Connect with us

ಚಿನ್ನ-ಬೆಳ್ಳಿ ದರ

Gold Rate Today : ಮತ್ತೆ ಇಳಿದ ಗೋಲ್ಡ್ ರೇಟ್ – ಖರೀದಿಸುವ ಮೊದಲು ಇಲ್ಲಿ ತಿಳಿಯಿರಿ ಇಂದಿನ ಚಿನ್ನ ಹಾಗೂ ಬೆಳ್ಳಿಯ ದರ

Ad Widget

Ad Widget

Ad Widget

Ad Widget Ad Widget

ದೀಪಾವಳಿ ಹಬ್ಬದ ಬಳಿಕ ಚಿನ್ನದ ( Gold Rate) ದರದಲ್ಲಿ ಇಳಿಕೆಯ ಪರ್ವ ಆರಂಭವಾಗಿದೆ. ಕಳೆದೊಂದು ವಾರದಿಂದ ಚಿನ್ನ ಖರೀದಿಸಲು ಬಯಸುವವರಿಗೆ ಗುಡ್ ನ್ಯೂಸ್ ಸಿಗುತ್ತಿದೆ.

Ad Widget

Ad Widget

Ad Widget

Ad Widget

Ad Widget

Gold Rate Today : November 9 : ನವೆಂಬರ್‌ 9 :ಬೆಂಗಳೂರು ಸೇರಿ ಪ್ರಮುಖ ನಗರಗಳ ದರ ವಿವರ

Ad Widget

Ad Widget

22 ಕ್ಯಾರೆಟ್​ನ 10 ಗ್ರಾಂ ಚಿನ್ನದ ದರ 100 ರೂ. ಇಳಿಕೆಯಾಗಿ 46,800 ರೂಪಾಯಿ ಆಗಿದೆ. 24 ಕ್ಯಾರೆಟ್ ಚಿನ್ನದ ಬೆಲೆ 110 ರೂ. ಇಳಿಕೆಯಾಗಿ 51,050 ರೂ. ಆಗಿದೆ. ಒಂದು ಕೆಜಿ ಬೆಳ್ಳಿ ದರ 450 ರೂ. ಹೆಚ್ಚಳವಾಗಿ 60,850 ರೂಪಾಯಿ ಆಗಿದೆ.

Ad Widget

Ad Widget

ದೇಶದ ಪ್ರಮುಖ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ.
ಚೆನ್ನೈ- 47,580 ರೂ.
ಮುಂಬೈ- 46,800 ರೂ,
ದೆಹಲಿ- 46,950 ರೂ,
ಕೊಲ್ಕತ್ತಾ- 46,800 ರೂ,
ಬೆಂಗಳೂರು- 46,850 ರೂ,
ಹೈದರಾಬಾದ್- 46,800 ರೂ,
ಕೇರಳ- 46,800 ರೂ,
ಪುಣೆ- 46,830 ರೂ,
ಮಂಗಳೂರು- 46,850 ರೂ,
ಮೈಸೂರು- 46,850 ರೂ.

Ad Widget

Ad Widget

24 ಕ್ಯಾರೆಟ್ ಚಿನ್ನದ ಇಂದಿನ ಬೆಲೆ

ಚೆನ್ನೈ- 51,900 ರೂ,
ಮುಂಬೈ- 51,050 ರೂ,
ದೆಹಲಿ- 51,200 ರೂ,
ಕೊಲ್ಕತ್ತಾ- 51,050 ರೂ,
ಬೆಂಗಳೂರು- 51,100 ರೂ,
ಹೈದರಾಬಾದ್- 51,050 ರೂ,
ಕೇರಳ- 51,050 ರೂ,
ಪುಣೆ- 51,080 ರೂ,
ಮಂಗಳೂರು- 51,100 ರೂ,
ಮೈಸೂರು- 51,100 ರೂ.

