ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ದಸರಾ ಅಂಗವಾಗಿ ನಡೆಯಲಿರುವ ರಾಮಲೀಲಾದಲ್ಲಿ ಈ ಬಾರಿ ರಾವಣ, ಕುಂಭಕರ್ಣ ಮತ್ತು ಮೇಘನಾದರ ಪ್ರತಿಕೃತಿಗಳ ಜತೆಗೆ 30 ಅಡಿ ಎತ್ತರದ ಜಿರಳೆಯ ಪ್ರತಿಕೃತಿಯನ್ನೂ ದಹನ ಮಾಡಲು ನಿರ್ಧರಿಸಲಾಗಿದೆ. ಸ್ವಚ್ಛತೆಯ ಸಂದೇಶ ಸಾರುವ...
ರಾಜ್ಯಾದ್ಯಂತ ಸಿಹಿ ತಿಂಡಿ ತಯಾರಿಕಾ ಘಟಕಗಳು ಹಾಗೂ ಮಾರಾಟ ಮಳಿಗೆಗಳ ಮೇಲೆ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆಯ ಆಹಾರ ಸುರಕ್ಷತಾ ವಿಭಾಗ ಗುರುವಾರ ವಿಶೇಷ ತಪಾಸಣಾ ಅಭಿಯಾನ ನಡೆಸಿದೆ. ಈ ವೇಳೆ ಒಟ್ಟು...
ಅಪರಿಚಿತ ಮೊಬೈಲ್ ಸಂಖ್ಯೆಯಿಂದ ಕರೆ ಬಂದಾಗಲೂ ಕರೆ ಮಾಡಿದವರ ಹೆಸರನ್ನು ಪ್ರದರ್ಶಿಸುವ ವ್ಯವಸ್ಥೆಯನ್ನು ನವೆಂಬರ್ 1ರಿಂದ ಜಾರಿಗೆ ತರಲು ಕೇಂದ್ರ ಸರ್ಕಾರ ಕ್ರಮ ಕೈಗೊಂಡಿದೆ ಎಂದು ವರದಿಯಾಗಿದೆ. ಇದರಿಂದಾಗಿ ಟ್ರೂ ಕಾಲರ್ನಂತೆ ಕರೆ ಮಾಡುವವರ ಹೆಸರನ್ನು...
ಉದ್ಯಮಿ ಡೇವಿಡ್ ಡಿಸೋಜಾ ಕೊಲೆ ಪ್ರಕರಣದ ಆರೋಪಿ, ಭೂಗತ ಪಾತಕಿ ಹೇಮಂತ್ ಪೂಜಾರಿಯ ಸಹಚರನನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಮೂಲತಃ ಕಾರ್ಕಳದವನಾಗಿದ್ದು, ಪ್ರಸ್ತುತ ಸುರತ್ಕಲ್ನಲ್ಲಿ ವಾಸಿಸುತ್ತಿರುವ ಅಬ್ದುಲ್ ರಾಹೀಸ್ (29) ಎಂದು ಗುರುತಿಸಲಾಗಿದೆ. ಉಡುಪಿ,...
ಸುಳ್ಯ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಯ ಅಧೀಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದ ಪುತ್ತೂರಿನ ನೆಹರೂನಗರ ನಿವಾಸಿ ಶಿವಪ್ರಸಾದ್ ಜಿ.ಎಸ್. (45) ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಪುತ್ತೂರು: ಸುಳ್ಯ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಯ ಅಧೀಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದ ಪುತ್ತೂರಿನ ನೆಹರೂನಗರ ನಿವಾಸಿ ಶಿವಪ್ರಸಾದ್...
ಉತ್ತರಾಖಂಡದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಹಾಗೂ ಬಿಜೆಪಿ ನಾಯಕಿ ರೇಖಾ ಆರ್ಯ ಅವರು ತಮ್ಮ ಪತಿ ಗಿರ್ಧಾರಿ ಲಾಲ್ ಸಾಹು ವಿರುದ್ಧ ಹಲ್ಲೆ, ಜಾತಿ ನಿಂದನೆ, ಕೊಲೆ ಸಂಚು, ಜೀವ ಬೆದರಿಕೆ ಹಾಗೂ...
ನವರಾತ್ರಿಯ ಪ್ರಯುಕ್ತ ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಪ್ರವರ್ತಿತ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ವತಿಯಿಂದ ಅ.16ರಂದು ಶಾರದಾ ಪೂಜೆ, ಆಯುಧ ಪೂಜೆ ಹಾಗೂ ಗಣಪತಿ ಹವನ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ. ಪುತ್ತೂರು:...
ವಿಜಯಸಾಮ್ರಾಟ್ ಚಾರಿಟೇಬಲ್ ಟ್ರಸ್ಟ್ (ರಿ.), ಪುತ್ತೂರು ಇದರ ಆಶ್ರಯದಲ್ಲಿ ಅಕ್ಟೋಬರ್ 17ರಂದು ಪುತ್ತೂರು ಮಹಾತೋಭಾರ ಶ್ರೀ ಮಹಾಲಿಂಗೇಶ್ವರ ದೇವಾಲಯದ ವಠಾರದಲ್ಲಿ ನಡೆಯಲಿರುವ ‘ಪುತ್ತೂರುದ ಪಿಲಿಗೊಬ್ಬು-2026 ಸೀಸನ್-4’ ಕಾರ್ಯಕ್ರಮಕ್ಕೆ ಹಾಸನ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರು ಹಾಗೂ...