ಬಿ.ಸಿ. ರೋಡ್–ಅಡ್ಡಹೊಳೆ ಚತುಷ್ಪಥ ಕಾಂಕ್ರೀಟ್ ಹೆದ್ದಾರಿ ಅಭಿವೃದ್ಧಿ ಯೋಜನೆಯ ಭಾಗವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ ಸಮೀಪದ ಬಜತ್ತೂರು ಗ್ರಾಮದ ವಳಾಲಿನಲ್ಲಿ ನಿರ್ಮಿಸಿರುವ ಹೊಸ ಟೋಲ್ ಪ್ಲಾಝಾ ನ. 26ರಂದು ಬೆಳಗ್ಗೆ 8 ಗಂಟೆಯಿಂದ ಅಧಿಕೃತವಾಗಿ...
ಜಿಮ್ಗಳಲ್ಲಿ ತರಬೇತುದಾರರು ಶಿಫಾರಸು ಮಾಡುವ ಹಾಗೂ ಮೆಡಿಕಲ್ ಸ್ಟೋರ್ಗಳಲ್ಲಿ ಮಾರಾಟವಾಗುವ ಪ್ರೊಟೀನ್ ಪೌಡರ್ ಮತ್ತು ಇತರ ಆಹಾರ ಪೂರಕಗಳ (ಸಪ್ಲಿಮೆಂಟ್) ಗುಣಮಟ್ಟವನ್ನು ಪರೀಕ್ಷಿಸಲು ರಾಜ್ಯ ಸರ್ಕಾರ ಮುಂದಾಗಿದೆ ಎಂದು ಆರೋಗ್ಯ ಸಚಿವ ಯು.ಟಿ. ಖಾದರ್ ತಿಳಿಸಿದ್ದಾರೆ....
ವಿಮೆ ಇಲ್ಲದೆ ರಸ್ತೆಗಿಳಿಯುವ ವಾಹನಗಳ ಸಮಸ್ಯೆಗೆ ಕಡಿವಾಣ ಹಾಕುವ ಉದ್ದೇಶದಿಂದ ಕೇಂದ್ರ ರಸ್ತೆ ಸಾರಿಗೆ ಸಚಿವಾಲಯವು ಹೊಸ ಕ್ರಮಗಳನ್ನು ಜಾರಿಗೆ ತರಲು ಚಿಂತನೆ ನಡೆಸಿದೆ. ಇದರ ಭಾಗವಾಗಿ ಕಾರುಗಳಿಗೆ ನಾಲ್ಕು ವರ್ಷ ಹಾಗೂ ದ್ವಿಚಕ್ರ ವಾಹನಗಳಿಗೆ...
ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಿಗೆ ಸೀಮಿತವಾಗಿ ತುಳು ಭಾಷೆಯನ್ನು ರಾಜ್ಯದ ಎರಡನೇ ಭಾಷೆಯಾಗಿ ಪರಿಗಣಿಸುವ ನಿರ್ಧಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಆಡಳಿತಾತ್ಮಕ ಅನುಷ್ಠಾನಕ್ಕೆ ಅಧಿಕೃತ ಆದೇಶ ಹೊರಡಿಸಿದೆ. ಬೆಂಗಳೂರು: ದಕ್ಷಿಣ ಕನ್ನಡ ಮತ್ತು ಉಡುಪಿ...
ಜನಪ್ರಿಯ ಮೆಸೇಜಿಂಗ್ ಆ್ಯಪ್ ವಾಟ್ಸಾಪ್ ತನ್ನ ಬಳಕೆದಾರರ ಬಹುದಿನಗಳ ಬೇಡಿಕೆಯಾಗಿದ್ದ ಹೊಸ ಸೌಲಭ್ಯವೊಂದನ್ನು ಪರಿಚಯಿಸುತ್ತಿದೆ. ಇನ್ಮುಂದೆ ಬಳಕೆದಾರರು ತಾವು ಕಳುಹಿಸಬೇಕಾದ ಸಂದೇಶಗಳನ್ನು ಮೊದಲೇ ಟೈಪ್ ಮಾಡಿ, ನಿರ್ದಿಷ್ಟ ದಿನಾಂಕ ಮತ್ತು ಸಮಯಕ್ಕೆ ಸ್ವಯಂಚಾಲಿತವಾಗಿ ತಲುಪುವಂತೆ ಶೆಡ್ಯೂಲ್...
ಯುನೈಟೆಡ್ ಅರಬ್ ಎಮಿರೇಟ್ಸ್ನ (ಯುಎಇ) ರಾಸ್ ಅಲ್ ಖೈಮಾದಲ್ಲಿ ಬಸ್ ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೃತಪಟ್ಟವರಲ್ಲಿ ಕಾಸರಗೋಡು ಜಿಲ್ಲೆಯ ಅಟ್ಟೆಂಗಾನ ನಿವಾಸಿ ಅಶ್ರಫ್ (53) ಕೂಡ ಸೇರಿದ್ದಾರೆ. ಅಲ್ಲದೇ ಕಣ್ಣೂರು ಜಿಲ್ಲೆಯ...
ಎಸ್ಐಆರ್ (SIR) ಪ್ರಕ್ರಿಯೆಯನ್ನು ಸಂಪೂರ್ಣವಾಗಿ ರದ್ದುಗೊಳಿಸುವವರೆಗೆ ದೇಶದಲ್ಲಿ ಯಾವುದೇ ಚುನಾವಣೆಯನ್ನು ನಡೆಸಬಾರದು. ಮತದಾನದ ಹಕ್ಕು ಪ್ರತಿಯೊಬ್ಬ ಅರ್ಹ ನಾಗರಿಕನ ಸಾಂವಿಧಾನಿಕ ಹಕ್ಕಾಗಿದ್ದು, ಆ ಹಕ್ಕನ್ನು ಕಸಿದುಕೊಳ್ಳುವ ಯಾವುದೇ ಪ್ರಯತ್ನವನ್ನು ಸಹಿಸಲು ಸಾಧ್ಯವಿಲ್ಲ ಎಂದು ಸೋಶಿಯಲ್ ಡೆಮಾಕ್ರಟಿಕ್...
ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಚಿನ್ನ ಕಳ್ಳಸಾಗಣೆ ಜಾಲಕ್ಕೆ ನೆರವು ನೀಡುತ್ತಿದ್ದ ಹೊರಗುತ್ತಿಗೆ ಸಂಸ್ಥೆಯ ಇಬ್ಬರು ಸಿಬ್ಬಂದಿ ಸೇರಿದಂತೆ ಮೂವರನ್ನು ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್ಐ) ಅಧಿಕಾರಿಗಳು ಬಂಧಿಸಿದ್ದಾರೆ. ಕಾರ್ಯಾಚರಣೆಯಲ್ಲಿ ಸುಮಾರು 2 ಕೋಟಿ ರೂ....