ಬೆಂಗಳೂರು: ವಿಶ್ವದೆಲ್ಲೆಡೆ ಮತ್ತಷ್ಟು ತಲ್ಲಣ ಮೂಡಿಸಿರುವ ಜನರ ನಿದ್ದೆಗೆಡಿಸಿರುವ ಕೊರೊನಾ ವೈರಸ್ ನ ರೂಪಾಂತರಿ ತಳಿ ಒಮಿಕ್ರಾನ್ ಕರ್ನಾಟಕಕ್ಕೂ ವಕ್ಕರಿಸಿದೆ. ರೂಪಾಂತರಿ ಹೊಸ ವೈರಸ್ ಒಮಿಕ್ರಾನ್ ಗುರುವಾರ ರಾಜ್ಯದ ಇಬ್ಬರಲ್ಲಿ ದೃಢಪಟ್ಟಿದೆ. ಈ ಬಗ್ಗೆ ಕೇಂದ್ರ...
ಉಳ್ಳಾಲ, ಡಿ.2: ಶಾಲೆಗೆ ತೆರಳುತ್ತಿದ್ದ ಅಪ್ರಾಪ್ತ ವಿದ್ಯಾರ್ಥಿನಿ ಸಹೋದರಿಯರಿಗೆ ತಲಪಾಡಿ ಬಳಿ ಕೈ ಹಿಡಿದೆಳೆದು ಲೈಂಗಿಕ ಕಿರುಕುಳ ನೀಡಲು ಯತ್ನಿಸಿದ ವಿಕೃತ ಕಾಮಿಯನ್ನು ಮಂಗಳೂರು ಪೊಲೀಸರು ಡಿ.2 ರಂದು ಬಂಧಿಸಿದ್ದಾರೆ. ಕೆ.ಸಿ.ರೋಡ್ ಮುಳ್ಳುಗುಡ್ಡೆ ನಿವಾಸಿ ರಾಶಿಕ್...
ಕಡಬದ ಹೃದಯ ಭಾಗದಲ್ಲಿರುವ ಪಾಳು ಬಿದ್ದ ಪ್ರವಾಸಿ ಬಂಗಲೆಯಲ್ಲಿ ವ್ಯಕ್ತಿಯೊಬ್ಬರ ಮೃತ ದೇಹ ಅರೆ ಸುಟ್ಟ ಸ್ಥಿತಿಯಲ್ಲಿ ಡಿ 2 ರಂದು ಮಧ್ಯಾಹ್ನ ಪತ್ತೆಯಾಗಿದೆ. ಕಡಬ ತಾಲೂಕಿನ ಉಳಿಪು ನಿವಾಸಿ ಮೋನೆಚ್ಚನ್ ಮೃತ ಪಟ್ಟ ವ್ಯಕ್ತಿ....
ಪುತ್ತೂರಿನ ಬಸ್ಸು ನಿಲ್ದಾಣದ ಬಳಿ ಭಿನ್ನ ಕೋಮಿಗೆ ಸೇರಿದ ಕೆಲ ವಿದ್ಯಾರ್ಥಿಗಳ ಮಧ್ಯೆ ಹೊಯ್ ಕೈ ನಡೆದ ಪೊಲೀಸರು ಬಂದ ವೇಳೆ ಆ ವಿದ್ಯಾರ್ಥಿಗಳು ಜಾಗ ಖಾಲಿ ಮಾಡಿದ ಘಟನೆ ಡಿ . 2 ರಂದು...
ಪುತ್ತೂರು : ಡಿ 2 : ನಿರಂತರವಾಗಿ ಮರ ಕಳ್ಳತನವಾಗುತ್ತಿರುವ ಕುರಿತು ಪ್ರಖ್ಯಾತ ಕನ್ನಡ ವಾಹಿನಿ ಏಷ್ಯಾನೆಟ್ ಸುವರ್ಣ ನ್ಯೂಸ್ ಚಾನೆಲ್ನ ಕವರ್ ಸ್ಟೋರಿಯಲ್ಲಿ ವರದಿ ಪ್ರಸಾರವಾದ ಹಿನ್ನೆಲೆಯಲ್ಲಿ ಪುತ್ತೂರಿನ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಟಿ.ಪಿ....
ಉಪ್ಪಿನಂಗಡಿ: ಮನೆಯ ಹಿಂಬಾಗಿಲು ಮುರಿದು ಒಳ ಪ್ರವೇಶಿದ ಕಳ್ಳರು ಮನೆಯಲ್ಲಿದ್ದ ಹಣ ಮತ್ತು ಚಿನ್ನದ ಆಭರಣಗಳನ್ನು ದೋಚಿದ ಘಟನೆ ಬೆಳ್ತಂಗಡಿ ತಾಲೂಕು ಕಣಿಯೂರು ಗ್ರಾಮದ ಉರುವಾಲು ಪದವು ಎಂಬಲ್ಲಿ ಡಿ. 1 ರಂದು ನಡೆದಿದೆ. ಮನೆಯಲ್ಲಿ...
ಮಂಗಳೂರು :ಡಿ 2 : ಮಂಗಳೂರಿನ ವ್ಯಕ್ತಿಯೊಬ್ಬರು ಅಪರಿಚಿತ ವ್ಯಕ್ತಿಯ ಮಾತು ನಂಬಿ ತಮ್ಮ ಮೊಬೈಲ್ಗೆ ಎನಿ ಡೆಸ್ಕ್ ಆಪ್ ಇನ್ಸ್ಟಾಲ್ ಮಾಡಿಸಿಕೊಂಡು 99,900 ರೂಪಾಯಿ ಕಳೆದುಕೊಂಡಿದ್ದಾರೆ. ಈ ವ್ಯಕ್ತಿಗೆ ಜೂ. 1ರಂದು ಬೆಳಗ್ಗೆ 10...
ಪುತ್ತೂರು: ಕೊಂಬೆಟ್ಟುವಿನಲ್ಲಿರುವ ಸರಕಾರಿ ಜ್ಯೂನಿಯರ್ ಕಾಲೇಜಿನ ಕೆಲ ವಿದ್ಯಾರ್ಥಿಗಳನ್ನು ಗುರಿಯಾಗಿಸಿ ಮಾನಹಾನಿಕರ ಪೋಸ್ಟ್ ಗಳನ್ನು ಸಾಮಾಜಿಕ ಜಾಲತಾಣ ದಲ್ಲಿ ಹಂಚುತ್ತಿರುವ ಕಿಡಿಗೇಡಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳ ಬೇಕೆಂದು ಅಗ್ರಹಿಸಿ ಡಿ. 1 ರಂದು...