ವಂದೇ ಮಾತರಂನ 150ನೇ ವಾರ್ಷಿಕೋತ್ಸವದ ಅಂಗವಾಗಿ ಕೇರಳ ಕೇಂದ್ರ ವಿಶ್ವವಿದ್ಯಾಲಯದಲ್ಲಿ ನಡೆಯುತ್ತಿರುವ ಎರಡು ದಿನಗಳ ರಾಷ್ಟ್ರೀಯ ವಿಚಾರಸಂಕಿರಣದಲ್ಲಿ ಆರ್‌ಎಸ್‌ಎಸ್‌ಗೆ ಸಂಬಂಧಿಸಿದ ವಕ್ತಾರರು ಭಾಗವಹಿಸಿರುವುದನ್ನು ವಿರೋಧಿಸಿ ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆ ನಡೆಸಿವೆ. ಈ ವೇಳೆ ಪೊಲೀಸರು ಹಾಗೂ...
ಗುಜರಾತ್‌ನ ದಾಹೋದ್ ಜಿಲ್ಲೆಯಲ್ಲಿ ಬಿಜೆಪಿ ಶಾಸಕರೊಬ್ಬರ ಬಂಗಲೆಯನ್ನು ಸ್ವಚ್ಛಗೊಳಿಸಲು ಅಗ್ನಿಶಾಮಕ ದಳದ ವಾಹನ ಬಳಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಸಾರ್ವಜನಿಕರಿಂದಲೂ ಆಕ್ಷೇಪ ವ್ಯಕ್ತವಾಗಿದೆ. ದಾಹೋದ್: ಗುಜರಾತ್‌ನ...
ಅಜಯ್ ದೇವಗನ್ ಅಭಿನಯದ ‘ದೃಶ್ಯಂ 3: ದಿ ಕನ್‌ಕ್ಲೂಷನ್’ ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ಭರ್ಜರಿ ಪ್ರದರ್ಶನ ಮುಂದುವರಿಸಿದ್ದು, ಬಿಡುಗಡೆಯಾದ ಕೇವಲ ನಾಲ್ಕು ದಿನಗಳಲ್ಲಿ ವಿಶ್ವಾದ್ಯಂತ ₹300 ಕೋಟಿ ಗಡಿ ದಾಟಿದೆ. ಚಿತ್ರದ ಒಟ್ಟು ವಿಶ್ವಾದ್ಯಂತ ಗಳಿಕೆ...
ಭಾರತೀಯ ವಾಯುಪಡೆಯ ನೂತನ ಮುಖ್ಯಸ್ಥರಾಗಿ ಏರ್ ಮಾರ್ಷಲ್ ಅಶುತೋಷ್ ದೀಕ್ಷಿತ್ ಅವರನ್ನು ನೇಮಕ ಮಾಡಲಾಗಿದೆ ಎಂದು ಕೇಂದ್ರ ಸರಕಾರ ಮಂಗಳವಾರ ಪ್ರಕಟಿಸಿದೆ. ಅವರು ಅಕ್ಟೋಬರ್ 31ರಂದು ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಹೊಸದಿಲ್ಲಿ: ಭಾರತೀಯ ವಾಯುಪಡೆಯ ನೂತನ ಮುಖ್ಯಸ್ಥರಾಗಿ...
ಕರಾವಳಿ ಕರ್ನಾಟಕದ ಹೆಮ್ಮೆಯ ತುಳು ಭಾಷೆಯನ್ನು ಡಿಜಿಟಲ್ ಜಗತ್ತಿನಲ್ಲಿ ಮತ್ತಷ್ಟು ವಿಸ್ತರಿಸುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ ಇಡಲಾಗಿದೆ. ಆಂಡ್ರಾಯ್ಡ್ ಸ್ಮಾರ್ಟ್‌ಫೋನ್ ಬಳಕೆದಾರರು ಇನ್ನು ಮುಂದೆ ನೇರವಾಗಿ ತುಳು ಲಿಪಿಯಲ್ಲೇ ಸಂದೇಶಗಳನ್ನು ಟೈಪ್ ಮಾಡಲು ನೆರವಾಗುವ ‘ಕುರಲ್...
ಬೆಂಗಳೂರು: ರಾಜ್ಯದ ಜನತೆಗೆ ಸರ್ಕಾರ ಬಿಗ್ ಶಾಕ್ ಕೊಟ್ಟಿದೆ. ಹಾಲಿನ (Milk Price Hike) ದರ 8 ರೂ. ಹೆಚ್ಚಳಕ್ಕೆ ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಇದರ ಜೊತೆಗೆ ಬಸ್ ಟಿಕೆಟ್ ದರ ಹೆಚ್ಚಳಕ್ಕೂ ಒಪ್ಪಿಗೆ...
ನವದೆಹಲಿ: ಕೇಂದ್ರ ಚುನಾವಣಾ ಆಯೋಗದ ಕಚೇರಿಗೆ ಕೈಗೊಂಡಿದ್ದ ಪ್ರತಿಭಟನಾ ಮೆರವಣಿಗೆಯನ್ನು ಪೊಲೀಸರು ತಡೆದ ಹಿನ್ನೆಲೆಯಲ್ಲಿ, ಆಕಾಶವಾಣಿ ಭವನದ ಆವರಣದಲ್ಲಿ ಎಂಟು ತಾಸಿಗೂ ಹೆಚ್ಚು ಕಾಲ ಧರಣಿ ನಡೆಸುತ್ತಿದ್ದ ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ...
ಪುತ್ತೂರು: ವಿಜಯಸಾಮ್ರಾಟ್ ಚಾರಿಟೇಬಲ್ ಟ್ರಸ್ಟ್ (ರಿ.), ಪುತ್ತೂರು ಇದರ ಆಶ್ರಯದಲ್ಲಿ ಅಕ್ಟೋಬರ್ 17ರಂದು ಪುತ್ತೂರು ಮಹಾತೋಭಾರ ಶ್ರೀ ಮಹಾಲಿಂಗೇಶ್ವರ ದೇವಾಲಯದ ವಠಾರದಲ್ಲಿ ನಡೆಯಲಿರುವ ‘ಪುತ್ತೂರುದ ಪಿಲಿಗೊಬ್ಬು-2026 ಸೀಸನ್-4’ ಕಾರ್ಯಕ್ರಮಕ್ಕೆ ಹಾಸನ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರು...