ಬಿಹಾರದ ವೈಶಾಲಿ ಜಿಲ್ಲೆಯ ಹಾಜಿಪುರ ಸಮೀಪ ಗಂಗಾ ನದಿಯಲ್ಲಿ ದೋಣಿಯೊಂದು ಮಗುಚಿ ಬಿದ್ದ ಪರಿಣಾಮ ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ 11 ಮಂದಿ ಮೃತಪಟ್ಟಿದ್ದಾರೆ. ಐವರನ್ನು ರಕ್ಷಿಸಲಾಗಿದೆ ಎಂದು ವೈಶಾಲಿ ಜಿಲ್ಲಾ ಮ್ಯಾಜಿಸ್ಟ್ರೇಟ್ ತಿಳಿಸಿದ್ದಾರೆ. ಹಾಜಿಪುರ:...
ರಾಜ್ಯದಲ್ಲಿ ಸ್ಟಿಂಗ್ ಆಪರೇಷನ್ಗಳ ಹೆಸರಿನಲ್ಲಿ ರಾಜಕೀಯ ನಾಯಕರು ಹಾಗೂ ಅವರ ಕುಟುಂಬಗಳನ್ನು ಗುರಿಯಾಗಿಸಲಾಗುತ್ತಿದೆ ಎಂಬ ಆರೋಪಗಳ ಕುರಿತು ಸಮಗ್ರ ಮತ್ತು ನಿಷ್ಪಕ್ಷಪಾತ ತನಿಖೆ ನಡೆಸಬೇಕು. ಈ ಪ್ರಕರಣಗಳ ತನಿಖೆಯನ್ನು ಸಿಬಿಐಗೆ ವಹಿಸಬೇಕು ಎಂದು ಕೇಂದ್ರ ಸಚಿವ...
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅಕ್ಟೋಬರ್ 15ರ ಗುರುವಾರ ಮಂಗಳೂರು ಹಾಗೂ ಉಡುಪಿ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ. ಗುರುವಾರ ಮಧ್ಯಾಹ್ನ 4.10ಕ್ಕೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಲಿರುವ ಅವರು, ಸಂಜೆ 4.40ಕ್ಕೆ ಕಾಪು ಉಚ್ಚಿಲದಲ್ಲಿ ನಡೆಯುವ...
ವಿಜಯದಶಮಿ ಹಬ್ಬದ ಸಂಭ್ರಮವನ್ನು ಮತ್ತಷ್ಟು ವಿಶೇಷಗೊಳಿಸುವ ಉದ್ದೇಶದಿಂದ ಪುತ್ತೂರಿನ ಪ್ರತಿಷ್ಠಿತ ಚಿನ್ನಾಭರಣ ಸಂಸ್ಥೆಯಾದ ಜಿ.ಎಲ್.ಆಚಾರ್ಯ ಜ್ಯುವೆಲ್ಲರ್ಸ್ ಗ್ರಾಹಕರಿಗಾಗಿ ಚಿನ್ನಾಭರಣಗಳ ಮೇಕಿಂಗ್ ಚಾರ್ಜ್ ಶುಲ್ಕದ ಮೇಲೆ ಗ್ರಾಹಕರಿಗೆ ಗರಿಷ್ಠ ರೂ.600ವರೆಗೆ ರಿಯಾಯಿತಿ ನೀಡಲಾಗುತ್ತಿದೆ.ವಜ್ರಾಭರಣಗಳ ಮೇಲೆ ಪ್ರತಿ ಕ್ಯಾರೆಟ್ಗೆ...
ನವದೆಹಲಿ: ನಿಷೇಧಿತ ಪ್ರದೇಶವಾದ ಜಂತರ್ ಮಂತರ್ ಪ್ರವೇಶಿಸಿ, ಪೊಲೀಸ್ ಬ್ಯಾರಿಕೇಡ್ ಉಲ್ಲಂಘಿಸಿದ ಹಾಗೂ ಸರ್ಕಾರಿ ಅಧಿಕಾರಿಯ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ‘ಕಾಕ್ರೋಚ್ ಜನತಾ ಪಾರ್ಟಿ’ (ಸಿಜೆಪಿ) ಮುಖಂಡರಾದ ಸೌರವ್ ದಾಸ್, ಅಶುತೋಷ್ ರಾಂಕಾ ಮತ್ತು...
ಪುತ್ತೂರು: ವಾಸವಿಲ್ಲದ ಮನೆಯೊಂದಕ್ಕೆ ಬೆಂಕಿ ಬಿದ್ದು ಸುಮಾರು ₹10 ಲಕ್ಷ ಮೌಲ್ಯದ ಸೊತ್ತು ಹಾನಿಯಾಗಿರುವ ಘಟನೆ ಪುತ್ತೂರಿನಲ್ಲಿ ಬೆಳಕಿಗೆ ಬಂದಿದೆ. ಇದೇ ವೇಳೆ ಮನೆಯಲ್ಲಿದ್ದ ವಿದ್ಯುತ್ ತಂತಿ, ಸೀಲಿಂಗ್ ಫ್ಯಾನ್ ಸೇರಿದಂತೆ ಸುಮಾರು ₹30 ಸಾವಿರ...
ರಾಜ್ಯ ರಾಜಕೀಯದಲ್ಲಿ ಸ್ಟಿಂಗ್ ಆಪರೇಷನ್ ವಿಚಾರ ಚರ್ಚೆಗೆ ಗ್ರಾಸವಾಗಿರುವ ಬೆನ್ನಲ್ಲೇ, ಸ್ಟಿಂಗ್ ಆಪರೇಷನ್ಗೆ ಸಂಬಂಧಿಸಿದ ವಿಡಿಯೋ ಪ್ರಸಾರ ಮಾಡದಂತೆ ತಡೆಯಾಜ್ಞೆ ಕೋರಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಂಗಳೂರಿನ 18ನೇ ಸಿಸಿಎಚ್ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ....
ಸೌಜನ್ಯಾ ಪ್ರಕರಣದ ಮರುತನಿಖೆಗಾಗಿ ಸುಪ್ರೀಂ ಕೋರ್ಟ್ ಆದೇಶದಂತೆ ವಿಶೇಷ ತನಿಖಾ ತಂಡ (ಎಸ್ಐಟಿ) ರಚಿಸಲಾಗಿದೆ. ಆದರೆ ಈ ತನಿಖೆಯಿಂದ ಪ್ರಕರಣ ತಾರ್ಕಿಕ ಅಂತ್ಯ ಕಾಣುವುದು ಸಾಧ್ಯವಿಲ್ಲ ಎಂದು ಹೈಕೋರ್ಟ್ ವಕೀಲ ಅಮೃತೇಶ್ ಅಭಿಪ್ರಾಯಪಟ್ಟಿದ್ದಾರೆ. ಸಂತೋಷ್ ರಾವ್...