ಇಂದಿನ ಬೆಳ್ಳಿಯ ದರ:

ಪ್ರಮುಖ ನಗರಗಳ 1 ಕೆಜಿ ಬೆಳ್ಳಿ ದರ ಹೀಗಿದೆ

ಬೆಂಗಳೂರು- 60,850 ರೂ,
ಮೈಸೂರು- 66,700 ರೂ.,
ಮಂಗಳೂರು- 66,700 ರೂ.,
ಮುಂಬೈ- 60,850 ರೂ,
ಚೆನ್ನೈ- 66,700 ರೂ,
ದೆಹಲಿ- 60,400 ರೂ, ಹೈದರಾಬಾದ್- 66,700 ರೂ,
ಕೊಲ್ಕತ್ತಾ- 60,850 ರೂ.

ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ‌ ಚಿನ್ನ – ಬೆಳ್ಳಿಗಿರುವ ಬೇಡಿಕೆ, ಡಾಲರ್ ಎದುರು ರೂಪಾಯಿ ಮೌಲ್ಯ ಹಾಗೂ ಷೇರು ಪೇಟೆಯಲ್ಲಿನ ಏರಿಳಿತ ಬಾರತದ ಮಾರುಕಟ್ಟೆಯಲ್ಲಿ ಗೋಲ್ಡ್ ಹಾಗೂ ಸಿಲ್ವರ್ ರೇಟ್ ಅನ್ನು ನಿರ್ಧರಿಸುತ್ತದೆ. ಪ್ರತಿ ನಿತ್ಯ ಇವುಗಳ ಏರಿಳಿತ ಉಂಟಾಗುತ್ತಿದೆ. ಪ್ರತಿ ದಿನದ ದರ ವಿವರವನ್ನು ಇಲ್ಲಿ ನೀಡಲಾಗುತ್ತಿದೆ.

Click to comment

Leave a Reply

ಚಿನ್ನ-ಬೆಳ್ಳಿ ದರ

Gold Rate Today-ಚಿನ್ನದ ರೇಟ್ ನಾಗಲೋಟ – ಒಂದೇ ದಿನ 10 ಗ್ರಾಂ ಗೆ 1500 ರೂಪಾಯಿ ಜಂಪ್ – ಬೆಳ್ಳಿಯ ಬೆಲೆಯಲ್ಲೂ ಲಾಂಗ್ ಜಂಪ್

Ad Widget

Ad Widget

Ad Widget

Ad Widget Ad Widget

ಮುಂಬೈ: ಚಿನ್ನದ ಬೆಲೆ ಗರಿಷ್ಠ ಮಟ್ಟದಲ್ಲಿ ಏರಿಕೆಯಾಗುತ್ತಿದ್ದು, ಸೋಮವಾರ ಒಂದೇ ದಿನ ಚಿನ್ನದ ಬೆಲೆ 10 ಗ್ರಾಂ ಗೆ 1500 ರೂಪಾಯಿ ಏರಿಕೆಯಾಗಿದೆ. ಮೊದಲ ಬಾರಿಗೆ 10 ಗ್ರಾಂ ಚಿನ್ನದ ಬೆಲೆ 70 ಸಾವಿರದ ಗಡಿ ದಾಟಿ 71100 ರೂಪಾಯಿ ತಲುಪಿದೆ.

Ad Widget

Ad Widget

Ad Widget

Ad Widget

Ad Widget

ಭೌಗೋಳಿಕ ಹಾಗೂ ರಾಜಕೀಯ ಅಪಾಯ ಸಾಧ್ಯತೆಗಳು ಮತ್ತು ಕೇಂದ್ರೀಯ ಬ್ಯಾಂಕ್ ಗಳಿಂದ ಖರೀದಿ ಭರಾಟೆಯ ಹಿನ್ನೆಲೆಯಲ್ಲಿ ಚಿನ್ನದ ಬೆಲೆ ಗಗನಮುಖಿಯಾಗಿದೆ. ಬೆಳ್ಳಿ ಕೂಡಾ ಇದರಲ್ಲಿ ಪಾಲು ಪಡೆದಿದ್ದು, ಇದೇ ಮೊದಲ ಬಾರಿಗೆ ಒಂದೇ ದಿನ ಬೆಳ್ಳಿಯ ಬೆಲೆ 2000 ರೂಪಾಯಿ ಹೆಚ್ಚಳಗೊಂಡಿದ್ದು, ಕೆ.ಜಿ. ಬೆಳ್ಳಿ ಬೆಲೆ 80 ಸಾವಿರದ ಗಡಿ ದಾಟಿ 81200 ರೂಪಾಯಿ ತಲುಪಿದೆ.

