Ad Widget

ಭೀಕರ ರಸ್ತೆ ಅಪಘಾತ- ಸರ್ಕಲ್ ಇನ್ಸ್ ಪೆಕ್ಟರ್ ಹಾಗೂ ಪತ್ನಿ ಸ್ಥಳದಲ್ಲೇ ಮೃತ್ಯು

InShot_20221207_155230911
Ad Widget

Ad Widget

Ad Widget

ಕಲ್ಬುರ್ಗಿ: ಭೀಕರ ರಸ್ತೆ ಅಪಘಾತದಲ್ಲಿ ಸಿಪಿಐ ಹಾಗೂ ಅವರ ಪತ್ನಿ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಕಲ್ಬುರ್ಗಿ ಜಿಲ್ಲೆಯಲ್ಲಿ ನಡೆದಿದೆ.

Ad Widget

Ad Widget

Ad Widget

Ad Widget

ಕಾರ್ ಹಾಗೂ ಕಂಟೇನರ್ ಲಾರಿ ನಡುವೆ ಅಪಘಾತ ಸಂಭವಿಸಿದೆ. ಕಲಬುರಗಿ ಜಿಲ್ಲೆಯ ಜೇರ್ವಗಿ ತಾಲೂಕಿನ ನೇಲೋಗಿ ಕ್ರಾಸ್ ಹತ್ತಿರ ಈ ದಾರುಣ ಘಟನೆ ನಡೆದಿದೆ. ವಿಜಯಪುರ ಜಿಲ್ಲೆಯ ಸಿಂಧಗಿ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಸರ್ಕಲ್ ಇನ್ಸ್ ಪೆಕ್ಟರ್ ರವಿ ಉಕ್ಕುಂದ(43) ಅವರ ಪತ್ನಿ ಮಧು(40) ಮೃತಪಟ್ಟಿದ್ದಾರೆ.

Ad Widget

Ad Widget

Ad Widget

Ad Widget

ಕಾರು ಕಂಟೇನರ್ ಗೆ ಹಿಂದಿನಿಂದ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಕಾರಿನ ಮುಂಭಾಗ ನುಜ್ಜು ನುಜ್ಜಾಗಿದ್ದು, ಕಾರಿನೊಳಗೆ ಚಾಲನೆ ಮಾಡುತ್ತಿದ್ದ ಸಿಪಿಐ ಹಾಗೂ ಪತ್ನಿಗೆ ತೀವ್ರವಾಗಿ ಪೆಟ್ಟು ಬಿದ್ದು, ರಕ್ತಸ್ರಾವ ಉಂಟಾಗಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಘಟನೆ ಸ್ಥಳೀಯ ಹಾಗೂ ಹಿರಿಯ ಪೊಲೀಸ್ ರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ರಾಯಚೂರು ಜಿಲ್ಲೆಯ ಹಾಗೂ ಕೊಪ್ಪಳ ಜಿಲ್ಲೆಯ ಸೇರಿದಂತೆ ನಾನಾ ಜಿಲ್ಲೆಗಳಲ್ಲಿ ಕಾರ್ಯನಿರ್ವಹಿಸಿದ್ದರು ಪ್ರಸುತ್ತವಾಗಿ ಸಿಂಧಗಿ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಮೃತಪಟ್ಟ ದಂಪತಿಗಳಿಗೆ ಇಬ್ಬರು ಪುಟಾಣಿ ಮಕ್ಕಳನ್ನು ಇದ್ದಾರೆ .

Ad Widget

Ad Widget
Ad Widget

Leave a Reply

Recent Posts

ಕಾಂಗ್ರೆಸ್‌ ಪ್ರಣಾಳಿಕೆಯಲ್ಲಿ ಘೋಷಿಸಿರುವ 4 ಗ್ಯಾರಂಟಿ ಯೋಜನೆಗಳಿಗೆ ಸಿಗುತ್ತಿರುವ ಸ್ಪಂದನೆಯಿಂದ ಕಂಗೆಟ್ಟಿರುವ ಬಿಜೆಪಿ, ಉರಿ ನಂಜೇಗೌಡರಂತಹ ಕಾಲ್ಪನಿಕ ವಿಚಾರಗಳ ಮೂಲಕ ಜನರ ದಾರಿ ತಪ್ಪಿಸಲು ಯತ್ನಿಸುತ್ತಿದೆ : ಅಮಳ ರಾಮಚಂದ್ರ  

error: Content is protected !!
%d bloggers like this: