Connect with us

ಚಿನ್ನ-ಬೆಳ್ಳಿ ದರ

Gold Rate Today : ಸೋಮವಾರ ಚಿನ್ನ ಮತ್ತು ಬೆಳ್ಳಿ ದರದಲ್ಲಿ ಏರಿಕೆ – ಇಲ್ಲಿದೆ ದರ ವಿವರ

Ad Widget

Ad Widget

Ad Widget

Ad Widget

ಬೆಂಗಳೂರು : Bangalore : ನ 7 : ಅಂತಾರಾಷ್ಟ್ರೀಯ ಟ್ರೆಂಡ್, ಚಿನ್ನದ ಮೇಲಿನ ಆಮದು ಸುಂಕ ಮತ್ತು ಡಾಲರ್ ಎದುರು ರೂಪಾಯಿ ಮೌಲ್ಯವನ್ನು ಆಧರಿಸಿ ಆಯಾ ದಿನದ ಬಂಗಾರ ( Gold rate) ಹಾಗೂ ಬೆಳ್ಳಿ ದರ ( silver Rate) ನಿರ್ಧಾರವಾಗುತ್ತದೆ. ಸೋಮವಾರ ಬೆಳಿಗ್ಗೆ ಭಾರತದಲ್ಲಿ ಚಿನ್ನದ ಬೆಲೆ ಏರಿಕೆ ಕಂಡು ಬಂದಿದ್ದರೇ, ಬೆಳ್ಳಿ ದರದಲ್ಲೂ ಏರಿಕೆ ಕಾನೀಸಿದೆ. ನಿಮ್ಮ ನಗರಗಳ ಪ್ರತಿ ದಿನದ ಚಿನ್ನ ಮತ್ತು ಬೆಳ್ಳಿಗೆ ಎಷ್ಟು ದರ ಇವೆ ಅನ್ನೋದನ್ನು ಇಲ್ಲಿ ನೀವು ಪ್ರತಿ ದಿನ ತಿಳಿದುಕೊಳ್ಳಬಹುದು

Ad Widget

Ad Widget

Ad Widget

(Gold Rate Today) ಇಂದು ನವೆಂಬರ್ 7, ಸೋಮವಾರ ಬೆಳಗಿನ ವೇಳೆಗೆ ದೇಶದಲ್ಲಿ 1 ಗ್ರಾಂ (24 ಕ್ಯಾರಟ್) ಬಂಗಾರದ ಬೆಲೆ ₹ 5,128 ದಾಖಲಾಗಿದೆ. ಬೆಂಗಳೂರಿನಲ್ಲಿ 1 ಗ್ರಾಂ (24 ಕ್ಯಾರಟ್) ಬಂಗಾರಕ್ಕೆ ₹ 5,133 ನಿಗದಿಯಾಗಿದೆ.

Ad Widget

ದೈನಂದಿನ ಬೆಲೆ ಪ್ರಕ್ರಿಯೆಯಲ್ಲಿ ಇಂದು ಬೆಳಗಿನ ವೇಳೆಗೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ 10 ಗ್ರಾಂ (22 ಕ್ಯಾರಟ್) ಚಿನ್ನದ ಬೆಲೆಗೆ ₹ 47,050 ನಿಗದಿಯಾಗಿದೆ. ಬೆಂಗಳೂರಿನಲ್ಲಿ 10 ಗ್ರಾಂ ಅಪರಂಜಿ ಚಿನ್ನದ (24 ಕ್ಯಾರಟ್) ಬೆಲೆ 51,330 ರೂಪಾಯಿ ದಾಖಲಾಗಿದೆ.

Ad Widget

Ad Widget

ಪ್ರಮುಖ ನಗರಗಳಲ್ಲಿ ಇಂದು 10 ಗ್ರಾಂ ಚಿನ್ನದ ಬೆಲೆ ಹೀಗಿದೆ:

ಬೆಂಗಳೂರು: ₹ 47,050 (22 ಕ್ಯಾರಟ್) – ₹ 51,330 (24 ಕ್ಯಾರಟ್)
ಚೆನ್ನೈ: ₹ 47,700 (22 ಕ್ಯಾರಟ್) – ₹ 52,040 (24 ಕ್ಯಾರಟ್)

Ad Widget

Ad Widget

Ad Widget

ದಿಲ್ಲಿ: ₹ 47,150 (22 ಕ್ಯಾರಟ್) – ₹ 51,440 (24 ಕ್ಯಾರಟ್)
ಹೈದರಾಬಾದ್: ₹ 47,000 (22 ಕ್ಯಾರಟ್) – ₹ 51,280 (24 ಕ್ಯಾರಟ್)
ಕೋಲ್ಕತಾ: ₹47,000 (22 ಕ್ಯಾರಟ್) – ₹51,280 (24 ಕ್ಯಾರಟ್)
ಮಂಗಳೂರು: ₹47,050 (22 ಕ್ಯಾರಟ್) – ₹51,330 (24 ಕ್ಯಾರಟ್)
ಮುಂಬಯಿ: ₹47,000 (22 ಕ್ಯಾರಟ್) – ₹51,280 (24 ಕ್ಯಾರಟ್)
ಮೈಸೂರು: ₹47,050 (22 ಕ್ಯಾರಟ್) – ₹51,330 (24 ಕ್ಯಾರಟ್)

́ Cement Price Hike : ಮತ್ತೆ ಏರಿಕೆಯಾಗಲಿದೆ ಸಿಮೆಂಟ್ ದರ – ಮನೆ ನಿರ್ಮಿಸುವ ಕನಸು ಇನ್ನಷ್ಟು ದುಬಾರಿ

ಬೆಳ್ಳಿ ದರ (Silver Rate)

ಇನ್ನು ದೇಶದಲ್ಲಿ ಬೆಳ್ಳಿ ಬೆಲೆ ಒಂದು ಕೆಜಿಗೆ ₹ 60,500 ರೂಪಾಯಿ ದಾಖಲಾಗಿದ್ದು, ಏರಿಕೆ ಕಂಡುಬಂದಿದೆ. ಬೆಂಗಳೂರಿನಲ್ಲಿ ಒಂದು ಕೆಜಿ ಬೆಳ್ಳಿ ಬೆಲೆ ₹66,300 ಇದ್ದು, ಏರಿಕೆ ಕಂಡುಬಂದಿದೆ. ದೇಶಾದ್ಯಂತ ಅನೇಕ ಕಡೆ ಬೆಳ್ಳಿ ಬೆಲೆಯಲ್ಲಿ ಏರಿಕೆ ಕಂಡು ಕೆಲವೆಡೆ ಇಳಿಕೆ ಕಂಡು ಬಂದಿದೆ. ಚೆನ್ನೈ, ಹೈದರಾಬಾದ್, ಕೇರಳ, ಕೊಯಮತ್ತೂರು, ಮೈಸೂರು, ಮಂಗಳೂರಿನಲ್ಲೂ ₹66,300 ನಿಗದಿಯಾಗಿದೆ.

ಒಟ್ಟಾರೆ ಇಂದು ಬೆಳಗ್ಗಿನ ವೇಳೆಗೆ ದೇಶದ ಪ್ರಮುಖ ಮಹಾನಗರಗಳಲ್ಲಿ ಹಳದಿ ಲೋಹದ ಬೆಲೆಯಲ್ಲಿ ಏರಿಕೆ ಕಂಡುಬಂದಿದ್ದರೆ, ಬೆಳ್ಳಿ ಬೆಲೆಯಲ್ಲೂ ಏರಿಕೆ ಕಂಡುಬಂದಿದೆ.
.

Click to comment

Leave a Reply

ಚಿನ್ನ-ಬೆಳ್ಳಿ ದರ

Gold Rate Today  – ಚಿನ್ನದ ಬೆಲೆ ಮತ್ತೆ ಇಳಿಕೆ; ಬಂಗಾರದ ಬೆಲೆಯಲ್ಲಿ ₹500 ಕಡಿತ

Ad Widget

Ad Widget

Ad Widget

Ad Widget

ಚಿನ್ನ ಹೂಡಿಕೆಯು ಷೇರು ಮಾರುಕಟ್ಟೆಯಲ್ಲಿ ಪ್ರಮುಖ ವಿಚಾರವಾಗಿರುವುದರಿಂದ ಚಿನ್ನದ ದರದಲ್ಲಿ ಪ್ರತಿದಿನವೂ ಏರಿಳಿತಗಳಾಗುತ್ತಲೇ ಇರುತ್ತವೆ. ಇಂದಿನ ಚಿನ್ನ ಹಾಗೂ ಬೆಳ್ಳಿ ಆಭರಣ ದರ ಹೇಗಿದೆ ನೋಡೋಣ…

Ad Widget

Ad Widget

Ad Widget

ಒಂದು ಗ್ರಾಂ ಚಿನ್ನ (1GM)
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 6575
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 7,173
ಎಂಟು ಗ್ರಾಂ ಚಿನ್ನ (8GM)
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 52,600
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 57,384

Ad Widget

ಹತ್ತು ಗ್ರಾಂ ಚಿನ್ನ (10GM)
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 65,750
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 71,730
ನೂರು ಗ್ರಾಂ ಚಿನ್ನ (100GM)
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 6,57,500
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 7,17,300

Ad Widget

Ad Widget

ಬೆಂಗಳೂರು ಹಾಗೂ ಇತರೆಡೆ ಇಂದಿನ ಗೋಲ್ಡ್ ರೇಟ್:
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು 24 ಕ್ಯಾರಟ್ ಬಂಗಾರದ ಬೆಲೆ (ಹತ್ತು ಗ್ರಾಂ) ರೂ. 71,730 ಆಗಿದ್ದರೆ ಚೆನ್ನೈ 72,160, ಮುಂಬೈ 71,730 ಹಾಗೂ ಕೋಲ್ಕತ್ತಾದಲ್ಲಿ 71,730 ಹಾಗೆಯೇ ದೇಶದ ರಾಜಧಾನಿ ದೆಹಲಿಯಲ್ಲಿ ಇಂದು ಚಿನ್ನದ ಬೆಲೆ 71,880 ರೂ. ಆಗಿದೆ.

Ad Widget

Ad Widget

Ad Widget

ಇಂದಿನ ಬೆಳ್ಳಿ ದರ
ಭಾರತದಲ್ಲಿ ಬೆಳ್ಳಿ ದರವು ಅಂತಾರಾಷ್ಟ್ರೀಯ ಮಟ್ಟದಲ್ಲಿ ಉಂಟಾಗುವ ವ್ಯತ್ಯಾಸಗಳ ಮೇಲೆ ಹಾಗೂ ಡಾಲರ್ ವಿರುದ್ಧ ರೂಪಾಯಿಯ ಪ್ರದರ್ಶನದ ಮೇಲೆ ಅವಲಂಬಿತವಾಗಿದ್ದು, ಇದರಿಂದ ದೇಶೀಯ ಚಿನ್ನ-ಬೆಳ್ಳಿ ದರಗಳ ಮೇಲೆ ಪರಿಣಾಮ ಬೀರುತ್ತಿರುತ್ತದೆ. ರೂಪಾಯಿ ಮೌಲ್ಯದಲ್ಲಿ ಏರಿಕೆ, ಇಳಿಕೆಯಾದಂತೆಯೂ ಚಿನ್ನ ಬೆಳ್ಳಿ ದರ ವ್ಯತ್ಯಾಸವಾಗುತ್ತಿದೆ.

ಬೆಂಗಳೂರು ಹಾಗೂ ಇತರೆಡೆ ಸಿಲ್ವರ್ ರೇಟ್
ಹಾಗೆಯೇ ಬೆಂಗಳೂರಲ್ಲಿ 10 gm, 100 gm, 1000 gm (1ಕೆಜಿ) ಬೆಳ್ಳಿ ದರ ಕ್ರಮವಾಗಿ ರೂ. 822.50 ರೂ. 8225 ಹಾಗೂ ರೂ. 82,250 ಗಳಾಗಿವೆ. ಇನ್ನುಳಿದಂತೆ ಚೆನ್ನೈನಲ್ಲಿ ಒಂದು ಕೆಜಿ ಬೆಳ್ಳಿ ದರ ರೂ. 87,000 ಆಗಿದ್ದರೆ, ಮುಂಬೈನಲ್ಲಿ ರೂ. 83,500 ಹಾಗೂ ಕೋಲ್ಕತ್ತದಲ್ಲಿ ಸಹ ರೂ. 83,500 ಗಳಾಗಿದೆ. ಅಲ್ಲದೆ, ರಾಷ್ಟ್ರ ರಾಜಧಾನಿ ಹೊಸ ದಿಲ್ಲಿಯಲ್ಲಿ ಸಹ ಇಂದಿನ ಬೆಳ್ಳಿ ದರ ರೂ. 83,500 ಆಗಿದೆ.