Ad Widget

Ad Widget

ಕಳೆದ ವರ್ಷಕ್ಕೆ ಹೋಲಿಸಿದರೆ ಈ ಭಾರಿ ಆಭರಣ ಮಳಿಗೆಗಳ ವ್ಯವಹಾರಕ್ಕೆ ಬೆಲೆ ಏರಿಕೆಯ ಬಿಸಿ ತಟ್ಟಿದ್ದು, ವ್ಯಾಪಾರ ಶೇ. 50 ರಷ್ಟು ಕುಸಿದಿದೆ ಎಂದು ಆಭರಣ ವ್ಯಾಪಾರಿಗಳು ಹೇಳಿದ್ದಾರೆ.

Ad Widget

Ad Widget

ಜಾಗತಿಕ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ ಇತ್ತೀಚೆಗೆ ಔನ್ಸ್ ಗೆ 2300 ಡಾಲರ್ ತಲುಪಿತ್ತು. ಆದರೆ ಸೋಮವಾರ ವಹಿವಾಟಿನ ಮಧ್ಯದಲ್ಲಿ ಒಮ್ಮೆ 2400 ಡಾಲರ್ ಗಡಿ ದಾಟಿತು. ಬೆಳ್ಳಿಯ ಬೆಲೆ ಮೂರು ವರ್ಷದ ಗರಿಷ್ಠ ಮಟ್ಟವನ್ನು ತಲುಪಿ ಔನ್ಸ್ ಗೆ 28 ಡಾಲರ್ ದಾಖಲಾಯಿತು. ಒಂದು ಔನ್ಸ್ ಅಂದರೆ 31.1 ಗ್ರಾಂ.

Ad Widget

Ad Widget

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಏಪ್ರಿಲ್ 9ಕ್ಕೆ)
• 22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 65,650 ರೂ
• 24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 71,620 ರೂ
• ಬೆಳ್ಳಿ ಬೆಲೆ 10 ಗ್ರಾಂಗೆ: 845 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
• 22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 65,650 ರೂ
• 24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 71,620 ರೂ
• ಬೆಳ್ಳಿ ಬೆಲೆ 10 ಗ್ರಾಂಗೆ: 830 ರೂ


ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್ಗೆ)
• ಬೆಂಗಳೂರು: 65,650 ರೂ
• ಚೆನ್ನೈ: 66,600 ರೂ
• ಮುಂಬೈ: 65,650 ರೂ
• ದೆಹಲಿ: 65,800 ರೂ
• ಕೋಲ್ಕತಾ: 65,650 ರೂ
• ಕೇರಳ: 65,650 ರೂ
• ಅಹ್ಮದಾಬಾದ್: 64,700 ರೂ
• ಜೈಪುರ್: 65,800 ರೂ
• ಲಕ್ನೋ: 65,800 ರೂ
• ಭುವನೇಶ್ವರ್: 65,650 ರೂ
ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್ಗೆ)
• ಬೆಂಗಳೂರು: 8,300 ರೂ
• ಚೆನ್ನೈ: 8,800 ರೂ
• ಮುಂಬೈ: 8,450 ರೂ
• ದೆಹಲಿ: 8,450 ರೂ
• ಕೋಲ್ಕತಾ: 8,450 ರೂ
• ಕೇರಳ: 8,800 ರೂ
• ಅಹ್ಮದಾಬಾದ್: 8,450 ರೂ
• ಜೈಪುರ್: 8,450 ರೂ
• ಲಕ್ನೋ: 8,450 ರೂ
• ಭುವನೇಶ್ವರ್: 8,800 ರೂ

