ಮೀನು ಹಿಡಿಯಲು ತೆರಳಿದ್ದ ಇಬ್ಬರು ವಿದ್ಯುತ್ ಸ್ಪರ್ಶಿಸಿ ಮೃತಪಟ್ಟ ದಾರುಣ ಘಟನೆ ಸುಳ್ಯ ತಾಲೂಕಿನ ಕಲ್ಮಡ್ಕದಲ್ಲಿ ಅ.12ರ ರಾತ್ರಿ ಸಂಭವಿಸಿದೆ. ಮೃತಪಟ್ಟವರು ಬಾವ–ಬಾಮೈದ ಸಂಬಂಧಿಗಳಾಗಿದ್ದು, ಅವರೊಂದಿಗೆ ತೆರಳಿದ್ದ ಮತ್ತೊಬ್ಬ ಯುವಕ ಗಾಯಗೊಂಡಿದ್ದಾರೆ. ಕಲ್ಮಡ್ಕ: ಮೀನು ಹಿಡಿಯಲು...
ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆ ಚುರುಕುಗೊಂಡಿದ್ದು, ಮಂಗಳೂರಿನ ವಿಶೇಷ ತನಿಖಾ ತಂಡದ (ಎಸ್ಐಟಿ) ಕಚೇರಿಯಲ್ಲಿ ಮಹತ್ವದ ಸಭೆ ನಡೆಯಿತು. ಎಸ್ಐಟಿ ಮುಖ್ಯಸ್ಥ ಶಶಿಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ತನಿಖೆಯ ಮುಂದಿನ...
ದಸರಾ ಮಹೋತ್ಸವದ ಸಂಭ್ರಮದ ಪ್ರಯುಕ್ತ ಅಕ್ಟೋಬರ್ 9ರಂದು ಸುದ್ಧಿ ನ್ಯೂಸ್ ಚಾನೆಲ್ ವತಿಯಿಂದ, ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಹಯೋಗದಲ್ಲಿ ಹಾಗೂ ತಮ್ಮನ್ನಿ ಸಿಲ್ಕ್ಸ್ ಅಂಡ್ ಸ್ಯಾರೀಸ್ ಪ್ರಾಯೋಜಕತ್ವದಲ್ಲಿ ಆಯೋಜಿಸಲಾದ “ದಸರಾ ನೃತ್ಯ ವೈಭವ –...
ರಾಜ್ಯದಲ್ಲಿ ಯಾವುದೇ ಕ್ಷಣದಲ್ಲಿ ವಿಧಾನಸಭೆ ಚುನಾವಣೆ ನಡೆದರೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಂಪುಟದ ಸದಸ್ಯರು ಸೇರಿದಂತೆ ಕಾಂಗ್ರೆಸ್ನ 25 ಶಾಸಕರು ಪಕ್ಷ ತೊರೆದು ಬಿಜೆಪಿಗೆ ಸೇರುವ ಸಾಧ್ಯತೆಯಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದ್ದಾರೆ....
ತಮ್ಮ ವಿರುದ್ಧ ಉದ್ದೇಶಪೂರ್ವಕವಾಗಿ ವಿಡಿಯೋಗಳನ್ನು ಸೃಷ್ಟಿಸಿ, ಅಪಪ್ರಚಾರ ನಡೆಸಲಾಗುತ್ತಿದೆ ಎಂದು ಆರೋಪಿಸಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೈಬರ್ ಕ್ರೈಂ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಬೆಂಗಳೂರು: ತಮ್ಮ ವಿರುದ್ಧ ಉದ್ದೇಶಪೂರ್ವಕವಾಗಿ ವಿಡಿಯೋಗಳನ್ನು ಸೃಷ್ಟಿಸಿ, ಅಪಪ್ರಚಾರ...
ಮೈಸೂರು ದಸರಾ ಸೇರಿದಂತೆ ಮೈಸೂರಿನ ಪ್ರಮುಖ ಪ್ರವಾಸಿ ತಾಣಗಳನ್ನು ವೀಕ್ಷಿಸಲು ಬಯಸುವ ಪ್ರವಾಸಿಗರಿಗೆ ಕೆಎಸ್ಆರ್ಟಿಸಿ ಸಿಹಿಸುದ್ದಿ ನೀಡಿದೆ. ಬೆಂಗಳೂರಿನಿಂದ ಮೈಸೂರು ಹಾಗೂ ಐತಿಹಾಸಿಕ ಶ್ರೀರಂಗಪಟ್ಟಣದ ಪ್ರಮುಖ ಸ್ಥಳಗಳನ್ನು ಒಂದೇ ದಿನದಲ್ಲಿ ವೀಕ್ಷಿಸಿ ಮರಳಲು ವಿಶೇಷ ಟೂರ್...
ಬೆಂಗಳೂರಿನ ಸಪ್ತಕ ಸಂಸ್ಥೆಯು ವಿಟ್ಲದಲ್ಲಿ ಇತ್ತೀಚೆಗೆ ತನ್ನ ಶಾಖೆಯನ್ನು ತೆರೆದ ಸುರತ್ಕಲ್ನ ಚಿರಂತನ ಚಾರಿಟೇಬಲ್ ಟ್ರಸ್ಟ್ ಮೂಲಕ ಪುತ್ತೂರು ರಸ್ತೆಯಲ್ಲಿರುವ ವಿಟ್ಲ ಪಟ್ಟಣ ಪಂಚಾಯತ್ನ ಬಸ್ ನಿಲ್ದಾಣದಲ್ಲಿ ಸಾರ್ವಜನಿಕರ ಅನುಕೂಲಕ್ಕಾಗಿ ಕುಡಿಯುವ ತಂಪು ನೀರಿನ ವ್ಯವಸ್ಥೆಯನ್ನು...
ಸುಮಾರು 1,000 ಅಡಿ ಆಳದ ಪ್ರಪಾತದಲ್ಲಿ ಇಂಜಿನಿಯರಿಂಗ್ ವಿದ್ಯಾರ್ಥಿನಿಯೊಬ್ಬಳು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಮಹಾರಾಷ್ಟ್ರದ ಕೊಲ್ಲಾಪುರ ಜಿಲ್ಲೆಯಲ್ಲಿ ನಡೆದಿದೆ. ಯುವತಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಪೊಲೀಸರಿಗೆ ಹೇಳಿಕೆ ನೀಡಿದ್ದ ಆಕೆಯ ಪ್ರಿಯಕರನನ್ನು ಅನುಮಾನಗಳ ಹಿನ್ನೆಲೆಯಲ್ಲಿ...