ಒಮ್ಮೆ ಚಿನ್ನ ನೀವು ಖರೀದಿಸಿದ್ದೀರಿ ಎಂದಾದರೆ ಅದು ಒಂದು ರೀತಿಯ ಹೂಡಿಕೆಯಂತೆಯೇ. ಅನೇಕರು ಮದುವೆ ಮುಂಜಿಗಳಿಗೆ ಮಾತ್ರವಲ್ಲದೇ ಕಷ್ಟಕಾಲಕ್ಕೆ ನೆರವಿಗೆ ಬರಬಹುದು ಎಂಬ ಕಾರಣಕ್ಕೂ ಚಿನ್ನ ಖರೀದಿಸುತ್ತಾರೆ. ಆಭರಣದ ಬದಲು ಚಿನ್ನದ ಬಿಸ್ಕೆಟ್‌, ಚಿನ್ನದ ಬಾಂಡ್ ಖರೀದಿಸಿದರೆ ಅದು ಒಂದು ರೀತಿಯ ಹೂಡಿಕೆಯಂತೆಯೇ ಇದೂ ಎಂದಿಗೂ ಸೆಕೆಂಡ್ ಹ್ಯಾಂಡ್ ಆಗುವುದಿಲ್ಲ. ಇದನ್ನು ನೀವು ಆ ದಿನದ ಚಿನ್ನದ ದರ ಹೇಗಿದೆ ಎಂಬುದರ ಮೇಲೆ ಬಹು ವರ್ಷಗಳ ನಂತರವೂ ಉತ್ತಮ ದರವನ್ನು ಪಡೆಯಬಹುದು. ಹೀಗಾಗಿಯೇ ಚಿನ್ನ ಹೂಡಿಕೆದಾರರ ಅಚ್ಚುಮೆಚ್ಚಿನ ಹೂಡಿಕೆಯ ವಿಷಯವಾಗಿದೆ. ಅಲ್ಲದೇ ಷೇರು ಮಾರುಕಟ್ಟೆಯ ಹೂಡಿಕೆದಾರರು ಮಾತ್ರವಲ್ಲದೇ ಜನ ಸಾಮಾನ್ಯರು ಕೂಡ ಚಿನ್ನದ ದರದ ಮೇಲೆ ಒಂದು ಕಣ್ಣಿಟ್ಟಿರುತ್ತಾರೆ.

Continue Reading

ಚಿನ್ನ-ಬೆಳ್ಳಿ ದರ

Gold Rate Today -ಚಿನ್ನ ಪ್ರಿಯರಿಗೆ ಭರ್ಜರಿ ಸಿಹಿ ಸುದ್ದಿ; ಚಿನ್ನ, ಬೆಳ್ಳಿ ಬೆಲೆ ಇಳಿಕೆ

Ad Widget

Ad Widget

Ad Widget

Ad Widget

ಚಿನ್ನ ಯಾರಿಗೆ ಇಷ್ಟ ಇಲ್ಲ ಹೇಳಿ. ಆದರೇ ಕಳೆದ 2-3 ತಿಂಗಳಿನಿಂದ ಚಿನ್ನದ ದರದಲ್ಲಿ ವಿಪರೀತ ಅನ್ನುವಷ್ಟು ಏರಿಕೆ ಕಂಡಿದೆ. ಭಾರತದಲ್ಲಿ ಶುಭ ಸಮಾರಂಭಗಳು ಹೆಚ್ಚಿರುವ ಸಂದರ್ಭದಲ್ಲೆ ಚಿನ್ನದ ದರ ಈ ಪಾಟಿ ಹೆಚ್ಚಳ ವಾಗಿದ್ದು ಗೋಲ್ಡ್ ಪ್ರಿಯರಾದ ಭಾರತೀಯರ ನಿದ್ದೆ ಗೆಡಿಸಿತ್ತು.

Ad Widget

Ad Widget

Ad Widget

ಆದರೇ ಇದೀಗ ಚಿನ್ನ ಪ್ರಿಯರಿಗೆ ಗುಡ್ನ್ಯೂಸ್ ವೊಂದು ಬಂದಿದೆ. ಯಾಕಂದ್ರೆ ಚಿನ್ನದ ಬೆಲೆಯಲ್ಲಿ ದಿಢೀರ್ ಇಳಿಕೆ ಆಗಿದೆ. ಏಪ್ರಿಲ್ ತಿಂಗಳಲ್ಲಿ ಚಿನ್ನಕ್ಕೆ ಭರ್ಜರಿ ಬೇಡಿಕೆ ಬಂದಿತ್ತು, ಹಾಗೇ ಭರ್ಜರಿ ಏರಿಕೆಯನ್ನು ಕೂಡ ಕಂಡಿತ್ತು ಚಿನ್ನ. ಆದ್ರೆ ಇದೀಗ ನಿಧಾನವಾಗಿ ಚಿನ್ನದ ಬೆಲೆ ಇಳಿಕೆ ಕಾಣುತ್ತಿದೆ. ಈ ಮೂಲಕ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಇಳಿಕೆ ಆಗಿದೆ. ಹೀಗಾಗಿ ಚಿನ್ನ ಖರೀದಿಗೆ ಕಾದು ಕುಳಿತಿದ್ದ ಚಿನ್ನ ಪ್ರಿಯರಿಗೆ ಈಗ ಭರ್ಜರಿ ಸುದ್ದಿ ಸಿಕ್ಕಂತಾಗಿದೆ.

Ad Widget

ಇಂದಿನ ಚಿನ್ನದ ದರ
ಒಂದು ಗ್ರಾಂ ಚಿನ್ನ (1GM)
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 6655
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 7,260

Ad Widget

Ad Widget

ಎಂಟು ಗ್ರಾಂ ಚಿನ್ನ (8GM)
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 53,240
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 58,080

Ad Widget

Ad Widget

Ad Widget

ಯಾವ ನಗರದಲ್ಲಿ ಚಿನ್ನದ ಬೆಲೆ ಎಷ್ಟಿದೆ?
ಅಂದಹಾಗೆ ಈಗ ಭಾರತದಲ್ಲಿ 22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ 66,550 ರೂಪಾಯಿ ತಲುಪಿದೆ. ಹಾಗೇ 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 72,600 ರೂಪಾಯಿ ಆಗಿದೆ 100 ಗ್ರಾಂ ಬೆಳ್ಳಿ ಬೆಲೆ 8,400 ರುಪಾಯಿ ಇದೆ. ಬೆಂಗಳೂರಲ್ಲಿ ಚಿನ್ನದ ಬೆಲೆ 10 ಗ್ರಾಂಗೆ 66,550 ರೂಪಾಯಿ ಆಗಿದ್ದರೆ ಬೆಳ್ಳಿಯ ಬೆಲೆ 100 ಗ್ರಾಂಗೆ 8,350 ರೂಪಾಯಿ ಆಗಿದೆ. ಅದೇ ರೀತಿ ವಿವಿಧ ನಗರಗಳಲ್ಲಿ ಚಿನ್ನದ ಬೆಲೆ ಎಷ್ಟಿದೆ ಅಂತಾ ನೋಡೋದಾದರೆ, ಬೆಂಗಳೂರಲ್ಲಿ 66,550 ರೂಪಾಯಿ, ಚೆನ್ನೈ ನಗರದಲ್ಲಿ 67,400 ರೂಪಾಯಿ, ಮುಂಬೈನಲ್ಲಿ 66,550 ರೂಪಾಯಿ, ದೆಹಲಿ ನಗರದಲ್ಲಿ 66,700 ರೂಪಾಯಿ ಇದೆ.

ಇಂದಿನ ಬೆಳ್ಳಿ ದರ
ಭಾರತದಲ್ಲಿ ಬೆಳ್ಳಿ ದರವು ಅಂತಾರಾಷ್ಟ್ರೀಯ ಮಟ್ಟದಲ್ಲಿ ಉಂಟಾಗುವ ವ್ಯತ್ಯಾಸಗಳ ಮೇಲೆ ಹಾಗೂ ಡಾಲರ್ ವಿರುದ್ಧ ರೂಪಾಯಿಯ ಪ್ರದರ್ಶನದ ಮೇಲೆ ಅವಲಂಬಿತವಾಗಿದ್ದು, ಇದರಿಂದ ದೇಶೀಯ ಚಿನ್ನ-ಬೆಳ್ಳಿ ದರಗಳ ಮೇಲೆ ಪರಿಣಾಮ ಬೀರುತ್ತಿರುತ್ತದೆ. ರೂಪಾಯಿ ಮೌಲ್ಯದಲ್ಲಿ ಏರಿಕೆ, ಇಳಿಕೆಯಾದಂತೆಯೂ ಚಿನ್ನ ಬೆಳ್ಳಿ ದರ ವ್ಯತ್ಯಾಸವಾಗುತ್ತಿದೆ.

ಬೆಂಗಳೂರು ಹಾಗೂ ಇತರೆಡೆ ಸಿಲ್ವರ್ ರೇಟ್

ಹಾಗೆಯೇ ಬೆಂಗಳೂರಲ್ಲಿ 10 gm, 100 gm, 1000 gm (1ಕೆಜಿ) ಬೆಳ್ಳಿ ದರ ಕ್ರಮವಾಗಿ ರೂ. 834 ರೂ. 8340 ಹಾಗೂ ರೂ. 83,400 ಗಳಾಗಿವೆ. ಇನ್ನುಳಿದಂತೆ ಚೆನ್ನೈನಲ್ಲಿ ಒಂದು ಕೆಜಿ ಬೆಳ್ಳಿ ದರ ರೂ. 87,500 ಆಗಿದ್ದರೆ, ಮುಂಬೈನಲ್ಲಿ ರೂ. 83,900 ಹಾಗೂ ಕೋಲ್ಕತ್ತದಲ್ಲಿ ಸಹ ರೂ. 83,900 ಗಳಾಗಿದೆ. ಅಲ್ಲದೆ, ರಾಷ್ಟ್ರ ರಾಜಧಾನಿ ಹೊಸ ದಿಲ್ಲಿಯಲ್ಲಿ ಸಹ ಇಂದಿನ ಬೆಳ್ಳಿ ದರ ರೂ. 83,900 ಆಗಿದೆ.

Continue Reading

ಚಿನ್ನ-ಬೆಳ್ಳಿ ದರ

Gold Rate Today-ಚಿನ್ನದ ರೇಟ್ ನಾಗಲೋಟ – ಒಂದೇ ದಿನ 10 ಗ್ರಾಂ ಗೆ 1500 ರೂಪಾಯಿ ಜಂಪ್ – ಬೆಳ್ಳಿಯ ಬೆಲೆಯಲ್ಲೂ ಲಾಂಗ್ ಜಂಪ್

Ad Widget

Ad Widget

Ad Widget

Ad Widget

ಮುಂಬೈ: ಚಿನ್ನದ ಬೆಲೆ ಗರಿಷ್ಠ ಮಟ್ಟದಲ್ಲಿ ಏರಿಕೆಯಾಗುತ್ತಿದ್ದು, ಸೋಮವಾರ ಒಂದೇ ದಿನ ಚಿನ್ನದ ಬೆಲೆ 10 ಗ್ರಾಂ ಗೆ 1500 ರೂಪಾಯಿ ಏರಿಕೆಯಾಗಿದೆ. ಮೊದಲ ಬಾರಿಗೆ 10 ಗ್ರಾಂ ಚಿನ್ನದ ಬೆಲೆ 70 ಸಾವಿರದ ಗಡಿ ದಾಟಿ 71100 ರೂಪಾಯಿ ತಲುಪಿದೆ.

Ad Widget

Ad Widget

Ad Widget

ಭೌಗೋಳಿಕ ಹಾಗೂ ರಾಜಕೀಯ ಅಪಾಯ ಸಾಧ್ಯತೆಗಳು ಮತ್ತು ಕೇಂದ್ರೀಯ ಬ್ಯಾಂಕ್ ಗಳಿಂದ ಖರೀದಿ ಭರಾಟೆಯ ಹಿನ್ನೆಲೆಯಲ್ಲಿ ಚಿನ್ನದ ಬೆಲೆ ಗಗನಮುಖಿಯಾಗಿದೆ. ಬೆಳ್ಳಿ ಕೂಡಾ ಇದರಲ್ಲಿ ಪಾಲು ಪಡೆದಿದ್ದು, ಇದೇ ಮೊದಲ ಬಾರಿಗೆ ಒಂದೇ ದಿನ ಬೆಳ್ಳಿಯ ಬೆಲೆ 2000 ರೂಪಾಯಿ ಹೆಚ್ಚಳಗೊಂಡಿದ್ದು, ಕೆ.ಜಿ. ಬೆಳ್ಳಿ ಬೆಲೆ 80 ಸಾವಿರದ ಗಡಿ ದಾಟಿ 81200 ರೂಪಾಯಿ ತಲುಪಿದೆ.