Continue Reading

ಚಿನ್ನ-ಬೆಳ್ಳಿ ದರ

Gold Rate Today-ರೂ 71 ಸಾವಿರದ ಗಡಿ ದಾಟಿದ ಚಿನ್ನದ ಬೆಲೆ – ರೂ 75 ಸಾವಿರದತ್ತ ದಾಪುಗಾಲು

Ad Widget

Ad Widget

Ad Widget

Ad Widget Ad Widget

ಬೆಂಗಳೂರು: ಏಪ್ರಿಲ್‌ ತಿಂಗಳು ಆಭರಣ ಪ್ರಿಯರಿಗೆ ನಿಜಕ್ಕೂ ಶುಭವಲ್ಲ. ಏಕೆಂದರೆ ಈ ತಿಂಗಳ ಆರಂಭದಿಂದಲೂ ಚಿನ್ನದ ದರದಲ್ಲಿ ಭಾರಿ ಏರಿಕೆಯಾಗುತ್ತಿದೆ. ಚಿನ್ನ ಹಾಗೂ ಬೆಳ್ಳಿಗೆ ಯಾವಾಗಲೂ ಬೆಲೆ ಹೆಚ್ಚು, ಅದರಲ್ಲೂ ಇತ್ತೀಚಿನ ವರ್ಷಗಳಲ್ಲಿ ಚಿನ್ನ ಹಾಗೂ ಬೆಳ್ಳಿ ಹೊಸ ದಾಖಲೆ ಬರೆಯುತ್ತಿವೆ.

Ad Widget

Ad Widget

Ad Widget

Ad Widget

Ad Widget

ಮತ್ತೊಮ್ಮೆ ಚಿನ್ನ ಹಾಗೂ ಬೆಳ್ಳಿ ಬೆಲೆಯಲ್ಲಿ ದಾಖಲೆಯ ಮಟ್ಟದ ಏರಿಕೆ ಕಂಡಿದೆ. ಒಮ್ಮೆ ಚಿನ್ನದ ಬೆಲೆ ಕೊಂಚ ಕಡಿಮೆಯಾದರೆ ಮರುದಿನ ದುಪ್ಪಟ್ಟ ಏರಿಕೆ ಕಾಣುತ್ತಿದೆ. ಏಪ್ರಿಲ್‌ನಲ್ಲಿ ವಿಶೇಷ ಕಾರ್ಯಕ್ರಮಗಳಿದ್ದು ಚಿನ್ನ ಖರೀದಿ ಮಾಡಬೇಕು ಎಂದುಕೊಂಡಿದ್ದರೆ ನಿಮಗೆ ನಿರಾಸೆ ಕಾಡುವುದು ಖಚಿತ.

Ad Widget

Ad Widget

ಚಿನ್ನ ಮತ್ತು ಬೆಳ್ಳಿ ಎರಡೂ ಕೂಡ ಹೊಸ ದಾಖಲೆ ಬೆಲೆ ಪಡೆದಿವೆ. ಅಂತಾರಾಷ್ಟ್ರೀಯ ಮಾರುಕಟ್ಟೆಗಳಲ್ಲಿ ಇವೆರಡೂ ಲೋಹಗಳಿಗೆ ಭಾರೀ ಬೇಡಿಕೆ ಮುಂದುವರಿದಿದೆ. ಮದುವೆ ಸಮಾರಂಭಗಳ ಸೀಸನ್ ಇದು. ಶುಭ ಸಮಾರಂಭಗಳಿಗೆ ಚಿನ್ನಾಭರಣವೂ ಅತೀ ಮುಖ್ಯ. ಹಾಗಾಗಿ ಚಿನ್ನ ಕೊಳ್ಳುವವರ ಸಂಖ್ಯೆ ಕೂಡ ಹೆಚ್ಚಾಗುತ್ತಿದೆ. ಈ ಸಮಯದಲ್ಲಿ ಚಿನ್ನ ಹಾಗೂ ಬೆಳ್ಳಿಯ ಬೆಲೆ ಹಿಂದಿಗಿಂತ ದುಬಾರಿಯೇ ಇದೆ.

Ad Widget

Ad Widget

ಚಿನ್ನ ಮತ್ತು ಬೆಳ್ಳಿ ಬೆಲೆ ಇಳಿಕೆ, ಏರಿಕೆ ಮುಂದುವರಿದಿದೆ. ಬಂಗಾರ, ಬೆಳ್ಳಿ ದರ ಯಾವ್ಯಾವ ನಗರಗಳಲ್ಲಿ ಎಷ್ಟಿದೆ.. ಎಲ್ಲಿ ಹೆಚ್ಚಾಗಿದೆ, ಎಲ್ಲಿ ಕಡಿಮೆಯಾಗಿದೆ ಅನ್ನೋ ಗೊಂದಲವೇ..? ಹಾಗಾದ್ರೆ, ಇಂದಿನ ಚಿನ್ನ, ಬೆಳ್ಳಿ ಬೆಲೆ ವಿವರ ಹೀಗಿದೆ..

