ಬಂಟ್ವಾಳ: ಅಪ್ರಾಪ್ತ ಬಾಲಕಿಯೊಬ್ಬಳಿಗೆ ಲೈಂಗಿಕ ಕಿರುಕುಳ ಎಸಗಿದ ಹಾಗೂ ಅತ್ಯಾಚಾರ ನಡೆಸಿದ ಬಗ್ಗೆ ಬಂಟ್ವಾಳ ಠಾಣೆಯಲ್ಲಿ ಎರಡು ಪ್ರತ್ಯೇಕ ಪ್ರಕರಣ ದಾಖಲಾಗಿದ್ದು ಒಟ್ಟು ಮೂವರನ್ನು ಬಂಟ್ವಾಳ ಗ್ರಾಮಾಂತರ ಪೊಲೀಸರು ಪೊಲೀಸರು ಬಂಧಿಸಿದ್ದಾರೆ. ಬಂಟ್ವಾಳ ತಾಲೂಕಿನ ಸಂತ್ರಸ್ತ...
ಉಪ್ಪಿನಂಗಡಿ : ನ 6 : ಆರು ದಿನಗಳ ವಿವಾಹವಾಗಿದ್ದ ಯುವಕನ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಪುಂಜಾಲಕಟ್ಟೆ ಠಾಣೆ ವ್ಯಾಪ್ತಿಯಲ್ಲಿ ನ .6 ರಂದು ನಡೆದಿದೆ. ನಾಸೀರ್ (27) ಮೃತ ಯುವಕ...
ಹಾಸನ: ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಹಾಸನ ಬೈಪಾಸ್ ರಸ್ತೆಯಲ್ಲಿ ಕೆಲ ದಿನಗಳ ಹಿಂದೆ ರಾತ್ರಿ ಬೈಕಿನಲ್ಲಿ ಬಂದ ದುಷ್ಕರ್ಮಿಗಳ ತಂಡವೊಂದು ಬಸ್ ಗಳನ್ನು ತಡೆದು ಚಾಲಕನಿಗೆ ಅವಾಚ್ಯ ಶಬ್ದಗಳಿಂದ ಬೈದು ಬಸ್ ನೊಳಗೆ ಹತ್ತಲು...
ನದಿಗೆ ಮೀನು ಹಿಡಿಯಲು ಹೋದ ವೇಳೆ ವಿದ್ಯುತ್ ಶಾಕ್ ತಗುಲಿ ಯುವಕನೊಬ್ಬ ಮೃತಪಟ್ಟ ಘಟನೆ ಸುಳ್ಯ ತಾಲೂಕಿನ ದೇವಚಳ್ಳ ಗ್ರಾಮದಲ್ಲಿ ನ.5 ರಂದು ರಾತ್ರಿ ನಡೆದಿದೆ. ದೇವಚಳ್ಳ ಗ್ರಾಮದ ಕರಂಗಲ್ಲಿನ ದಿ. ಕೇಶವ ಗೌಡರವರ ಪುತ್ರ...
ಪುತ್ತೂರು: ಪುತ್ತೂರಿನ ಪರ್ಲಡ್ಕದ ಎಸ್ಡಿಪಿ ರೆಮಿಡೀಸ್ & ರಿಸರ್ಚ್ ಸೆಂಟರ್ ನ ಡಾ| ಹರಿಕೃಷ್ಣ ಪಾಣಾಜೆಯವರಿಗೆ ಬೆಸ್ಟ್ ಎಂಟರ್ ಪ್ರೈನರ್ ಪ್ರಶಸ್ತಿ ಲಭಿಸಿದೆ. ಇವರ ಮಾಲಕತ್ವದ ಎಸ್ಡಿಪಿ ರೆಮೇಡಿಸ್ ಕಳೆದ 30 ವರ್ಷಗಳಿಂದ ಉತ್ತಮ ಆಯುರ್ವೇದ...
ಮಂಗಳೂರು: ನ 6 : ಕೆಲ ದಿನಗಳ ಹಿಂದೆ ನಡೆದ ರಸ್ತೆ ಅಪಘಾತದಲ್ಲಿ ತೀವ್ರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವ ಕರಾವಳಿ ಭಾಗದಲ್ಲಿ ಮನೆ ಮಾತಾಗಿರುವ ಪ್ರಖ್ಯಾತ ಐಸ್ಕ್ರೀಂ ಬ್ರ್ಯಾಂಡ್ ‘ಐಡಿಯಲ್ ಐಸ್ ಕ್ರೀಂ’ ಸ್ಥಾಪಕರಾದ ಎಸ್....
ಬೆಂಗಳೂರು: ಪೋಸ್ಟ್ ಕಾರ್ಡ್ ಖ್ಯಾತಿಯ ಮಹೇಶ್ ವಿಕ್ರಮ ಹೆಗ್ಡೆ ಸಾರಥ್ಯದಲ್ಲಿ ನೂತನ ಯೂಟ್ಯೂಬ್ ವಾಹಿನಿ TV ವಿಕ್ರಮ ಇಂದು ಶುಭಾರಂಭಗೊಂಡಿದೆ. ವಿನೂತನ ಪ್ರಯತ್ನಗಳ ಜೊತೆಗೆ ಈ ಡಿಜಿಟಲ್ ವಾಹಿನಿಯನ್ನು ಆರಂಭಿಸಲಾಗಿದ್ದು, ರಾಷ್ಟ್ರೀಯತೆಯ ವಿಚಾರಧಾರೆಗಳ ಕುರಿತು ಕಾರ್ಯಕ್ರಮಗಳನ್ನು...
ನವದೆಹಲಿ: ಪೆಟ್ರೋಲ್, ಡೀಸೆಲ್ ಸೇರಿದಂತೆ ಇಂಧನಗಳ ಮೇಲಿನ ಎಕ್ಸೈಸ್ ಸುಂಕವನ್ನು 2014ರಲ್ಲಿ ಮನಮೋಹನ್ ಸಿಂಗ್ ನೇತ್ರತ್ವದ ಯುಪಿಎ ಸರ್ಕಾರ ಇದ್ದಾಗ ಎಷ್ಟಿತ್ತೋ ಅದೇ ಮಟ್ಟಕ್ಕೆ ಇಳಿಸಬೇಕು ಎಂದು ಕಾಂಗ್ರೆಸ್ ನಾಯಕ ದಿಗ್ವಿಜಯ್ ಸಿಂಗ್ ಆಗ್ರಹಿಸಿದ್ದಾರೆ. ಉತ್ತರ...