ಕಡಬದ ಹೃದಯ ಭಾಗದಲ್ಲಿರುವ ಪಾಳು ಬಿದ್ದ ಪ್ರವಾಸಿ ಬಂಗಲೆಯಲ್ಲಿ ವ್ಯಕ್ತಿಯೊಬ್ಬರ ಮೃತ ದೇಹ ಅರೆ ಸುಟ್ಟ ಸ್ಥಿತಿಯಲ್ಲಿ ಡಿ 2 ರಂದು ಮಧ್ಯಾಹ್ನ ಪತ್ತೆಯಾಗಿದೆ. ಕಡಬ ತಾಲೂಕಿನ ಉಳಿಪು ನಿವಾಸಿ ಮೋನೆಚ್ಚನ್ ಮೃತ ಪಟ್ಟ ವ್ಯಕ್ತಿ....
ಪುತ್ತೂರಿನ ಬಸ್ಸು ನಿಲ್ದಾಣದ ಬಳಿ ಭಿನ್ನ ಕೋಮಿಗೆ ಸೇರಿದ ಕೆಲ ವಿದ್ಯಾರ್ಥಿಗಳ ಮಧ್ಯೆ ಹೊಯ್ ಕೈ ನಡೆದ ಪೊಲೀಸರು ಬಂದ ವೇಳೆ ಆ ವಿದ್ಯಾರ್ಥಿಗಳು ಜಾಗ ಖಾಲಿ ಮಾಡಿದ ಘಟನೆ ಡಿ . 2 ರಂದು...
ಪುತ್ತೂರು : ಡಿ 2 : ನಿರಂತರವಾಗಿ ಮರ ಕಳ್ಳತನವಾಗುತ್ತಿರುವ ಕುರಿತು ಪ್ರಖ್ಯಾತ ಕನ್ನಡ ವಾಹಿನಿ ಏಷ್ಯಾನೆಟ್ ಸುವರ್ಣ ನ್ಯೂಸ್ ಚಾನೆಲ್ನ ಕವರ್ ಸ್ಟೋರಿಯಲ್ಲಿ ವರದಿ ಪ್ರಸಾರವಾದ ಹಿನ್ನೆಲೆಯಲ್ಲಿ ಪುತ್ತೂರಿನ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಟಿ.ಪಿ....
ಉಪ್ಪಿನಂಗಡಿ: ಮನೆಯ ಹಿಂಬಾಗಿಲು ಮುರಿದು ಒಳ ಪ್ರವೇಶಿದ ಕಳ್ಳರು ಮನೆಯಲ್ಲಿದ್ದ ಹಣ ಮತ್ತು ಚಿನ್ನದ ಆಭರಣಗಳನ್ನು ದೋಚಿದ ಘಟನೆ ಬೆಳ್ತಂಗಡಿ ತಾಲೂಕು ಕಣಿಯೂರು ಗ್ರಾಮದ ಉರುವಾಲು ಪದವು ಎಂಬಲ್ಲಿ ಡಿ. 1 ರಂದು ನಡೆದಿದೆ. ಮನೆಯಲ್ಲಿ...
ಮಂಗಳೂರು :ಡಿ 2 : ಮಂಗಳೂರಿನ ವ್ಯಕ್ತಿಯೊಬ್ಬರು ಅಪರಿಚಿತ ವ್ಯಕ್ತಿಯ ಮಾತು ನಂಬಿ ತಮ್ಮ ಮೊಬೈಲ್ಗೆ ಎನಿ ಡೆಸ್ಕ್ ಆಪ್ ಇನ್ಸ್ಟಾಲ್ ಮಾಡಿಸಿಕೊಂಡು 99,900 ರೂಪಾಯಿ ಕಳೆದುಕೊಂಡಿದ್ದಾರೆ. ಈ ವ್ಯಕ್ತಿಗೆ ಜೂ. 1ರಂದು ಬೆಳಗ್ಗೆ 10...
ಪುತ್ತೂರು: ಕೊಂಬೆಟ್ಟುವಿನಲ್ಲಿರುವ ಸರಕಾರಿ ಜ್ಯೂನಿಯರ್ ಕಾಲೇಜಿನ ಕೆಲ ವಿದ್ಯಾರ್ಥಿಗಳನ್ನು ಗುರಿಯಾಗಿಸಿ ಮಾನಹಾನಿಕರ ಪೋಸ್ಟ್ ಗಳನ್ನು ಸಾಮಾಜಿಕ ಜಾಲತಾಣ ದಲ್ಲಿ ಹಂಚುತ್ತಿರುವ ಕಿಡಿಗೇಡಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳ ಬೇಕೆಂದು ಅಗ್ರಹಿಸಿ ಡಿ. 1 ರಂದು...
ಮಂಗಳೂರು, ಡಿ.1: ಕೇಳಿದಾಗ ಹಣ ನೀಡಲಿಲ್ಲ ವೆಂದು ಹೆತ್ತ ತಾಯಿಗೆ ಹಲ್ಲೆ ಮಾಡಿದ ಪಾಪಿ ಮಗನನ್ನು ಮಂಗಳೂರಿನ ಕದ್ರಿ ಠಾಣೆ ಪೊಲೀಸರು ಬಂಧಿಸಿದ್ದಾರೆ.ದ್ವಿಚಕ್ರ ವಾಹನ ತೆಗೆಯಲು ಹಣ ನೀಡಲಿಲ್ಲ ಎಂದು ಯುವಕನೊಬ್ಬ ಮಂಗಳವಾರ ತನ್ನ ವಯೊವೃದ್ದ...
ಹಾವೇರಿ, ಡಿಸೆಂಬರ್ 01: ವಿದ್ಯಾರ್ಥಿಗಳಿಗೆ ಒಳ್ಳೆಯ ಸಂಸ್ಕಾರ, ನೈತಿಕತೆಯನ್ನು ಹೇಳಿಕೊಡುವ ಮೂಲಕ ಆದರ್ಶ ನಡವಳಿಕೆ ತೋರಬೇಕಾದ ಗುರುವಿನ ಮೇಲೆಯೇ ಗುರುತರ ಆರೋಪವೊಂದು ಹಾವೇರಿ ಜಿಲ್ಲೆಯಲ್ಲಿ ಕೇಳಿ ಬಂದಿದೆ ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲೂಕಿನ ದೇವರಗುಡ್ಡ...