Ad Widget

Vikram Kirloskar | ಆಟೋಮೊಬೈಲ್ ಕ್ಷೇತ್ರದ ದಿಗ್ಗಜ ಟೊಯೊಟಾ ಕಿರ್ಲೋಸ್ಕರ್ ಉಪಾಧ್ಯಕ್ಷ ವಿಕ್ರಮ್ ಕಿರ್ಲೋಸ್ಕರ್ ಹೃದಯಾಘಾತದಿಂದ ನಿಧನ

20221130_102423
Ad Widget

Ad Widget

Ad Widget

ನವದೆಹಲಿ: ಆಟೋಮೊಬೈಲ್ ಕ್ಷೇತ್ರದ ದಿಗ್ಗಜ ಟೊಯೊಟಾ ಕಿರ್ಲೋಸ್ಕರ್ ಮೋಟಾರ್ ಪ್ರೈವೇಟ್ ಲಿಮಿಟೆಡ್‌ನ ಉಪಾಧ್ಯಕ್ಷ ವಿಕ್ರಮ್ ಕಿರ್ಲೋಸ್ಕರ್ (Vikram Kirloskar) ಮಂಗಳವಾರ ರಾತ್ರಿ ಹೃದಯಾಘಾತದಿಂದ ನಿಧನರಾದರು. ಅವರಿಗೆ 64 ವರ್ಷ ವಯಸ್ಸಾಗಿತ್ತು

Ad Widget

Ad Widget

Ad Widget

Ad Widget

Ad Widget

ವಿಕ್ರಮ್ ಕಿರ್ಲೋಸ್ಕರ್ ಅವರು ಪತ್ನಿ ಗೀತಾಂಜಲಿ ಕಿರ್ಲೋಸ್ಕರ್ ಮತ್ತು ಮಗಳು ಮಾನಸಿ ಕಿರ್ಲೋಸ್ಕರ್ ಅವರನ್ನು ಅಗಲಿದ್ದಾರೆ. ಭಾರತದಲ್ಲಿ ಟೊಯೊಟಾ ಕಾರನ್ನು ಜನಪ್ರಿಯಗೊಳಿಸಿದ ಕೀರ್ತಿ ಅವರಿಗೆ ಸಲ್ಲುತ್ತದೆ

Ad Widget

Ad Widget

Ad Widget

Ad Widget

Ad Widget

ಮಂಗಳವಾರ ರಾತ್ರಿ ವಿಕ್ರಮ್ ಕಿರ್ಲೋಸ್ಕರ್ ಅವರಿಗೆ ತೀವ್ರ ಹೃದಯಾಘಾತವಾಗಿತ್ತು ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಿತಾದರೂ ಚಿಕಿತ್ಸೆಗೆ ಸ್ಪಂದಿಸದೆ ನಿಧನಹೊಂದಿದ್ದಾರೆ.

ವಿಕ್ರಮ್ ಕಿರ್ಲೋಸ್ಕರ್ ಅವರು ಮ್ಯಾಸಚೂಸೆಟ್ಸ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಿಂದ ಮೆಕ್ಯಾನಿಕಲ್ ಎಂಜಿನಿಯರಿಂಗ್ ಪದವೀಧರರಾಗಿದ್ದರು. ಅಲ್ಲದೆ ಕಿರ್ಲೋಸ್ಕರ್ ಗುಂಪಿನ ನಾಲ್ಕನೇ ತಲೆಮಾರಿನ ಮುಖ್ಯಸ್ಥರಾಗಿದ್ದರು. ಅವರು ಕಿರ್ಲೋಸ್ಕರ್ ಸಿಸ್ಟಮ್ಸ್ ಲಿಮಿಟೆಡ್‌ನ ಅಧ್ಯಕ್ಷರು ಮತ್ತು ವ್ಯವಸ್ಥಾಪಕ ನಿರ್ದೇಶಕರಾಗಿದ್ದರು ಮತ್ತು ಟೊಯೊಟಾ ಕಿರ್ಲೋಸ್ಕರ್ ಮೋಟಾರ್ ಪ್ರೈವೇಟ್ ಲಿಮಿಟೆಡ್‌ನ ಉಪಾಧ್ಯಕ್ಷರೂ ಆಗಿದ್ದರು.

Ad Widget

Ad Widget

Ad Widget

Ad Widget

ನವೆಂಬರ್ 25 ರಂದು ಮುಂಬೈನಲ್ಲಿ ನಡೆದ ಹೊಸ ತಲೆಮಾರಿನ ಟೊಯೊಟಾ ಇನ್ನೋವಾ ಹೈಕ್ರಾಸ್‌ನ ಅನಾವರಣ ಸಮಾರಂಭದಲ್ಲಿ ವಿಕ್ರಮ್ ಕಿರ್ಲೋಸ್ಕರ್ ಕೊನೆಯದಾಗಿ ಸಾರ್ವಜನಿಕವಾಗಿ ಕಾಣಿಸಿಕೊಂಡರು.

Ad Widget

Leave a Reply

Recent Posts

5 guarantee | ಖಚಿತವಾದ ಪಂಚ ಯೋಜನೆಗಳು: ಬಡವರ-ಮಧ್ಯಮ ವರ್ಗದವರ ಕಲ್ಯಾಣಕ್ಕೆ ಕ್ರಾಂತಿಕಾರಕ ಮುನ್ನುಡಿ ಬರೆದ ಕಾಂಗ್ರೆಸ್ ಸರ್ಕಾರ – ಕಿಕ್ಕಿರಿದ ಪತ್ರಿಕಾಗೋಷ್ಠಿಯಲ್ಲಿ ಸಿಎಂ ಸಿದ್ದರಾಮಯ್ಯರಿಂದ ಘೋಷಣೆ : 5 ಯೋಜನೆಗಳ ಪೂರ್ತಿ ವಿವರ ಇಲ್ಲಿದೆ : ನಳಿನ್, ಸಿ.ಟಿ.ರವಿ, ಬಜರಂಗದಳದ ಪದವಿದರರಿಗೂ ನಮ್ಮ ಯೋಜನೆ ಫ್ರೀ ಎಂದು ಕಾಲೆಳೆದ ಕಾಂಗ್ರೇಸ್..!

error: Content is protected !!
%d bloggers like this: