ಶ್ರೀ ದುರ್ಗಾ ಪರಮೇಶ್ವರಿ ಸೇವಾ ಟ್ರಸ್ಟ್ (ರಿ) ಹಾಗೂ ತಾರಿಕಿಟ ಕಲಾ ಕಮ್ಮಟ (ರಿ) ಬಿ ಸಿ ರೋಡ್ ಆಯೋಜಿಸಿದ ಬಾಂಬೆ ಜೂಡೋ ಕ್ಲಬ್ (Affiliated to Mumbai Judo Association) ವತಿಯಿಂದ ನಡೆದ ಕ್ರೀಡಾ...
ಶ್ರೀ ಕ್ಷೇತ್ರ ಧರ್ಮಸ್ಥಳದ ಮಹೋತ್ಸವ ಸಭಾಭವನದಲ್ಲಿ ಅ.02, ಶುಕ್ರವಾರದಂದು, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ವತಿಯಿಂದ ಆಯೋಜಿಸಲಾದ 28ನೇ ವರ್ಷದ ಭಜನಾ ಕಮ್ಮಟ ದ ಐದನೇ ದಿನದ ಅಂಗವಾಗಿ ಶಿಬಿರದಲ್ಲಿ ಉಪ್ಪುಂದ ರಾಜೇಶ್ ಪಡಿಯಾರ್ ಗಾಯಕರು,...
ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ವತಿಯಿಂದ ಅ.02, ಶುಕ್ರವಾರದಂದು ನಡೆದ 28ನೇ ವರ್ಷದ ಭಜನಾ ಕಮ್ಮಟದ ಐದನೇ ದಿನ ಶಿಬಿರದ ಉಪನ್ಯಾಸ ಕಾರ್ಯಕ್ರಮದಲ್ಲಿ ಮುಖ್ಯ ಉಪನ್ಯಾಸಕ ನೆಲೆಯಲ್ಲಿ ಆಸೆಮ್ಸ್ ಶಿಕ್ಷಣ...
ಎಂ.ಜಿ. ಹೆಗಡೆ ಅವರು ರಚಿಸಿರುವ ‘ಲವ್ ಜಿಹಾದ್ ಮತ್ತು ಮತಾಂತರ: ಪ್ರಚಾರ ಮತ್ತು ವಾಸ್ತವ’ ಪುಸ್ತಕ ಅ.6ರಂದು ಮಂಗಳೂರಿನ ಪುರಭವನದಲ್ಲಿ ಬಿಡುಗಡೆಯಾಗಲಿದೆ. ಸಂಜೆ 3.30ಕ್ಕೆ ದಾಖಲೆಗಳ ಪ್ರದರ್ಶನ ಉದ್ಘಾಟನೆಯಾಗಲಿದ್ದು, ಸಂಜೆ 5.30ಕ್ಕೆ ಪುಸ್ತಕ ಬಿಡುಗಡೆ ಕಾರ್ಯಕ್ರಮ...
ಗುಂಡ್ಯ–ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯಲ್ಲಿ ಕಡವೆಯೊಂದು ಕಾರಿಗೆ ಡಿಕ್ಕಿಯಾಗಿ ಮೃತಪಟ್ಟ ಘಟನೆ ಕಡಬ ತಾಲೂಕಿನ ಅನಿಲ ಸಮೀಪ ಶುಕ್ರವಾರ ನಡೆದಿದೆ. ಡಿಕ್ಕಿಯ ರಭಸಕ್ಕೆ ಕಾರಿನ ಮುಂಭಾಗಕ್ಕೆ ಭಾರೀ ಹಾನಿಯಾಗಿದ್ದು, ಕಡವೆ ರಸ್ತೆಯ ಬದಿಗೆ ಎಸೆಯಲ್ಪಟ್ಟು ಮೃತಪಟ್ಟಿದೆ. ಕಡಬ:...
ಮೈಸೂರಿನಲ್ಲಿ ನಡೆಯಲಿರುವ ಕಂಬಳಕ್ಕೆ ಆಗಮಿಸುವ ಕೋಣಗಳಿಗೆ ಕುಶಾಲನಗರದಲ್ಲಿ ಸೂಕ್ತ ವಿಶ್ರಾಂತಿ ಹಾಗೂ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲು ನಿಟ್ಟಿನಲ್ಲಿ ಪೂರ್ವಸಿದ್ಧತಾ ಸಭೆ ನಡೆಯಿತು. ಕುಶಾಲನಗರ: ಮೈಸೂರಿನಲ್ಲಿ ನಡೆಯಲಿರುವ ಕಂಬಳಕ್ಕೆ ಆಗಮಿಸುವ ಕೋಣಗಳಿಗೆ ಕುಶಾಲನಗರದಲ್ಲಿ ಸೂಕ್ತ ವಿಶ್ರಾಂತಿ ಹಾಗೂ...
ವಿಟ್ಲ: ಪೆರುವಾಯಿ ಗ್ರಾಮದ ಸರಕಾರಿ ಜಾಗದಲ್ಲಿ ಹಣವನ್ನು ಪಣವಾಗಿಟ್ಟು ಅಕ್ರಮವಾಗಿ ನಡೆಸುತ್ತಿದ್ದ ಕೋಳಿ ಅಂಕದ ಮೇಲೆ ಪೊಲೀಸರು ದಾಳಿ ನಡೆಸಿ, ನಾಲ್ವರನ್ನು ವಶಕ್ಕೆ ಪಡೆದ ಘಟನೆ ಅಕ್ಟೋಬರ್ 2ರಂದು ನಡೆದಿದೆ. ಪೆರುವಾಯಿ ಗ್ರಾಮದ ಸಾರ್ವಜನಿಕ ಜಾಗದಲ್ಲಿ...
ವಿಟ್ಲ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ನೂತನವಾಗಿ ನಿರ್ಮಾಣಗೊಂಡ ಎಂ.ಆರ್.ಎಫ್(ಮೆಟೀರಿಯಲ್ ರಿಕವರಿ ಫೆಸಿಲಿಟಿ) ಘಟಕಕ್ಕೆ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಇಂದು ಚಾಲನೆ ನೀಡಿದ್ದಾರೆ. ಮಂಗಳೂರು: ವಿಟ್ಲ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ನೂತನವಾಗಿ...