Ad Widget

ಕಳೆದ ವರ್ಷಕ್ಕೆ ಹೋಲಿಸಿದರೆ ಈ ಭಾರಿ ಆಭರಣ ಮಳಿಗೆಗಳ ವ್ಯವಹಾರಕ್ಕೆ ಬೆಲೆ ಏರಿಕೆಯ ಬಿಸಿ ತಟ್ಟಿದ್ದು, ವ್ಯಾಪಾರ ಶೇ. 50 ರಷ್ಟು ಕುಸಿದಿದೆ ಎಂದು ಆಭರಣ ವ್ಯಾಪಾರಿಗಳು ಹೇಳಿದ್ದಾರೆ.

Ad Widget

Ad Widget

ಜಾಗತಿಕ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ ಇತ್ತೀಚೆಗೆ ಔನ್ಸ್ ಗೆ 2300 ಡಾಲರ್ ತಲುಪಿತ್ತು. ಆದರೆ ಸೋಮವಾರ ವಹಿವಾಟಿನ ಮಧ್ಯದಲ್ಲಿ ಒಮ್ಮೆ 2400 ಡಾಲರ್ ಗಡಿ ದಾಟಿತು. ಬೆಳ್ಳಿಯ ಬೆಲೆ ಮೂರು ವರ್ಷದ ಗರಿಷ್ಠ ಮಟ್ಟವನ್ನು ತಲುಪಿ ಔನ್ಸ್ ಗೆ 28 ಡಾಲರ್ ದಾಖಲಾಯಿತು. ಒಂದು ಔನ್ಸ್ ಅಂದರೆ 31.1 ಗ್ರಾಂ.

Ad Widget

Ad Widget

Ad Widget

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಏಪ್ರಿಲ್ 9ಕ್ಕೆ)
• 22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 65,650 ರೂ
• 24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 71,620 ರೂ
• ಬೆಳ್ಳಿ ಬೆಲೆ 10 ಗ್ರಾಂಗೆ: 845 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
• 22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 65,650 ರೂ
• 24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 71,620 ರೂ
• ಬೆಳ್ಳಿ ಬೆಲೆ 10 ಗ್ರಾಂಗೆ: 830 ರೂ


ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್ಗೆ)
• ಬೆಂಗಳೂರು: 65,650 ರೂ
• ಚೆನ್ನೈ: 66,600 ರೂ
• ಮುಂಬೈ: 65,650 ರೂ
• ದೆಹಲಿ: 65,800 ರೂ
• ಕೋಲ್ಕತಾ: 65,650 ರೂ
• ಕೇರಳ: 65,650 ರೂ
• ಅಹ್ಮದಾಬಾದ್: 64,700 ರೂ
• ಜೈಪುರ್: 65,800 ರೂ
• ಲಕ್ನೋ: 65,800 ರೂ
• ಭುವನೇಶ್ವರ್: 65,650 ರೂ
ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್ಗೆ)
• ಬೆಂಗಳೂರು: 8,300 ರೂ
• ಚೆನ್ನೈ: 8,800 ರೂ
• ಮುಂಬೈ: 8,450 ರೂ
• ದೆಹಲಿ: 8,450 ರೂ
• ಕೋಲ್ಕತಾ: 8,450 ರೂ
• ಕೇರಳ: 8,800 ರೂ
• ಅಹ್ಮದಾಬಾದ್: 8,450 ರೂ
• ಜೈಪುರ್: 8,450 ರೂ
• ಲಕ್ನೋ: 8,450 ರೂ
• ಭುವನೇಶ್ವರ್: 8,800 ರೂ

Continue Reading

Trending

error: Content is protected !!

Discover more from Nikhara News

Subscribe now to keep reading and get access to the full archive.

Continue reading

Discover more from Nikhara News

Subscribe now to keep reading and get access to the full archive.

Continue reading