Connect with us

ಚಿನ್ನ-ಬೆಳ್ಳಿ ದರ

Gold Rate Today : ಏರಿಕೆ ಕಂಡ ಗೋಲ್ಡ್‌ ರೇಟ್‌ : ಚಿನ್ನ ಖರೀದಿಗೂ ಮುನ್ನ ಇಂದಿನ ಬೆಲೆ ತಿಳಿಯಿರಿ

Ad Widget

Ad Widget

Ad Widget

Ad Widget

ಬೆಂಗಳೂರು Bangalore ಅ 18 : ಭಾರತ ವಿಶ್ವದಲ್ಲೆ ಅತೀ ಹೆಚ್ಚು ಚಿನ್ನ ಅಮದು ಮಾಡಿಕೊಳ್ಳುವ ಅಗ್ರಗಣ್ಯ ದೇಶಗಳಲ್ಲಿ ಒಂದು. ಅದರಲ್ಲೂ ದೀಪಾವಳಿ ಹಬ್ಬ ಬಂತೇಂದರೆ ಇಲ್ಲಿ ಚಿನ್ನ ಚಿನ್ನ ಖರೀದಿಯ ಭರಾಟೆ ಹೆಚ್ಚಾಗುತ್ತದೆ. ಹೀಗಾಗಿ ಸಾಮಾನ್ಯವಾಗಿ ದೀಪಾವಳಿ ಹಬ್ಬ ಸಮೀಪಿಸುತ್ತಿದ್ದಂತೆಯೇ ಚಿನ್ನದ ಬೆಲೆ ಕೂಡಾ ಏರುತ್ತದೆ.

Ad Widget

Ad Widget

Ad Widget

Ad Widget

ಕಳೆದ ವಾರದ ಆರಂಭದ ದಿನಗಳಲ್ಲಿ ಗೋಲ್ಡ್ ರೇಟ್ ನಲ್ಲಿ ಸ್ಥಿರತೆ ಕಂಡು ಬಂದಿದ್ದರೇ, ವಾರಾಂತ್ಯದಲ್ಲಿ ಏರಿಕೆಯತ್ತ ಮುಖ ಮಾಡಿತ್ತು. ಇಂದು ಕೂಡ ಬಂಗಾರದ ಬೆಲೆಯಲ್ಲಿ ಏರಿಕೆ ಕಂಡು ಬಂದಿದೆ. ರಾಜ್ಯ ರಾಜಧಾನಿ ಬೆಂಗಳೂರು ಸಹಿತ ದೇಶದ ಪ್ರಮುಖ ನಗರಗಳಲ್ಲಿ 24 ಕ್ಯಾರೆಟ್ ಮತ್ತು 22 ಕ್ಯಾರೆಟ್ ಚಿನ್ನದ ಬೆಲೆಯ ವಿವರವನ್ನು ಇಲ್ಲಿ ನೀಡಲಾಗುತ್ತದೆ. ಅದನ್ನು ನೋಡ್ಕೊಂಡು ಬರೋಣ.

Ad Widget

Ad Widget

Ad Widget

Ad Widget

(Gold Rate Today) ಇಂದು ಅಕ್ಟೋಬರ್ 18, ಮಂಗಳವಾರ ಬೆಳಗಿನ ವೇಳೆಗೆ ದೇಶದಲ್ಲಿ 1 ಗ್ರಾಂ (24 ಕ್ಯಾರಟ್) ಬಂಗಾರದ ಬೆಲೆ ₹ 5,068 ದಾಖಲಾಗಿದೆ. ಬೆಂಗಳೂರಿನಲ್ಲಿ 1 ಗ್ರಾಂ (24 ಕ್ಯಾರಟ್) ಬಂಗಾರಕ್ಕೆ ₹ 5,073 ನಿಗದಿಯಾಗಿದೆ.
ದೈನಂದಿನ ಬೆಲೆ ಪ್ರಕ್ರಿಯೆಯಲ್ಲಿ ಇಂದು ಬೆಳಗಿನ ವೇಳೆಗೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ 10 ಗ್ರಾಂ (22 ಕ್ಯಾರಟ್) ಚಿನ್ನದ ಬೆಲೆಗೆ ₹ 46,510 ನಿಗದಿಯಾಗಿದೆ. ಬೆಂಗಳೂರಿನಲ್ಲಿ 10 ಗ್ರಾಂ ಅಪರಂಜಿ ಚಿನ್ನದ (24 ಕ್ಯಾರಟ್) ಬೆಲೆ 50,730 ರೂಪಾಯಿ ದಾಖಲಾಗಿದೆ.

