ನಿಂತಿಕಲ್ಲು : ಹಳೆಯ ಗೋಡೆ ಕೆಡವುತಿದ್ದ ವೇಳೆ ಗೋಡೆ ಕುಸಿದು ಇಬ್ಬರು ದಾರುಣವಾಗಿ ಮೃತಪಟ್ಟ ಘಟನೆ ನಿಂತಿಕಲ್ಲು ಸಮೀಪದ ಎಣ್ಮೂರು ನರ್ಲಡ್ಕ ಎಂಬಲ್ಲಿ ಡಿ.19ರಂದು ನಡೆದಿದೆ. ಶೌಚಾಲಯದ ಹಳೆಯ ಗೋಡೆಯನ್ನು ಕೆಡವುತ್ತಿದ್ದ ವೇಳೆ ಮಣ್ಣಿನ ಇಟ್ಟಿಗೆಯ...
ಪುತ್ತೂರು:ಡಿ 18 : ಪುನಃ ನಿರ್ಮಾಣಗೊಂಡ ಸರ್ವೆ ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನದ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ ಧರ್ಮಸ್ಥಳ ದರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರ ಶುಭಾಶೀರ್ವಾದದೊಂದಿಗೆ ಡಿ.21ರಿಂದ 28ರವರೆಗೆ ನಡೆಯಲಿದೆ ಎಂದು ಜೀರ್ಣೋದ್ದಾರ ಸಮಿತಿಯ ಅಧ್ಯಕ್ಷ ಶಿವನಾಥ...
ವಿಟ್ಲ: “ತುಳುವನ್ನು 8ನೇ ಪರಿಚ್ಛೇದಕ್ಕೆ ಸೇರಿಸುವ ನಿಟ್ಟಿನಲ್ಲಿ ಶಾಂತಿಯುತವಾದ ಹೋರಾಟದ ಅಗತ್ಯವಿದೆ. ತುಳುವರು ತಾಳ್ಮೆ ಸಹನೆಯಿಂದ ವರ್ತಿಸುವುದರೊಂದಿಗೆ ಸಂಘಟನಾ ಶಕ್ತಿಯನ್ನು ತೋರಿಸಬೇಕಾಗಿದೆ. ಮುಂದಿನ ಹಂತದಲ್ಲಿ ತುಳು ಭಾಷೆ ಎಂಟನೇ ಪರಿಚ್ಚೇದದಲ್ಲಿ ಸ್ಥಾನ ಪಡೆದುಕೊಳ್ಳಲಿದೆ ” ಎಂದು...
ವಿಟ್ಲ: ಡಿ 18 : ಮುಳಿಯ ದಂಬೆ ನಿವಾಸಿ ಮಂಜುನಾಥ ಶೆಟ್ಟಿ ಕಲೈತ್ತಿಮಾರು(65) ಅವರು ಡಿ.18ರಂದು ಮಂಗಳೂರು ಖಾಸಗೀ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ನವ ಸಾಕ್ಷರತಾ ಆಂದೋಲನದ ತಾಲೂಕು ಸಂಚಾಲಕರಾಗಿ, ಪೆರುವಾಯಿ ಯುವಕ ಮಂಡಲದ ಅಧ್ಯಕ್ಷರಾಗಿ, ವಿವಿಧ ಸಂಘ...
ವಿಟ್ಲ: ಡಿ 18 : ದೈವಸ್ಥಾನಕ್ಕೆ ಪ್ರಾರ್ಥನೆಗೆಂದು ತೆರಳಿದ್ದ ವೇಳೆ ಬಿಲ್ಲವ ಸಮಾಜದ ಯುವಕರನ್ನು ಹೊರಗೆ ಕಳುಹಿಸಿದ ಘಟನೆ ವಿಟ್ಲಮೂಡ್ನೂರು ಗ್ರಾಮದ ಕುಂಡಡ್ಕ ಎಂಬಲ್ಲಿ ಶುಕ್ರವಾರ ನಡೆದ ಬಗ್ಗೆ ಸಾರ್ವಜನಿಕ ವಲಯದಲ್ಲಿ ಬಾರಿ ಚರ್ಚೆ ಹುಟ್ಟು...
ಮಂಗಳೂರು : ಡಿ 18 : ಯುಜಿಸಿ ಅನುದಾನದಲ್ಲಿ ಸೆಡ್ಯುಲ್ಡ್ ಕಾಸ್ಟ್ ಸಬ್ ಪ್ಲಾನ್(ಎಸ್ಸಿಎಸ್ಪಿ) ಮತ್ತು ಟ್ರೈಬಲ್ ಸಬ್ ಪ್ಲಾನ್(ಐಎಸ್ಪಿ) ಯೋಜನೆಯಲ್ಲಿ ಮಂಗಳೂರು ವಿವಿಯ ಎಸ್ಸಿ.ಎಸ್ಟಿ ವಿದ್ಯಾರ್ಥಿಗಳಿಗೆ ವಿತರಿಸಲು ಉದ್ದೇಶಿಸಿರುವ ಬಹುಕೋಟಿ ರೂಪಾಯಿ ಮೊತ್ತದ ಲ್ಯಾಪ್ಟಾಪ್...
ಮಂಗಳೂರು, ಡಿ 18 : ದಕ್ಷಿಣ ಕನ್ನಡ ಕ್ಕೂ ಎಂಟ್ರಿ ಕೊಟ್ಟ ಒಮೈಕ್ರಾನ್ ಪ್ರಕರಣ. ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಕಾಣಿಸಿದ್ದು, ಎರಡು ಶಿಕ್ಷಣ ಸಂಸ್ಥೆಗಳಲ್ಲಿನ ಒಟ್ಟು ಐದು ವಿದ್ಯಾರ್ಥಿಗಳಲ್ಲಿ ಕೊರೊನಾ ರೂಪಾಂತರ ತಳಿ ಒಮೈಕ್ರಾನ್ ಸೋಂಕು...
ಬೆಂಗಳೂರು, ಡಿ.18 : ಮಧುಕರ ಶೆಟ್ಟಿ ಅಭಿಮನ್ಯ ಇದ್ದ ಹಾಗೆ. ದೇಶದಲ್ಲಿ ಅವರಂತಹವರ ಸಂಖ್ಯೆ ಕಡಿಮೆ ಇದ್ದರೂ ಒಂದು ದಿನ ಭ್ರಷ್ಟಾಚಾರ ನಿರ್ಮೂಲನೆ ಯುದ್ಧದಲ್ಲಿ ಗೆಲುವು ಸಿಗುತ್ತದೆ. ಹಾಗಾಗಿ ಮಧುಕರಶೆಟ್ಟಿ ಅವರ ಜನ್ಮ ದಿನ ಭ್ರಷ್ಟಾಚಾರ ನಿರ್ಮೂಲನ...