Ad Widget

Ad Widget

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ:
22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 65,350 ರೂ.
24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 71,290ರೂ.
ಬೆಳ್ಳಿ ಬೆಲೆ 1 ಕೆಜಿ: 82,000 ರೂ.

ದೈನಂದಿನ ಪ್ರಕ್ರಿಯೆಯಲ್ಲಿ ಚಿನ್ನದ ದರವು ರಾಜ್ಯ ರಾಜಧಾನಿ ಬೆಂಗಳೂರಲ್ಲಿ ಎಷ್ಟಿದೆ ಎಂದು ನೋಡುವುದಾದರೆ, ಬೆಂಗಳೂರಿನಲ್ಲಿ 22 ಕ್ಯಾರೆಟ್ 10 ಗ್ರಾಂ​ ಚಿನ್ನದ ಬೆಲೆ 64,150 ರೂಪಾಯಿ ಇತ್ತು. ಆದರೆ ಇಂದು 65,350 ರೂಪಾಯಿ ಆಗಿದೆ. ನಿನ್ನೆ ಇದ್ದ ಬೆಲೆಗಿಂತ 1200 ರೂ. ಏರಿಕೆಯಾಗಿದೆ.

ನಿನ್ನೆ ಬೆಂಗಳೂರಿನಲ್ಲಿ 24 ಕ್ಯಾರೆಟ್​ 10 ಗ್ರಾಂ ಚಿನ್ನದ ಬೆಲೆ 69,980 ರೂಪಾಯಿ ಇತ್ತು. ಆದರೆ ಇಂದು 71,290ರೂಪಾಯಿ ಆಗಿದೆ. ನಿನ್ನೆ ಇದ್ದ ಬೆಲೆಗಿಂತ 1310 ರೂ. ಏರಿಕೆಯಾಗಿದೆ.

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ):
ಬೆಂಗಳೂರು: 65,350ರೂ.
ಮುಂಬೈ: 65,350 ರೂ
ದೆಹಲಿ: 65,500 ರೂ.
ಕೇರಳ: 65,350ರೂ.
ಅಹ್ಮದಾಬಾದ್:65,400 ರೂ.
ಜೈಪುರ್: 65,500 ರೂ

Continue Reading

ಚಿನ್ನ-ಬೆಳ್ಳಿ ದರ

Gold Rate Today – ಗೋಲ್ಡ್ ಪ್ರಿಯರಿಗೆ ಕಹಿ ಸುದ್ದಿ; 70 ಸಾವಿರ ದಾಟಿದ ಚಿನ್ನದ ದರ

Ad Widget

Ad Widget

Ad Widget

Ad Widget Ad Widget

ನವದೆಹಲಿ: ಯುಗಾದಿ ಹಬ್ಬಕ್ಕೆ ಚಿನ್ನಾಭರಣ ಖರೀದಿಸುವ ನಿರೀಕ್ಷೆಯಲ್ಲಿದ್ದವರಿಗೆ ಶಾಕಿಂಗ್ ನ್ಯೂಸ್ ಇಲ್ಲಿದೆ. ಗುರುವಾರ ಭಾರತದಲ್ಲಿ ಚಿನ್ನದ ದರ ಪ್ರತಿ 10 ಗ್ರಾಂ ಗೆ 850 ರೂ. ಹೆಚ್ಚಳವಾಗಿದ್ದು ದಾಖಲೆಯ 70,050 ರೂಪಾಯಿಗೆ ಮಾರಾಟವಾಗಿದೆ.

Ad Widget

Ad Widget

Ad Widget

Ad Widget

Ad Widget

ಚಿನ್ನದ ಬೆಲೆ ಕಳೆದ 1 ತಿಂಗಳಿಂದಲೂ ಭಾರಿ ಏರಿಕೆ ಕಾಣುತ್ತಿದೆ. ಈ ಪೈಕಿ ಸತತ ಎರಡು ದಿನ ಭರ್ಜರಿ ಏರಿಕೆ ಆದ ಚಿನ್ನದ ಬೆಲೆ ಈಗ ಮುಗಿಲು ಮುಟ್ಟಿದೆ. ಪ್ರತಿ 10 ಗ್ರಾಂಗೆ ಸಾರ್ವಕಾಲಿಕ ದಾಖಲೆ ಮುಟ್ಟಿ 70,000 ರೂಪಾಯಿ ಗಡಿ ದಾಟಿದೆ. ಹಾಗೇ ಆಭರಣ ಚಿನ್ನದ ಬೆಲೆ ಇದೀಗ 70 ಸಾವಿರ ರೂಪಾಯಿ ಗಡಿ ದಾಟಿದೆ. ಈ ಮೂಲಕ ಚಿನ್ನದ ಮೇಲೆ ಹೂಡಿಕೆ ಮಾಡಿದವರ ಮುಖದಲ್ಲಿ ಮಂದಹಾಸ ಮೂಡಿದ್ದು, ಭರ್ಜರಿ ಲಾಭದ ನಿರೀಕ್ಷೆಯಲ್ಲಿದ್ದಾರೆ. ಆದರೆ ಇದೇ ಸಮಯದಲ್ಲಿ ಮದುವೆ ಮತ್ತಿತರ ಶುಭ ಸಮಾರಂಭಗಳಿಗೆ ಚಿನ್ನ ಖರೀದಿ ಮಾಡಲು ಸಿದ್ಧವಿದ್ದ ಜನರಿಗೆ ಇದರಿಂದ ಆಘಾತ ಸಿಕ್ಕಿದೆ.

Ad Widget

Ad Widget

ಈ ಬಾರಿ 70,000 ರೂ. ಗಡಿ ದಾಟಿದ್ದು ಸಾರ್ವಕಾಲಿಕ ದಾಖಲೆ ಬರೆದಿದೆ. ಜಾಗತಿಕ ಬೆಳವಣಿಗೆ ಆಧರಿಸಿ ಭಾರತೀಯ ಮಾರುಕಟ್ಟೆಯಲ್ಲಿ ಚಿನ್ನದ ದರ ಏರಿಕೆ ಕಂಡಿದೆ. ಭಾರತ ಸೇರಿ ಪ್ರಮುಖ ರಾಷ್ಟ್ರಗಳ ಹೂಡಿಕೆದಾರರು ಸುರಕ್ಷಿತ ಹೂಡಿಕೆಯಾದ ಚಿನ್ನದ ಮೊರೆ ಹೋಗುತ್ತಿದ್ದಾರೆ. ಮದುವೆ, ಹಬ್ಬದ ಸೀಸನ್ ನಲ್ಲಿ ಆಭರಣಗಳಿಗೆ ಬೇಡಿಕೆ ಹೆಚ್ಚಿರುವುದರಿಂದ ಬೆಲೆ ಏರಿಕೆಯಾಗುತ್ತಿದೆ ಎಂದು ಹೇಳಲಾಗಿದೆ

Ad Widget

Ad Widget

ಬೆಂಗಳೂರು ನಗರದಲ್ಲಿ 22 ಕ್ಯಾರೆಟ್ ಚಿನ್ನಕ್ಕೆ 64,600 ರೂಪಾಯಿ ಬೆಲೆ ಇದ್ದು, 24 ಕ್ಯಾರೆಟ್ ಚಿನ್ನಕ್ಕೆ ಬೆಂಗಳೂರಲ್ಲಿ 70,470 ಬೆಲೆ ಇದೆ. ಹಾಗೇ ಚೆನ್ನೈ ನಗರದಲ್ಲಿ 22 ಕ್ಯಾರೆಟ್ ಚಿನ್ನಕ್ಕೆ 65,450 ಮತ್ತು 24 ಕ್ಯಾರೆಟ್ ಚಿನ್ನಕ್ಕೆ 71,400 ರೂಪಾಯಿ ಇದೆ. ದೆಹಲಿ ನಗರದಲ್ಲಿ 22 ಕ್ಯಾರೆಟ್ ಚಿನ್ನಕ್ಕೆ 66,750 ರೂಪಾಯಿ ಬೆಲೆ ಇದ್ದು, 24 ಕ್ಯಾರೆಟ್ ಚಿನ್ನಕ್ಕೆ 70,620 ಬೆಲೆ ಇದೆ. ಹೈದರಾಬಾದ್ ನಗರದಲ್ಲಿ 22 ಕ್ಯಾರೆಟ್ ಚಿನ್ನಕ್ಕೆ 64,600 ರೂಪಾಯಿ ಬೆಲೆ ಇದ್ದು, 24 ಕ್ಯಾರೆಟ್ ಚಿನ್ನಕ್ಕೆ 70,470 ಬೆಲೆ, ಕೋಲ್ಕತ್ತಾ ನಗರದಲ್ಲಿ 61,700 ಸಾವಿರ ಮತ್ತು 70,470 ಸಾವಿರ ರೂಪಾಯಿ ಬೆಲೆ ಇದ್ರೆ, ಮುಂಬೈ ಮಹಾನಗರದಲ್ಲಿ 22 ಕ್ಯಾರೆಟ್ ಚಿನ್ನಕ್ಕೆ 64,600 ರೂಪಾಯಿ ಬೆಲೆ ಇದ್ದು, 24 ಕ್ಯಾರೆಟ್ ಚಿನ್ನಕ್ಕೆ 70,470 ಬೆಲೆ ಇದೆ.