Ad Widget

Ad Widget

Ad Widget

PM kisan samman : ರೈತರ ಖಾತೆಗೆ ಜಮೆಯಾಯಿತು ಕೃಷಿ ಸಮ್ಮಾನ್‌ ಯೋಜನೆಯ 12ನೇ ಕಂತು : ಈ ಯೋಜನೆಗೆ ನೋಂದಣಿ, ಇ- ಕೆವೈಸಿ ಅಪ್ ಡೇಟ್ ಇನ್ನಿತರ ಮಾಹಿತಿ – ನಿಮ್ಮ ಖಾತೆಗೆ ಹಣ ಬಂದಿಲ್ಲವಾದರೇ ಹೀಗೆ ಮಾಡಿ

Ad Widget

Ad Widget

Ad Widget

ಪ್ರಮುಖ ನಗರಗಳಲ್ಲಿ ಇಂದು 10 ಗ್ರಾಂ ಚಿನ್ನದ ಬೆಲೆ :

ಬೆಂಗಳೂರು: ₹ 46,510 (22 ಕ್ಯಾರಟ್) – ₹ 50,730 (24 ಕ್ಯಾರಟ್)
ಚೆನ್ನೈ: ₹ 46,910 (22 ಕ್ಯಾರಟ್) – ₹ 51,170 (24 ಕ್ಯಾರಟ್)
ದಿಲ್ಲಿ: ₹ 46,610 (22 ಕ್ಯಾರಟ್) – ₹ 50,830 (24 ಕ್ಯಾರಟ್)
ಹೈದರಾಬಾದ್: ₹ 46,460 (22 ಕ್ಯಾರಟ್) – ₹ 50,680 (24 ಕ್ಯಾರಟ್)
ಕೋಲ್ಕತಾ: ₹46,460 (22 ಕ್ಯಾರಟ್) – ₹50,680 (24 ಕ್ಯಾರಟ್)
ಮಂಗಳೂರು: ₹46,510 (22 ಕ್ಯಾರಟ್) – ₹50,730 (24 ಕ್ಯಾರಟ್)
ಮುಂಬಯಿ: ₹46,460 (22 ಕ್ಯಾರಟ್) – ₹50,680 (24 ಕ್ಯಾರಟ್)
ಮೈಸೂರು: ₹46,510 (22 ಕ್ಯಾರಟ್) – ₹50,730 (24 ಕ್ಯಾರಟ್)

ಬೆಳ್ಳಿ ದರ (Silver Rate)

ಇನ್ನು ದೇಶದಲ್ಲಿ ಬೆಳ್ಳಿ ಬೆಲೆ ಒಂದು ಕೆಜಿಗೆ ₹ 60,500 ರೂಪಾಯಿ ದಾಖಲಾಗಿದ್ದು, ಭಾರಿ ಏರಿಕೆಯಾಗಿದೆ. ಬೆಂಗಳೂರಿನಲ್ಲಿ ಒಂದು ಕೆಜಿ ಬೆಳ್ಳಿ ಬೆಲೆ ₹60,500 ಇದ್ದು, ಏರಿಕೆ ಕಂಡುಬಂದಿದೆ. ದೇಶಾದ್ಯಂತ ಅನೇಕ ಕಡೆ ಬೆಳ್ಳಿ ಬೆಲೆಯಲ್ಲಿ ಏರಿಕೆ ಕಂಡು ಕೆಲವೆಡೆ ಇಳಿಕೆ ಕಂಡು ಬಂದಿದೆ. ಚೆನ್ನೈ, ಹೈದರಾಬಾದ್, ಕೇರಳ, ಕೊಯಮತ್ತೂರು, ಮೈಸೂರು, ಮಂಗಳೂರಿನಲ್ಲೂ ₹60,500 ನಿಗದಿಯಾಗಿದೆ.

ಒಟ್ಟಾರೆ ಇಂದು ಬೆಳಗ್ಗಿನ ವೇಳೆಗೆ ದೇಶದ ಪ್ರಮುಖ ಮಹಾನಗರಗಳಲ್ಲಿ ಹಳದಿ ಲೋಹದ ಬೆಲೆಯಲ್ಲಿ ಏರಿಕೆ ಕಂಡುಬಂದಿದ್ದರೆ, ಬೆಳ್ಳಿ ಬೆಲೆಯಲ್ಲೂ ಏರಿಕೆಯಾಗಿದೆ. ಅಂತಾರಾಷ್ಟ್ರೀಯ ಟ್ರೆಂಡ್, ಚಿನ್ನದ ಮೇಲಿನ ಆಮದು ಸುಂಕ ಮತ್ತು ಡಾಲರ್ ಎದುರು ರೂಪಾಯಿ ಮೌಲ್ಯವನ್ನು ಆಧರಿಸಿ ಆಯಾ ದಿನದ ಬಂಗಾರ ಹಾಗೂ ಬೆಳ್ಳಿ ದರ ನಿರ್ಧಾರವಾಗುತ್ತದೆ. ನಿಮ್ಮ ನಗರಗಳಲ್ಲಿ ಇಂದಿನ ದಿನ ಚಿನ್ನ ಮತ್ತು ಬೆಳ್ಳಿಗೆ ಎಷ್ಟು ದರ ಇವೆ ಅನ್ನೋದನ್ನು ಇಲ್ಲಿ ನೀವು ಪ್ರತಿ ದಿನ ತಿಳಿದುಕೊಳ್ಳಬಹುದು.

Government Recruitment : ಕರ್ನಾಟಕ ಸರ್ಕಾರಿ ಉದ್ಯೋಗ: ವಿವಿಧ ಇಲಾಖೆಯ 5000ಕ್ಕೂ ಮಿಕ್ಕಿ ಹುದ್ದೆಗಳಿಗೆ ಅಧಿಸೂಚನೆ :10th, ಪಿಯು, ಡಿಪ್ಲೊಮ, ಡಿಗ್ರಿ, ಪಿಜಿ ಪಾಸಾದವರಿಗೆ ಅವಕಾಶ

Click to comment

Leave a Reply

ಚಿನ್ನ-ಬೆಳ್ಳಿ ದರ

Gold Rate Today – ಗೋಲ್ಡ್‌ಪ್ರಿಯರಿಗೆ ಸಿಹಿ ಸುದ್ದಿ; ಸತತವಾಗಿ ಇಳಿಕೆ ಕಾಣುತ್ತಿರುವ ಚಿನ್ನದ ಬೆಲೆ; ಇಲ್ಲಿದೆ ಇವತ್ತಿನ ರೇಟ್‌

Ad Widget

Ad Widget

Ad Widget

Ad Widget

ಚಿನ್ನದ ಬೆಲೆಯಲ್ಲಿ ಸತತ ಇಳಿಕೆ ಉಂಟಾಗಿದ್ದು, ಚಿನ್ನಪ್ರಿಯರಿಗೆ ಸಂತೋಷದ ಸುದ್ದಿ ಸಿಕ್ಕಂತಾಗಿದೆ.

Ad Widget

Ad Widget

Ad Widget

Ad Widget

ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 66,750 ರೂಪಾಯಿ ಇದೆ. 24 ಕ್ಯಾರೆಟ್‌ ನ ಅಪರಂಜಿ ಚಿನ್ನದ ಬೆಲೆ 72,820 ರೂಪಾಯಿ ಆಗಿದೆ.

Ad Widget

Ad Widget

Ad Widget

Ad Widget

100 ಗ್ರಾಮ್ ಬೆಳ್ಳಿ ಬೆಲೆ 8,720 ರೂಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 66,750 ರೂಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 8,600 ರೂಪಾಯಿಯಲ್ಲಿ ಇದೆ.

Ad Widget

Ad Widget

Ad Widget

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಮೇ 15ಕ್ಕೆ)
22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 66,750 ರೂ
24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 72,820 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 872 ರೂ

Ad Widget

Ad Widget

Ad Widget

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 66,750 ರೂ
24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 72,820 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 860 ರೂ

Continue Reading

ಚಿನ್ನ-ಬೆಳ್ಳಿ ದರ

Gold Rate Today  – ಏರಿಕೆಯಾದ ಚಿನ್ನದ ಬೆಲೆ; ಕುಸಿತ ಕಂಡ ಬೆಳ್ಳಿ ಬೆಲೆ

Ad Widget

Ad Widget

Ad Widget

Ad Widget

ಬೆಂಗಳೂರು, ಮೇ 6: ಚಿನ್ನ ಮತ್ತು ಬೆಳ್ಳಿ ಬೆಲೆಗಳು ಕಳೆದ ಎರಡು ವಾರಗಳಿಂದ ಹೊಯ್ದಾಡಿದರೂ ಸಮತೋಲನದಿಂದ ಕೂಡಿವೆ. ಚಿನ್ನದ ಬೆಲೆ ಸೋಮವಾರ ಏರಿಕೆ ಕಂಡರೆ, ಬೆಳ್ಳಿ ಬೆಲೆಯಲ್ಲಿ ಇಳಿಕೆ ಆಗಿದೆ. ಕಳೆದ ಎರಡು ವಾರದಲ್ಲಿ ಚಿನ್ನದ ಬೆಲೆ ಗ್ರಾಮ್ಗೆ 70 ರೂನಷ್ಟು ಕಡಿಮೆ ಆಗಿದೆ.

Ad Widget

Ad Widget

Ad Widget

Ad Widget

ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 65,850 ರೂಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 71,830 ರೂಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 8,300 ರೂಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 65,850 ರೂಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 8,260 ರೂಪಾಯಿಯಲ್ಲಿ ಇದೆ.

Ad Widget

Ad Widget

Ad Widget

Ad Widget

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಮೇ 6ಕ್ಕೆ)
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 65,850 ರೂ
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 71,830 ರೂ

Ad Widget

Ad Widget

Ad Widget

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 65,850 ರೂ
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 71,830 ರೂ

Ad Widget

Ad Widget

Ad Widget

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್ಗೆ)
ಬೆಂಗಳೂರು: 65,850 ರೂ
ಚೆನ್ನೈ: 66,000 ರೂ
ಮುಂಬೈ: 65,850 ರೂ
ದೆಹಲಿ: 66,000 ರೂ
ಕೋಲ್ಕತಾ: 65,850 ರೂ

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್ಗೆ)
ಬೆಂಗಳೂರು: 8,260 ರೂ
ಚೆನ್ನೈ: 8,650 ರೂ
ಮುಂಬೈ: 8,300 ರೂ
ದೆಹಲಿ: 8,300 ರೂ
ಇಂದಿನ ಬೆಳ್ಳಿ ದರ

ಭಾರತದಲ್ಲಿ ಬೆಳ್ಳಿ ದರವು ಅಂತಾರಾಷ್ಟ್ರೀಯ ಮಟ್ಟದಲ್ಲಿ ಉಂಟಾಗುವ ವ್ಯತ್ಯಾಸಗಳ ಮೇಲೆ ಹಾಗೂ ಡಾಲರ್ ವಿರುದ್ಧ ರೂಪಾಯಿಯ ಪ್ರದರ್ಶನದ ಮೇಲೆ ಅವಲಂಬಿತವಾಗಿದ್ದು, ಇದರಿಂದ ದೇಶೀಯ ಚಿನ್ನ-ಬೆಳ್ಳಿ ದರಗಳ ಮೇಲೆ ಪರಿಣಾಮ ಬೀರುತ್ತಿರುತ್ತದೆ. ರೂಪಾಯಿ ಮೌಲ್ಯದಲ್ಲಿ ಏರಿಕೆ, ಇಳಿಕೆಯಾದಂತೆಯೂ ಚಿನ್ನ ಬೆಳ್ಳಿ ದರ ವ್ಯತ್ಯಾಸವಾಗುತ್ತಿದೆ.

ಬೆಂಗಳೂರು ಹಾಗೂ ಇತರೆಡೆ ಸಿಲ್ವರ್ ರೇಟ್

ಹಾಗೆಯೇ ಬೆಂಗಳೂರಲ್ಲಿ 10 gm, 100 gm, 1000 gm (1ಕೆಜಿ) ಬೆಳ್ಳಿ ದರ ಕ್ರಮವಾಗಿ ರೂ. 826 ರೂ. 8260 ಹಾಗೂ ರೂ. 82,600 ಗಳಾಗಿವೆ. ಇನ್ನುಳಿದಂತೆ ಚೆನ್ನೈನಲ್ಲಿ ಒಂದು ಕೆಜಿ ಬೆಳ್ಳಿ ದರ ರೂ. 86,500 ಆಗಿದ್ದರೆ, ಮುಂಬೈನಲ್ಲಿ ರೂ. 83,000 ಹಾಗೂ ಕೋಲ್ಕತ್ತದಲ್ಲಿ ಸಹ ರೂ. 83,000 ಗಳಾಗಿದೆ. ಅಲ್ಲದೆ, ರಾಷ್ಟ್ರ ರಾಜಧಾನಿ ಹೊಸ ದಿಲ್ಲಿಯಲ್ಲಿ ಸಹ ಇಂದಿನ ಬೆಳ್ಳಿ ದರ ರೂ. 83,000 ಆಗಿದೆ.

