು ಲತಾ. ಸೊಸೆ, ಅಳಿಯ, ಮೊಮ್ಮಕ್ಕಳು ಹಾಗೂ ಅಪಾರ ಬಂಧುಮಿತ್ರರನ್ನು ಅಗಲಿದ್ದಾರೆ.
ಮೃತರು ಹಲವು ತಿಂಗಳುಗಳಿಂದ ಅನಾರೋಗ್ಯದಿಂದ ಬಳಲುತಿದ್ದರು. ಇಂದು ಬೆಳಿಗ್ಗೆ ನಿಧನ ಹೊಂದಿದ್ದಾರೆ.