Ad Widget

Ad Widget

ಇಂದಿನ ಬೆಳ್ಳಿ ದರ
ಭಾರತದಲ್ಲಿ ಬೆಳ್ಳಿ ದರವು ಅಂತಾರಾಷ್ಟ್ರೀಯ ಮಟ್ಟದಲ್ಲಿ ಉಂಟಾಗುವ ವ್ಯತ್ಯಾಸಗಳ ಮೇಲೆ ಹಾಗೂ ಡಾಲರ್ ವಿರುದ್ಧ ರೂಪಾಯಿಯ ಪ್ರದರ್ಶನದ ಮೇಲೆ ಅವಲಂಬಿತವಾಗಿದ್ದು, ಇದರಿಂದ ದೇಶೀಯ ಚಿನ್ನ-ಬೆಳ್ಳಿ ದರಗಳ ಮೇಲೆ ಪರಿಣಾಮ ಬೀರುತ್ತಿರುತ್ತದೆ. ರೂಪಾಯಿ ಮೌಲ್ಯದಲ್ಲಿ ಏರಿಕೆ, ಇಳಿಕೆಯಾದಂತೆಯೂ ಚಿನ್ನ ಬೆಳ್ಳಿ ದರ ವ್ಯತ್ಯಾಸವಾಗುತ್ತಿದೆ.

ಬೆಂಗಳೂರು ಹಾಗೂ ಇತರೆಡೆ ಸಿಲ್ವರ್ ರೇಟ್
ಹಾಗೆಯೇ ಬೆಂಗಳೂರಲ್ಲಿ 10 gm, 100 gm, 1000 gm (1ಕೆಜಿ) ಬೆಳ್ಳಿ ದರ ಕ್ರಮವಾಗಿ ರೂ. 815 ರೂ. 8150 ಹಾಗೂ ರೂ. 81500 ಗಳಾಗಿವೆ. ಇನ್ನುಳಿದಂತೆ ಚೆನ್ನೈನಲ್ಲಿ ಒಂದು ಕೆಜಿ ಬೆಳ್ಳಿ ದರ ರೂ. 85,000 ಆಗಿದ್ದರೆ, ಮುಂಬೈನಲ್ಲಿ ರೂ. 81,700 ಹಾಗೂ ಕೋಲ್ಕತ್ತದಲ್ಲಿ ಸಹ ರೂ. 81,700 ಗಳಾಗಿದೆ. ಅಲ್ಲದೆ, ರಾಷ್ಟ್ರ ರಾಜಧಾನಿ ಹೊಸ ದಿಲ್ಲಿಯಲ್ಲಿ ಸಹ ಇಂದಿನ ಬೆಳ್ಳಿ ದರ ರೂ. 81,700 ಆಗಿದೆ.

Continue Reading

Trending

error: Content is protected !!

Discover more from Nikhara News

Subscribe now to keep reading and get access to the full archive.

Continue reading

Discover more from Nikhara News

Subscribe now to keep reading and get access to the full archive.

Continue reading