ಸ್ಪರ್ಧಾತ್ಮಕ ಜಾಗೃತಿಯಿಲ್ಲದ ಇಂತಹ ವಾತಾವರಣದಲ್ಲೂ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ನಗರದ ಎಪಿಎಂಸಿ ರಸ್ತೆಯಲ್ಲಿ ಕಾರ್ಯಾಚರಿಸುತ್ತಿರುವ ‘ವಿದ್ಯಾಮಾತಾ ಅಕಾಡೆಮಿ’ ನೂತನ ಪ್ರಯೋಗಗಳ ಮೂಲಕ ಯಶಸ್ಸು ಕಂಡು ಕರಾವಳಿಯಲ್ಲೇ ಪ್ರಥಮವೆನಿಸಿದೆ. ಇತ್ತೀಚೆಗೆ ಪ್ರಖ್ಯಾತ ‘Times of India’...
ಉಳ್ಳಾಲ: ಸೋಮೇಶ್ವರದ ಪೆರಿಬೈಲ್ ಬೀಚ್‌ನಲ್ಲಿ ಸಮುದ್ರಪಾಲಾಗಿದ್ದ ಉಜಿರೆ ಎಸ್‌ಡಿಎಂ ಕಾಲೇಜಿನ ಪ್ರಥಮ ವರ್ಷದ ಬಿ.ಕಾಂ ವಿದ್ಯಾರ್ಥಿ ಶೋಭಿತ್ ಎಂ. ಗೌಡ (18) ಅವರ ಮೃತದೇಹ ಭಾನುವಾರ ಮಧ್ಯಾಹ್ನ ಪತ್ತೆಯಾಗಿದೆ. ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಕಮ್ಮರಡಿ...
ಅ. 23ರಂದು ಚಿತ್ರ ಬಿಡುಗಡೆ ಬಹು ನಿರೀಕ್ಷಿತ ತುಳು ಚಿತ್ರ ‘ಬನ’ ಮುಂಬೈನಲ್ಲಿ ನಡೆದ ಮೊದಲ ಎರಡು ಪ್ರೀಮಿಯರ್ ಪ್ರದರ್ಶನಗಳಲ್ಲೇ ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರವಾಗಿದೆ. ಮುಂಬೈನ ಮುಲುಂದ್ ಮತ್ತು ಕಲ್ಯಾಣ್ನಲ್ಲಿ ಶನಿವಾರ ನಡೆದ ಪ್ರದರ್ಶನಗಳಿಗೆ ಉತ್ತಮ...
ದೇಶೀಯ ಮಾರುಕಟ್ಟೆಯಲ್ಲಿ ರಬ್ಬರ್ ಹಾಲು (ಲ್ಯಾಟೆಕ್ಸ್) ಬೆಲೆ ಸಾರ್ವಕಾಲಿಕ ಗರಿಷ್ಠ ಮಟ್ಟ ತಲುಪಿದ್ದು, ರಬ್ಬರ್ ಶೀಟ್ ದರದಲ್ಲೂ ಏರಿಕೆ ಕಂಡುಬಂದಿದೆ. ಜಾಗತಿಕ ಮಾರುಕಟ್ಟೆಯಲ್ಲಿನ ಪೂರೈಕೆ ಕೊರತೆ, ಹವಾಮಾನ ವೈಪರೀತ್ಯ ಹಾಗೂ ಕೈಗಾರಿಕಾ ವಲಯದ ಹೆಚ್ಚಿದ...
ಪುತ್ತೂರು: ಪುತ್ತೂರು ಮುಖ್ಯರಸ್ತೆಯ ಸೋಜಾ ಅಲ್ಯೂಮಿನಿಯಂ ಸಂಸ್ಥೆಯ ಎದುರಿನ ವಾಸ್ತವ್ಯವಿಲ್ಲದ ಹಳೆಯ ಕಟ್ಟಡವೊಂದರಲ್ಲಿ ಶನಿವಾರ ನಸುಕಿನ 3 ಗಂಟೆ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ. ಕಟ್ಟಡದಲ್ಲಿ ಬೆಂಕಿ ಹೊತ್ತಿ ಉರಿಯುತ್ತಿದ್ದುದನ್ನು ಬೆಂಗಳೂರಿನಿಂದ ಪುತ್ತೂರಿಗೆ ಬರುತ್ತಿದ್ದ ರೋಟರಿ ಕ್ಲಬ್...
ಬೆಳ್ತಂಗಡಿ: ಸಾಮಾನ್ಯವಾಗಿ ಹಳದಿ ಅಥವಾ ಕಂದು ಬಣ್ಣದ ಮೈಮೇಲೆ ಕಪ್ಪು ಚುಕ್ಕೆಗಳನ್ನು ಹೊಂದಿರುವ ಚಿರತೆಗಳ ನಡುವೆ, ಸಂಪೂರ್ಣ ಕಪ್ಪು ಬಣ್ಣದಿಂದ ಗಮನ ಸೆಳೆಯುವ ಅಪರೂಪದ ಕರಿ ಚಿರತೆಯೊಂದು ಶಿರ್ಲಾಲು ಗ್ರಾಮದ ಮಣಿಲದಲ್ಲಿ ಅರಣ್ಯ ಇಲಾಖೆ ಇರಿಸಿದ್ದ...
ಪುತ್ತೂರು: ಮಳೆಯಿಂದಾಗಿ ಪುತ್ತೂರು–ಉಪ್ಪಿನಂಗಡಿ ರಸ್ತೆಯ ಕೆಮ್ಮಾಯಿ, ದಾರಂದಕುಕ್ಕು ಸೇರಿದಂತೆ ವಿವಿಧೆಡೆ ಹೊಂಡಗಳು ಸೃಷ್ಟಿಯಾಗಿದ್ದು, ವಾಹನ ಸವಾರರಿಗೆ ತೊಂದರೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ತಕ್ಷಣ ದುರಸ್ತಿ ಕಾರ್ಯ ಕೈಗೊಳ್ಳುವಂತೆ ಶಾಸಕ ಅಶೋಕ್ ರೈ ಅವರು ಲೋಕೋಪಯೋಗಿ ಇಲಾಖೆಯ ಇಂಜಿನಿಯರ್ಗೆ...
ಸುಮಾರು 17 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ, ವಾರೆಂಟ್ ಜಾರಿಯಾಗಿದ್ದ ಆರೋಪಿ ಬಂಟ್ವಾಳದ ತಲಪಾಡಿ ನಿವಾಸಿ ಹನೀಫ್ ಅಲಿಯಾಸ್ ಕೊಕ್ಕಡ ಹನೀಫ್ (57)ನನ್ನು ಬಂಟ್ವಾಳ ನಗರ ಪೊಲೀಸರು ಬಂಧಿಸಿದ್ದಾರೆ. ಬಂಟ್ವಾಳ: ಸುಮಾರು 17 ವರ್ಷಗಳಿಂದ ನ್ಯಾಯಾಲಯಕ್ಕೆ...