Continue Reading

ಚಿನ್ನ-ಬೆಳ್ಳಿ ದರ

Gold Rate Today  – ಚಿನ್ನದ ಬೆಲೆ ಮತ್ತೆ ಇಳಿಕೆ; ಬಂಗಾರದ ಬೆಲೆಯಲ್ಲಿ ₹500 ಕಡಿತ

Ad Widget

Ad Widget

Ad Widget

Ad Widget

ಚಿನ್ನ ಹೂಡಿಕೆಯು ಷೇರು ಮಾರುಕಟ್ಟೆಯಲ್ಲಿ ಪ್ರಮುಖ ವಿಚಾರವಾಗಿರುವುದರಿಂದ ಚಿನ್ನದ ದರದಲ್ಲಿ ಪ್ರತಿದಿನವೂ ಏರಿಳಿತಗಳಾಗುತ್ತಲೇ ಇರುತ್ತವೆ. ಇಂದಿನ ಚಿನ್ನ ಹಾಗೂ ಬೆಳ್ಳಿ ಆಭರಣ ದರ ಹೇಗಿದೆ ನೋಡೋಣ…

Ad Widget

Ad Widget

Ad Widget

Ad Widget

ಒಂದು ಗ್ರಾಂ ಚಿನ್ನ (1GM)
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 6575
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 7,173
ಎಂಟು ಗ್ರಾಂ ಚಿನ್ನ (8GM)
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 52,600
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 57,384

Ad Widget

Ad Widget

Ad Widget

Ad Widget

ಹತ್ತು ಗ್ರಾಂ ಚಿನ್ನ (10GM)
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 65,750
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 71,730
ನೂರು ಗ್ರಾಂ ಚಿನ್ನ (100GM)
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 6,57,500
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 7,17,300

Ad Widget

Ad Widget

Ad Widget

ಬೆಂಗಳೂರು ಹಾಗೂ ಇತರೆಡೆ ಇಂದಿನ ಗೋಲ್ಡ್ ರೇಟ್:
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು 24 ಕ್ಯಾರಟ್ ಬಂಗಾರದ ಬೆಲೆ (ಹತ್ತು ಗ್ರಾಂ) ರೂ. 71,730 ಆಗಿದ್ದರೆ ಚೆನ್ನೈ 72,160, ಮುಂಬೈ 71,730 ಹಾಗೂ ಕೋಲ್ಕತ್ತಾದಲ್ಲಿ 71,730 ಹಾಗೆಯೇ ದೇಶದ ರಾಜಧಾನಿ ದೆಹಲಿಯಲ್ಲಿ ಇಂದು ಚಿನ್ನದ ಬೆಲೆ 71,880 ರೂ. ಆಗಿದೆ.

Ad Widget

Ad Widget

Ad Widget

ಇಂದಿನ ಬೆಳ್ಳಿ ದರ
ಭಾರತದಲ್ಲಿ ಬೆಳ್ಳಿ ದರವು ಅಂತಾರಾಷ್ಟ್ರೀಯ ಮಟ್ಟದಲ್ಲಿ ಉಂಟಾಗುವ ವ್ಯತ್ಯಾಸಗಳ ಮೇಲೆ ಹಾಗೂ ಡಾಲರ್ ವಿರುದ್ಧ ರೂಪಾಯಿಯ ಪ್ರದರ್ಶನದ ಮೇಲೆ ಅವಲಂಬಿತವಾಗಿದ್ದು, ಇದರಿಂದ ದೇಶೀಯ ಚಿನ್ನ-ಬೆಳ್ಳಿ ದರಗಳ ಮೇಲೆ ಪರಿಣಾಮ ಬೀರುತ್ತಿರುತ್ತದೆ. ರೂಪಾಯಿ ಮೌಲ್ಯದಲ್ಲಿ ಏರಿಕೆ, ಇಳಿಕೆಯಾದಂತೆಯೂ ಚಿನ್ನ ಬೆಳ್ಳಿ ದರ ವ್ಯತ್ಯಾಸವಾಗುತ್ತಿದೆ.

ಬೆಂಗಳೂರು ಹಾಗೂ ಇತರೆಡೆ ಸಿಲ್ವರ್ ರೇಟ್
ಹಾಗೆಯೇ ಬೆಂಗಳೂರಲ್ಲಿ 10 gm, 100 gm, 1000 gm (1ಕೆಜಿ) ಬೆಳ್ಳಿ ದರ ಕ್ರಮವಾಗಿ ರೂ. 822.50 ರೂ. 8225 ಹಾಗೂ ರೂ. 82,250 ಗಳಾಗಿವೆ. ಇನ್ನುಳಿದಂತೆ ಚೆನ್ನೈನಲ್ಲಿ ಒಂದು ಕೆಜಿ ಬೆಳ್ಳಿ ದರ ರೂ. 87,000 ಆಗಿದ್ದರೆ, ಮುಂಬೈನಲ್ಲಿ ರೂ. 83,500 ಹಾಗೂ ಕೋಲ್ಕತ್ತದಲ್ಲಿ ಸಹ ರೂ. 83,500 ಗಳಾಗಿದೆ. ಅಲ್ಲದೆ, ರಾಷ್ಟ್ರ ರಾಜಧಾನಿ ಹೊಸ ದಿಲ್ಲಿಯಲ್ಲಿ ಸಹ ಇಂದಿನ ಬೆಳ್ಳಿ ದರ ರೂ. 83,500 ಆಗಿದೆ.

ಒಮ್ಮೆ ಚಿನ್ನ ನೀವು ಖರೀದಿಸಿದ್ದೀರಿ ಎಂದಾದರೆ ಅದು ಒಂದು ರೀತಿಯ ಹೂಡಿಕೆಯಂತೆಯೇ. ಅನೇಕರು ಮದುವೆ ಮುಂಜಿಗಳಿಗೆ ಮಾತ್ರವಲ್ಲದೇ ಕಷ್ಟಕಾಲಕ್ಕೆ ನೆರವಿಗೆ ಬರಬಹುದು ಎಂಬ ಕಾರಣಕ್ಕೂ ಚಿನ್ನ ಖರೀದಿಸುತ್ತಾರೆ. ಆಭರಣದ ಬದಲು ಚಿನ್ನದ ಬಿಸ್ಕೆಟ್‌, ಚಿನ್ನದ ಬಾಂಡ್ ಖರೀದಿಸಿದರೆ ಅದು ಒಂದು ರೀತಿಯ ಹೂಡಿಕೆಯಂತೆಯೇ ಇದೂ ಎಂದಿಗೂ ಸೆಕೆಂಡ್ ಹ್ಯಾಂಡ್ ಆಗುವುದಿಲ್ಲ. ಇದನ್ನು ನೀವು ಆ ದಿನದ ಚಿನ್ನದ ದರ ಹೇಗಿದೆ ಎಂಬುದರ ಮೇಲೆ ಬಹು ವರ್ಷಗಳ ನಂತರವೂ ಉತ್ತಮ ದರವನ್ನು ಪಡೆಯಬಹುದು. ಹೀಗಾಗಿಯೇ ಚಿನ್ನ ಹೂಡಿಕೆದಾರರ ಅಚ್ಚುಮೆಚ್ಚಿನ ಹೂಡಿಕೆಯ ವಿಷಯವಾಗಿದೆ. ಅಲ್ಲದೇ ಷೇರು ಮಾರುಕಟ್ಟೆಯ ಹೂಡಿಕೆದಾರರು ಮಾತ್ರವಲ್ಲದೇ ಜನ ಸಾಮಾನ್ಯರು ಕೂಡ ಚಿನ್ನದ ದರದ ಮೇಲೆ ಒಂದು ಕಣ್ಣಿಟ್ಟಿರುತ್ತಾರೆ.

Continue Reading

Trending

error: Content is protected !!

Discover more from Nikhara News

Subscribe now to keep reading and get access to the full archive.

Continue reading

Discover more from Nikhara News

Subscribe now to keep reading and get access to the full archive.

Continue reading