Ad Widget

ಉಪ್ಪಿನಂಗಡಿ : ಆಟೋ – ಎಟಿಎಂಗೆ ಹಣ ಸಾಗಿಸುವ ವಾಹನ ನಡುವೆ ಢಿಕ್ಕಿ – ಚಾಲಕ ಮೃತ್ಯು

WhatsApp Image 2022-11-29 at 18.58.54
Ad Widget

Ad Widget

Ad Widget

ಉಪ್ಪಿನಂಗಡಿ : ಎಟಿಎಂಗೆ ಹಣ ಸಾಗಿಸುವ ವಾಹನ ಹಾಗೂ ಅಟೋ ರಿಕ್ಷಾ ನಡುವೆ ಢಿಕ್ಕಿ ಸಂಭವಿಸಿ ಆಟೋ ಚಾಲಕರೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ಉಪ್ಪಿನಂಗಡಿ ಬಳಿಯ ನೆಕ್ಕಿಲಾಡಿ ಬಳಿ ನಡೆದಿದೆ. ಉಪ್ಪಿನಂಗಡಿಯ ಸುಭಾಶ್ ನಗರ ನಿವಾಸಿ, ವಾಸು ಪೂಜಾರಿ  (50ವರ್ಷ) ಮೃತ ರಿಕ್ಷಾ ಚಾಲಕ

Ad Widget

Ad Widget

Ad Widget

Ad Widget

ಉಪ್ಪಿನಂಗಡಿಯಿಂದ ಮಂಗಳೂರು ಕಡೆಗೆ ಸಾಗುತ್ತಿದ್ದ ಎಟಿಎಂ ವಾಹನ ಹಾಗೂ ಉಪ್ಪಿನಂಗಡಿ ಕಡೆಗೆ ಅಟೋ ರಿಕ್ಷಾ ತೆರಳುತ್ತಿತ್ತು. ಘಟನೆಯಲ್ಲಿ ಅಟೋ ರಿಕ್ಷಾವು ಸಂಪೂರ್ಣ ನಜ್ಜುಗುಜ್ಜಾಗಿದೆ. ಘಟನಾ ಸ್ಥಳಕ್ಕೆ ಉಪ್ಪಿನಂಗಡಿ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Ad Widget

Ad Widget

Ad Widget

Ad Widget

ಮೃತರು ಇಬ್ಬರು ಹೆಣ್ಣು ಮಕ್ಕಳು, ಮತ್ತು ಒಬ್ಬ ಮಗನನ್ನು ಅಗಲಿದ್ದಾರೆ.

Ad Widget

Leave a Reply

Recent Posts

ಕಾಂಗ್ರೆಸ್‌ ಪ್ರಣಾಳಿಕೆಯಲ್ಲಿ ಘೋಷಿಸಿರುವ 4 ಗ್ಯಾರಂಟಿ ಯೋಜನೆಗಳಿಗೆ ಸಿಗುತ್ತಿರುವ ಸ್ಪಂದನೆಯಿಂದ ಕಂಗೆಟ್ಟಿರುವ ಬಿಜೆಪಿ, ಉರಿ ನಂಜೇಗೌಡರಂತಹ ಕಾಲ್ಪನಿಕ ವಿಚಾರಗಳ ಮೂಲಕ ಜನರ ದಾರಿ ತಪ್ಪಿಸಲು ಯತ್ನಿಸುತ್ತಿದೆ : ಅಮಳ ರಾಮಚಂದ್ರ  

error: Content is protected !!
%d bloggers like this: